ಜೆಸಿಬಿ ಹರಿದು ಮೂವರು ಕಾರ್ಮಿಕರ ಸಾವು
ರಾಯಚೂರು 14: ಜಿಲ್ಲೆಯ ದೇವದುರ್ಗ ತಾಲೂಕಿನ ನೀಲವಂಜಿಯಲ್ಲಿ ಜೆಸಿಬಿ ಹರಿದು ಮೂವರು ಕಾರ್ಮಿಕರ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಛತ್ತೀಸ್ ಘಡ ಮೂಲದ ಕೃಷ್ಣಾ(25) ಶಿವರಾಮ್(30), ...
June 14, 07:04 PM   |   By Admin
ಶಕ್ತಿ ಯೋಜನೆಯ 3 ದಿನದ ವೆಚ್ಚ 21.06 ಕೋಟಿ ರೂ
ಬೆಂಗಳೂರು 14: ರಾಜ್ಯದಲ್ಲಿ ಅಧಿಕಾರಕ್ಕೇರಿದರೆ ಈಡೇರಿಸುವುದಾಗಿ ಭರವಸೆ ನೀಡಿದ್ದ ಕಾಂಗ್ರೆಸ್, ಮಹಿಳೆಯರಿಗೆ ಸಕರ್ಾರಿ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡುವ 'ಶಕ್ತಿ' ಯೋ...
June 14, 06:58 PM   |   By Admin
ಅನ್ನಭಾಗ್ಯ ಯೋಜನೆ ಜಾರಿಯಾಗುವುದು ಅನುಮಾನ
ಬೆಂಗಳೂರು 14: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ ಜುಲೈ 1 ರಿಂದ ಜಾರಿಯಾಗುವುದು ಅನುಮಾನ ಎನ್ನಲಾಗುತ್ತಿದ...
June 14, 06:43 PM   |   By Admin
ರವಿ ಚನ್ನಣ್ಣನವರ್ ವರ್ಗಾವಣೆ ಆದೇಶಕ್ಕೆ ತಡೆ
ಬೆಂಗಳೂರು 14: ಕಿಯೋನಿಕ್ಸ್‌ ಎಂಡಿ ಆಗಿದ್ದ ಐಪಿಎಸ್ ಅಧಿಕಾರಿ ರ"ಚನ್ನಣ್ಣನವರ್ ಅವರನ್ನು ಕಾಂಗ್ರೆಸ್ ಸರ್ಕಾರ ಯಾವುದೇ ಹುದ್ದೆ ತೋರಿಸದೆ ಆಂತರಿಕ ಭದ್ರತಾ ವಿಭಾಗಕ್ಕೆ ವರ್ಗಾವಣೆ ಮಾಡಿ...
June 14, 12:04 PM   |   By Admin
ಮುಂದಿನ 4 ವಾರ ಮುಂಗಾರು ಮಾರುತಗಳು ದುರ್ಬಲ: ಹವಾಮಾನ ವರದಿ
ಬೆಂಗಳೂರು 13: ಭಾರತದಲ್ಲಿ ಮುಂದಿನ 4 ವಾರ ಮುಂಗಾರು ಮಾರುತಗಳು ದುರ್ಬಲವಾಗಿರಲಿದೆ ಎಂದು ಹವಾಮಾನದ ಬಗ್ಗೆ ಮುನ್ಸೂಚನೆ ನೀಡುವ ಖಾಸಗಿ ಸಂಸ್ಥೆ 'ಸ್ಕೈಮೆಟ್ ವೆದರ್' ಸೋಮವಾರ ತಿಳಿಸಿದೆ....
June 13, 06:45 PM   |   By Admin
ಭರವಸೆ ಜನರಿಗೆ ಹೊರೆ, ಇನ್ನೊಂದೆಡೆ ಬರೆ ಹಾಕುವ ಕೆಲಸ ಆಗಬಾರದು: ಬಿ.ವೈ.ವಿಜಯೇಂದ್ರ
ಹಾಸನ 13: ಕಾಂಗ್ರೆಸ್ ಸರ್ಕಾರ ಕೊಟ್ಟಿರುವ ಭರವಸೆ ಈಡೇರಿಸುವ ಭರದಲ್ಲಿ ಜನರಿಗೆ ಹೊರೆ, ಇನ್ನೊಂದೆಡೆ ಬರೆ ಹಾಕುವ ಕೆಲಸ ಆಗಬಾರದು ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ....
June 13, 10:31 AM   |   By Admin
ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರದ ಬಗ್ಗೆ ಚರ್ಚೆ ಆಗಿಲ್ಲ: ಎಚ್ಡಿಕೆ
ಚನ್ನಪಟ್ಟಣ 13: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರದ ಬಗ್ಗೆ ಯಾವುದೇ ಚಚರ್ೆ ಆಗಿಲ್ಲ. ಇದೆಲ್ಲ ಗಾಳಿ ಸುದ್ದಿ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟ...
June 13, 10:20 AM   |   By Admin
ಕಾರು- ಕಂಟೈನರ್ ಅಪಘಾತ: ಇಬ್ಬರ ಸಾವು
ಕುಷ್ಟಗಿ 13: ಸ್ವಿಫ್ಟ್ ಕಾರು ಹಾಗೂ ಕಂಟೈನರ್ ಗೆ ಢಿಕ್ಕಿಯಾಗಿದ್ದು, ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿದ್ದು, ಚಾಲಕನ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಇಲ್ಲಿನ ಚತುಷ್ಪಥ ರಾಷ್ಟ್ರೀಯ...
June 13, 09:45 AM   |   By Admin
ದೇಶದ್ರೋಹದಂತಹ ಅಪರಾಧಗಳನ್ನು ಹತ್ತಿಕ್ಕಲು ಸಾಧ್ಯವಿಲ್ಲ: ಹೈಕೋರ್ಟ್
ಬೆಂಗಳೂರು 13: 2020 ರಲ್ಲಿ ನಡೆದ ಡಿಜೆ ಹಳ್ಳಿ-ಕೆಜಿ ಹಳ್ಳಿ ಪೊಲೀಸ್ ಠಾಣೆಗಳ ಮೇಲಿನ ಗಲಭೆಗೆ ಸಂಬಂಧಿಸಿದ ಆರೋಪಿ ಇಮ್ರಾನ್ ಅಹ್ಮದ್ ಜಾಮೀನು ಅಜರ್ಿ ಮೇಲ್ಮನವಿಯನ್ನು ಕನರ್ಾಟಕ ಹೈಕೋಟರ...
June 13, 09:33 AM   |   By Admin
ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಟೋಲ್ ದರ ಹೆಚ್ಚಳ
ರಾಮನಗರ 13: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಟೋಲ್ ದರ ಶೇಕಡ 22ರಷ್ಟು ಹೆಚ್ಚಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶ ಹೊರಡಿಸಿದೆ.  ಈ ಆದೇಶ ಜೂನ್ 1ರಿಂದಲೇ ಅ...
June 13, 09:19 AM   |   By Admin

ಇತ್ತೀಚಿನ ಸುದ್ದಿ