ಕೋಮು ದ್ವೇಷಕ್ಕೆ ಬಲಿಯಾದ ಆರು ಮಂದಿ ಕುಟುಂಬಕ್ಕೆ ಪರಿಹಾರ ಚೆಕ್ ವಿತರಣೆ
ಬೆಂಗಳೂರು 19: ಕೋಮು ದ್ವೇಷಕ್ಕೆ ಬಲಿಯಾದ ಆರು ಮಂದಿಯ ಕುಟುಂಬ ಸದಸ್ಯರಿಗೆ ತಲಾ 25 ಲಕ್ಷ ರೂ. ಮೊತ್ತದ ಪರಿಹಾರ ಚೆಕ್ ಗಳನ್ನು  ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ವಿತರಿಸಿದರ...
June 19, 06:29 PM   |   By Admin
ಇಬ್ಬರು ಮಕ್ಕಳೊಂದಿಗೆ ತಂದೆ ಆತ್ಮಹತ್ಯೆ
ಕಲಬುರಗಿ 19: ಚಿಂಚೋಳಿ ತಾಲೂಕಿನ ಕುಂಚಾವರಂ ಬಳಿಯ ಪೋಚಾವರಂನಲ್ಲಿ ತಂದೆಯೊಬ್ಬ ತನ್ನ ಇಬ್ಬರು ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟ...
June 19, 11:29 AM   |   By Admin
ಮ್ಯಾಟ್ರಿಮೋನಿ: ನಕಲಿ ಪ್ರೊಫೈಲ್ ಹಂಚಿದ್ದಕ್ಕಾಗಿ 90 ಸಾವಿರ ರೂ. ದಂಡ
ಬೆಂಗಳೂರು 19: ಮ್ಯಾಟ್ರಿಮೋನಿ ವೆಬ್ ಸೈಟ್ ನಲ್ಲಿದ್ದ ನಕಲಿ ಪ್ರೊಫೈಲ್ ನ್ನು ಹಂಚಿದ್ದಕ್ಕಾಗಿ ಮಹಿಳೆಯೊಬ್ಬರಿಗೆ 90 ಸಾವಿರ ರೂಪಾಯಿ ಪರಿಹಾರ ನೀಡುವಂತೆ ಸಂಸ್ಥೆಗೆ ಗ್ರಾಹಕ ಆಯೋಗ ದಂಡ ...
June 19, 11:22 AM   |   By Admin
ಸಿದ್ದರಾಮಯ್ಯನವರು ಧೈರ್ಯವಿದ್ದರೆ ನಾನೇ ಮುಂದಿನ ಐದು ವರ್ಷ ಮುಖ್ಯಮಂತ್ರಿ ಎಂದು ಹೇಳಲಿ: ಆರ್.ಅಶೋಕ್ ಸವಾಲು
ಬೆಂಗಳೂರು 19: ಮುಖ್ಯಮಂತ್ರಿ ಸ್ಥಾನದ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ನಡೆದಿರುವ ಒಪ್ಪಂದದ ಬಗ್ಗೆ ಸಿಎಂ ಸಿದ್ದರಾಮಯ್ಯ ಧೈರ್ಯವಾಗಿ ಮಾತನಾಡಲಿ ನೋಡೋಣ ಎಂದು ಮಾಜಿ ಸಚಿವ ಆರ್...
June 19, 10:34 AM   |   By Admin
ವಿದ್ಯುತ್ ದರ ಏರಿಕೆ: ಕೈಗಾರಿಕೋದ್ಯಮಿಗಳೊಂದಿಗೆ ಸಿಎಂ ಸಭೆ
ಬೆಂಗಳೂರು 19: ವಿದ್ಯುತ್ ದರ ಏರಿಕೆಗೆ ಕೆಲವು ಕೈಗಾರಿಕಾ ಸಂಸ್ಥೆಗಳು ಆಕ್ರೋಶ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ, ಕೈಗಾರಿಕೋದ್ಯಮಿಗಳೊಂದಿಗೆ ಸಭೆ ಕರೆದು ಅವರ ಆತಂಕಗಳ ಬಗ್ಗೆ ಚಚರ್ೆ ...
June 19, 09:58 AM   |   By Admin
ಕೆಎಸ್ಆರ್ಟಿಸಿ ಬಸ್ ಮತ್ತು ದ್ವಿಚಕ್ರ ವಾಹನ ಅಪಘಾತ: ಒರ್ವನ ಸಾವು
ಹನೂರು 18: ಕೆಎಸ್ಆರ್ಟಿಸಿ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಮಲೆ ಮಾದಪ್ಪನ ದರ್ಶನಕ್ಕೆ ತೆರಳುತ್ತಿದ್ದ ಯುವಕನೋರ್ವ ಮೃತಪಟ್ಟು, ಹಿಂಬದಿ ಸವಾರೆ ಯುವತಿ ಗಂ...
June 18, 09:03 PM   |   By Admin
ನೀರಿನಲ್ಲಿ ಮುಳುಗಿ ಇಬ್ಬರು ಉಪನ್ಯಾಸಕರ ಸಾವು
ಶಿವಮೊಗ್ಗ 18: ತೀರ್ಥಹಳ್ಳಿ ತಾಲೂಕಿನ ತೀರ್ಥಮತ್ತೂರು ಗ್ರಾಮದಲ್ಲಿರುವ ತುಂಗಾ ನದಿಗೆ ಇಳಿದಿದ್ದ ಕಾರ್ಕಳದ ನಿಟ್ಟೆ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರುಪಾಲಾಗಿದ್ದಾರೆ.   ...
June 18, 08:42 PM   |   By Admin
ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯುವುದಿಲ್ಲ: ಬೊಮ್ಮಾಯಿ
ಹುಬ್ಬಳ್ಳಿ 18: ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯ ಛಬ್ಬಿ ಗ್ರಾಮದಲ್ಲಿಂದು ನ...
June 18, 06:57 PM   |   By Admin
ಪ್ರತಾಪ್ ಸಿಂಹ ಇನ್ನೊಂದು ಮದುವೆಯಾಗಿ ಅನುಭವ ಹೇಳಲಿ: ಶಾಸಕ ತನ್ವೀರ್ ಸೇಠ್
ಮೈಸೂರು 18: ಬಿಜೆಪಿ ಸಂಸದ ಪ್ರತಾಪ್ ಸಿಂಹಗೆ ಆಸೆ ಇದ್ದರೆ ಇನ್ನೊಂದು ಮದುವೆಯಾಗಿ, ಅದರ ಅನುಭವವನ್ನು ನಮಗೆ ಹೇಳಲಿ ಎಂದು ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅವರು ಶನಿವಾರ ತಿರುಗೇಟು ನ...
June 18, 11:12 AM   |   By Admin
ಬ್ರ್ಯಂಡ್ ಬೆಂಗಳೂರು- ಬೆಟರ್ ಬೆಂಗಳೂರು ಸಮಿತಿ ರಚನೆ: ಡಿಕೆ ಶಿವಕುಮಾರ್
ಬೆಂಗಳೂರು 18: ಬ್ರ್ಯಂಡ್ ಬೆಂಗಳೂರು ಹಾಗೂ ಬೆಟರ್ ಬೆಂಗಳೂರು ಮೂಲಕ ಗ್ಲೋಬಲ್ ಬೆಂಗಳೂರು ನಿಮರ್ಾಣ ಮಾಡುವುದೇ ನಮ್ಮ ಧ್ಯೇಯವಾಗಿದ್ದು, ಅಧಿಕಾರಿಗಳು ಹಾಗೂ ಬೆಂಗಳೂರಿನ ಪ್ರಮುಖರನ್ನು ಒಳ...
June 18, 10:43 AM   |   By Admin

ಇತ್ತೀಚಿನ ಸುದ್ದಿ