ಶಿಕ್ಷಕರಿಂದ ಕಿರುಕುಳ: ಬಾಲಕಿ ಆತ್ಮಹತ್ಯೆ
ಬೆಂಗಳೂರು 30: ಶಾಲಾ ಶಿಕ್ಷಕರ ಕಿರುಕುಳಕ್ಕೆ ಬೇಸತ್ತು 16 ವರ್ಷದ ವಿದ್ಯಾಥರ್ಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ.  ಬೆಂಗಳೂರು ಗ್ರಾಮಾಂತರದ ಹೊಸಕೋಟೆ ನಗರದ ಪಾರ್ವ...
June 30, 08:03 PM   |   By Admin
ಎರಡು ಆಟೋಗಳ ನಡುವೆ ಡಿಕ್ಕಿ: 7ಜನರ ದುರ್ಮರಣ, ಹಲವರಿಗೆ ಗಾಯ
ವಿಜಯನಗರ 30: ಜಿಲ್ಲೆಯ ಹೊಸಪೇಟೆ ತಾಲೂಕು ವಡ್ಡರಹಳ್ಳಿ ಸೇತುವೆ ಬಳಿ ಶುಕ್ರವಾರ ಮಧ್ಯಾಹ್ನ ಎರಡು ಆಟೋ ಮತ್ತು ಲಾರಿ ನಡುವೆ ಡಿಕ್ಕಿಯಾಗಿ ಆಟೋದಲ್ಲಿದ್ದ 7 ಜನ ದುರ್ಮರಣ ಹೊಂದಿದ್ದಾರೆ. ...
June 30, 07:21 PM   |   By Admin
ಪಕ್ಷದ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಶಿಸ್ತು ಸಮಿತಿಯಿಂದ ಶಾಸಕರಿಗೆ ನೋಟಿಸ್
ಬೆಂಗಳೂರು 30: ಬಿಜೆಪಿ ನಾಯಕರು ಬಹಿರಂಗವಾಗಿ ಪಕ್ಷಕ್ಕೆ ಧಕ್ಕೆ ತರುವಂತಹ ಹೇಳಿಕೆ ಹಿನ್ನೆಲೆ ಪಕ್ಷದ ರಾಜ್ಯ ಶಿಸ್ತು ಸಮಿತಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಶಾಸಕ ರೇಣುಕಾಚಾರ್...
June 30, 10:40 AM   |   By Admin
ಕೇರಳದಲ್ಲಿ ನಂದಿನಿ ಹಾಲಿನ ಡೈರಿಗಳನ್ನು ವಿಸ್ತರಣೆ ಮಾಡದಂತೆ ಕೇರಳ ಸರ್ಕಾರ ಆದೇಶ
ಬೆಂಗಳೂರು 28: ಕೇರಳದಲ್ಲಿ ನಂದಿನಿ ಹಾಲಿನ ಡೈರಿಯ ವಿಸ್ತರಣೆ ಮಾಡುವ ಕೆಎಂಎಫ್ ಪ್ರಯತ್ನಕ್ಕೆ ಹಿನ್ನಡೆಯಾಗಿದ್ದು, ವಿಸ್ತರಣೆ ಯೋಜನೆ ಸ್ಥಗಿತಗೊಳಿಸಲು ಕನರ್ಾಟಕ ಸಕರ್ಾರ ನಿರ್ಧರಿಸಿದೆ ...
June 28, 08:25 PM   |   By Admin
ಲೋಕಸಭಾ ಚುನಾವಣೆ, ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ಪ್ರಬಲ ಆಕಾಂಕ್ಷಿ: ಎಂಪಿ ರೇಣುಕಾಚಾರ್ಯ
ಹೊನ್ನಾಳಿ, ಜೂನ್ 28: ಮುಂಬರುವ ಲೋಕಸಭಾ ಚುನಾವಣೆಗೆ ನಾನು ಸಹ ಪ್ರಬಲ ಆಕಾಂಕ್ಷಿ ಎಂದು ಬಿಜೆಪಿ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಹೇಳಿದ್ದಾರೆ. ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ...
June 28, 08:10 PM   |   By Admin
ಪ್ರವೀಣ ನೆಟ್ಟಾರು ಹತ್ಯೆ ಆರೋಪಿಗಳಿಗೆ ಆಸ್ತಿ ಜಪ್ತಿ ಎಚ್ಚರಿಕೆ: ಸುಳಿವು ಕೊಟ್ಟವರಿಗೆ ನಗದು ಬಹುಮಾನ
ಮಂಗಳೂರು 28: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳಿಗೆ ಜೂನ್ 30ರೊಳಗೆ ನ್ಯಾಯಾಲಯಕ್ಕೆ ಶರಣಾಗುವಂತೆ ಸೂಚನೆ ನೀಡಲಾಗಿದ್ದು, ಶರಣಾಗದಿದ್ದರೆ ಆರೋಪಿಗ ಆಸ್ತಿ ಜಪ್ತಿ...
June 28, 07:34 PM   |   By Admin
ಜುಲೈ 1ರಿಂದಲೇ ಅನ್ನಭಾಗ್ಯ ಅಕ್ಕಿ ಬದಲು, ಫಲಾನುಭವಿಗಳಿಗೆ ಹಣ ಪಾವತಿ
ಬೆಂಗಳೂರು 28: ರಾಜ್ಯ ಸಕರ್ಾರವು ತನ್ನ ಚುನಾವಣಾ ಗ್ಯಾರಂಟಿಯನ್ನು ಪೂರೈಸಲು ಅಗತ್ಯವಾದ ದೊಡ್ಡ ಪ್ರಮಾಣದ ಅಕ್ಕಿಯನ್ನು ಸಂಗ್ರಹಿಸುವಲ್ಲಿ ಸಮಸ್ಯೆಗಳನ್ನೆದುರಿಸುವ ಹಿನ್ನಲೆಯಲ್ಲಿ ಫಲಾನು...
June 28, 07:03 PM   |   By Admin
ಬಿಬಿಎಂಪಿ ವಾರ್ಡ್ ಗಳ ಪುನರ್ ವಿಂಗಡಣೆ ಇಲ್ಲ: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
ಬೆಂಗಳೂರು 27: ಇನ್ನೂ ಚಾಲನೆ ಸಿಗದ ಬಿಬಿಎಂಪಿ ವಾಡರ್್ ಗಳ ಪುನರ್ ವಿಂಗಡಣೆ ಕಸರತ್ತಿನಲ್ಲಿ ವಾರ್ಡ್ ಗಳ ಸಂಖ್ಯೆಯನ್ನು ಹೆಚ್ಚಿಸುವುದಿಲ್ಲ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿ...
June 27, 01:40 PM   |   By Admin
ಶಾಸಕ ಹಾಗೂ ಮಾಜಿ ಸಚಿವರ ನಡುವೆ ಕೆಸರೆರಚಾಟ
ಬಾಗಲಕೋಟೆ 27: ಬಾಗಲಕೋಟೆಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಗೂ ಸಂಸದ ರಮೇಶ ಜಿಗಜಿಣಗಿ ಕಾರ್ಯಕರ್ತರ ನಡುವೆ ನಡೆದ ಗಲಾಟ...
June 27, 01:28 PM   |   By Admin
ಜುಲೈನಲ್ಲಿ ಮಂಡಿಸುವ ಬಜೆಟ್ನಲ್ಲಿ 35,000 ಕೋಟಿ ರೂಪಾಯಿ ಹೆಚ್ಚಳ: ಮೆಗಾ ಬಜೆಟ್ ಮಂಡಿಸುವ ನೀರಿಕ್ಷೆ
ಬೆಂಗಳೂರು 27: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾಚರ್್ನಲ್ಲಿ ಮಂಡಿಸಿದ ಬಜೆಟ್ಗಿಂತ ಜುಲೈನಲ್ಲಿ ಮಂಡಿಸುವ ಬಜೆಟ್ನಲ್ಲಿ 35,000 ಕೋಟಿ ರೂಪಾಯಿ ಹೆಚ್ಚಳವಾಗಲಿದೆ ಎಂದು ಮುಖ್ಯಮಂತ್...
June 27, 11:05 AM   |   By Admin

ಇತ್ತೀಚಿನ ಸುದ್ದಿ