ಗುತ್ತಿಗೆದಾರರಿಂದ ಶೇಕಡ 40ರಷ್ಟು ಕಮಿಷನ್ ಆರೋಪ: ನ್ಯಾಯಾಂಗ ತನಿಖೆ ನಡೆಸಲು ಸಿದ್ಧರಾಮಯ್ಯ ನಿರ್ಧಾರ
ಬೆಂಗಳೂರು 06: ಹಿಂದಿನ ಬಿಜೆಪಿ ಸಕರ್ಾರದ ಅವಧಿಯಲ್ಲಿ ಗುತ್ತಿಗೆದಾರರಿಂದ ಶೇಕಡ 40ರಷ್ಟು ಕಮಿಷನ್ ಪಡೆಯುತ್ತಿದ್ದ ಆರೋಪ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಲು ಮುಖ್ಯಮಂತ್ರಿ ಸಿದ...
July 06, 09:57 AM   |   By Admin
ಐದು ಗ್ಯಾರಂಟಿಗಳ ಜಾರಿ ಚಚರ್ೆಗೆ ಅವಕಾಶ: ಪ್ರತಿಭಟನೆ ಹಿಂತೆಗೆದುಕೊಂಡ ಬಿಜೆಪಿ
ಬೆಂಗಳೂರು 05: ಕಾಂಗ್ರೆಸ್ನ ಐದು ಗ್ಯಾರಂಟಿಗಳ ಜಾರಿ ವಿಷಯದ ಚಚರ್ೆಗೆ ಅವಕಾಶ ನೀಡುವಂತೆ ಒತ್ತಾಯಿಸುತ್ತಿದ್ದ ಬಿಜೆಪಿ, ಸ್ಪೀಕರ್ ಯುಟಿ ಖಾದರ್ ತಮ್ಮ ಸಮಸ್ಯೆಯನ್ನು ಪ್ರಸ್ತಾಪಿಸಲು ಸಮಯ...
July 05, 06:25 PM   |   By Admin
ಕಾಂಗ್ರೆಸ್ ವಿರುದ್ಧದ ಎಚ್ ಡಿ ಕುಮಾರಸ್ವಾಮಿ ಮಾಡಿರುವ ಭ್ರಷ್ಟಾಚಾರ ಆರೋಪಕ್ಕೆ ನಮ್ಮ ಬೆಂಬಲವಿದೆ: ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ
ಬೆಂಗಳೂರು 05: ರಾಜ್ಯ ಸಕರ್ಾರದ ವಿರುದ್ಧ ಜೆಡಿಎಸ್ ನ ಪೋಸ್ಟಿಂಗ್ಗೆ ನಗದು ಆರೋಪಕ್ಕೆ ತನ್ನ ಬೆಂಬಲವನ್ನು ಸೂಚಿಸುವುದಾಗಿ ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.&nbs...
July 05, 11:13 AM   |   By Admin
ಜುಲೈ 21ರವರೆಗೆ ವಿಧಾನಮಂಡಲ ಅಧಿವೇಶನ ವಿಸ್ತರಣೆ
ಬೆಂಗಳೂರು 05: ವಿಧಾನಮಂಡಲ ಅಧಿವೇಶನವನ್ನು ಜುಲೈ 21ರವರೆಗೆ ವಿಸ್ತರಿಸಲಾಗಿದ್ದು, ಜುಲೈ 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 14ನೇ ಬಾರಿ ಬಜೆಟ್ ಮಂಡಿಸಲಿದ್ದಾರೆ. ವಿಧಾನ...
July 05, 11:01 AM   |   By Admin
ವಿಪಕ್ಷ ನಾಯಕನ ಆಯ್ಕೆ: ರೇಸ್ ನಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಯತ್ನಾಳ್
ಬೆಂಗಳೂರು 04: ರಾಜ್ಯದಲ್ಲಿ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ವಿಪಕ್ಷ ನಾಯಕನ ಆಯ್ಕೆ ಇನ್ನೂ ಮಾಡಲಾಗಿಲ್ಲ. ವಿಪಕ್ಷ ನಾಯಕನ ಹುದ್ದೆ ರೇಸ್ ನಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ,...
July 04, 12:37 PM   |   By Admin
ಗ್ಯಾರಂಟಿ ಜಾರಿಗೊಳಿಸುವಲ್ಲಿ ವಿಳಂಬವನ್ನು ವಿರೋಧಿಸಿ ಬಿಜೆಪಿ ಪ್ರತಿಭಟನೆ
ಬೆಂಗಳೂರು 04: ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಸಕರ್ಾರ ನೀಡಿದ ಐದು ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಲು ವಿಳಂಬ ಮಾಡುತ್ತಿರುವ ವಿರುದ್ಧ ಕನರ್ಾಟಕದಲ್ಲಿ ಪ್ರತಿಪಕ...
July 04, 12:26 PM   |   By Admin
ರಾಜ್ಯದಲ್ಲಿ ತೀವ್ರಗೊಂಡ ಮುಂಗಾರು: ಕೆಲವೆಡೆ ಆರೆಂಜ್ ಅಲರ್ಟ್ ಘೋಷಣೆ
ಬೆಂಗಳೂರು 04: ಜೂನ್ ಎರಡನೇ ವಾರದಲ್ಲಿ ಮುಂಗಾರು ಮಾರುತಗಳು ಪ್ರವೇಶಿಸಿದ್ದರೂ ನಿರೀಕ್ಷಿತ ಮಳೆಯಾಗಿಲ್ಲ. ಆದರೆ ಕಳೆದೆರಡು ದಿನಗಳಿಂದ ರಾಜ್ಯದಲ್ಲಿ ಮಳೆ ಬಿರುಸಾಗಿದ್ದು, ರಾಜ್ಯದಲ್ಲಿ ...
July 04, 10:55 AM   |   By Admin
ಈ ತಿಂಗಳಿನಿಂದ ಉಚಿತ ವಿದ್ಯುತ್ ಪಡೆಯಬೇಕೆಂದರೆ ಜುಲೈ 25ರೊಳಗೆ ಅರ್ಜಿ ಸಲ್ಲಿಸಿ
ಚಿಕ್ಕಮಗಳೂರು 01: 200 ಯೂನಿಟ್ ಒಳಗೆ ವಿದ್ಯುತ್ ಬಳಸುವ ರಾಜ್ಯದ ಎಲ್ಲಾ ನಾಗರಿಕರಿಗೂ ಈ ತಿಂಗಳಿನಿಂದ ಉಚಿತ ವಿದ್ಯುತ್ ದೊರಕಲಿದ್ದು ನಾಗರಿಕರು ಆದಷ್ಟು ಶೀಘ್ರ ಅಜರ್ಿ ಸಲ್ಲಿಸಿದರೆ ಒಳ...
July 01, 08:42 PM   |   By Admin
ನಾನು ಆರ್ ಎಸ್ ಎಸ್ ಕಾರ್ಯಕ್ರಮಕ್ಕೆ ಹಾಜರಾಗುತ್ತಿಲ್ಲ: ನಾಗತಿಹಳ್ಳಿ ಚಂದ್ರಶೇಖರ್ ಸ್ಪಷ್ಟನೆ
ಬೆಂಗಳೂರು 01: ಆರ್ ಎಸ್ ಎಸ್ ನಡೆಸುವ ಕಾರ್ಯಕ್ರಮಕ್ಕೆ ನಿದರ್ೆಶಕ ನಾಗತಿಹಳ್ಳಿ ಚಂದ್ರಶೇಖರ್ ಅಧ್ಯಕ್ಷತೆ ವಹಿಸುತ್ತಿರುವ ಬಗ್ಗೆ ಪರ-ವಿರೋಧ ಚಚರ್ೆಗಳು ಆರಂಭವಾಗಿದ್ದವು. ಈ ಸಂಬಂಧ ನಾಗ...
July 01, 12:30 PM   |   By Admin
ಗೃಹಜ್ಯೋತಿ ಮತ್ತು ಅನ್ನಭಾಗ್ಯ ಯೋಜನೆ ಇಂದು ಅಧಿಕೃತ ಚಾಲನೆ
ಬೆಂಗಳೂರು 01: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸಕರ್ಾರದ 'ಗ್ಯಾರಂಟಿ' ಯೋಜನೆಗಳಾದ ಗೃಹಜ್ಯೋತಿ ಮತ್ತು ಅನ್ನಭಾಗ್ಯಕ್ಕೆ ಶನಿವಾರ ಅಧಿಕೃತ ಚಾಲನೆ ದೊರೆಯಲಿದೆ.ಬಿಪಿಎಲ್ ಪಡಿತರ ಚೀಟಿ ಹೊ...
July 01, 10:14 AM   |   By Admin

ಇತ್ತೀಚಿನ ಸುದ್ದಿ