ಕಂಬಾಳುಮಠದ ಸ್ವಾಮೀಜಿಗೆ ಯುವತಿಯಿಂದ 35 ಲಕ್ಷ ರೂಪಾಯಿ ವಂಚನೆ
ಬೆಂಗಳೂರು 07: ತಮ್ಮ ಮಠಕ್ಕೆ ಜಮೀನು ಕೊಡುವುದಾಗಿ ನಂಬಿಸಿದ ವರ್ಷ ಎಂಬ ಹೆಸರಿನ ಮಹಿಳೆಯೊಬ್ಬರು ಹಂತಹಂತವಾಗಿ 35 ಲಕ್ಷ ರೂಪಾಯಿಗಳನ್ನು ತಮ್ಮ ಖಾತೆಗೆ ಹಾಕಿಸಿಕೊಂಡು, ವಂಚನೆ ಎಸಗಿದ್ದಾ...
June 07, 12:15 PM   |   By Admin
ಹೃದಯಾಘಾತದಿಂದ ಹುಲಿ ಸಾವು
ಮಂಗಳೂರು 07: ಪಿಲಿಕುಳದ ಡಾ| ಶಿವರಾಮ ಕಾರಂತ ಜೈವಿಕ  ಮೃಗಾಲಯದಲ್ಲಿ ಎರಡು ಹುಲಿಗಳ ನಡುವೆ ಇತ್ತೀಚೆಗೆ ಕಾಳಗದಲ್ಲಿ ಗಾಯಗೊಂಡಿದ್ದ ಒಂದು ಹುಲಿ ಚೇತರಿಕೆಯೂ ಆಗಿತ್ತು. ಆದರೆ ಜೂ 0...
June 07, 12:00 PM   |   By Admin
ಚುನಾವಣೆಗೋಸ್ಕರ ಚೀಪ್ ಪಾಪ್ಯಲಾರಿಟಿ ಮಾಡಬೇಕಾಗುತ್ತೆ: ಸಚಿವ ಚಲುವರಾಯಸ್ವಾಮಿ ವಿಡಿಯೋ ವೈರಲ್
ಬೆಂಗಳೂರು 07: ರಾಜ್ಯ ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಐದು ಉಚಿತ ಭಾಗ್ಯಗಳನ್ನು ಅನುಷ್ಠಾನಕ್ಕೆ ತರಲು ಮುಂದಾಗಿದೆ. ಈ ಸಂಬಂಧ ಸಿದ್ದರ...
June 07, 11:55 AM   |   By Admin
ನಾಳೆ ವಿಪಕ್ಷ ನಾಯಕನ ಆಯ್ಕೆ ಕುರಿತು ಅರುಣ್ ಸಿಂಗ್ ನೇತೃತ್ವದಲ್ಲಿ ಸಭೆ
ಬೆಂಗಳೂರು 07: ವಿಪಕ್ಷ ನಾಯಕನ ಆಯ್ಕೆ ವಿಚಾರವೂ ಸೇರಿ ಕೆಲವು ಸಂಘಟನಾತ್ಮಕ ನಿಧರ್ಾರಗಳ ಬಗ್ಗೆ ಅಭಿಪ್ರಾಯ ಸಂಗ್ರಹಿಸಲು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ನಾಳೆ ಬೆಂಗಳೂರಿಗೆ ಆ...
June 07, 11:40 AM   |   By Admin
ಸರ್ಕಾರಿ ನೇಮಕಾತಿಗಳಲ್ಲಿ ನಡೆದಿರುವ ಅಕ್ರಮಗಳ ತನಿಖೆಗೆ ಸಿಎಂ ಆಗ್ರಹ
ಬೆಂಗಳೂರು 07: ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಸಹಾಯಕ ಸಕರ್ಾರಿ ಅಭಿಯೋಜಕರು, ಸಹಾಯಕ ಸಕರ್ಾರಿ ವಕೀಲರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಆರೋಪ ಕೇಳಿ ಬಂದಿದ್ದು, ಈ ಹಿ...
June 07, 11:29 AM   |   By Admin
ನೈತಿಕ ಪೊಲೀಸ್ಗಿರಿಗೆ ಬ್ರೇಕ್ ಹಾಕಲು ಆ್ಯಂಟಿ ಕಮ್ಯುನಲ್ ವಿಂಗ್: ಜಿ ಪರಮೇಶ್ವರ್
ಮಂಗಳೂರು 06: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನೈತಿಕ ಪೊಲೀಸ್ಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ ಮಾಡಲಾಗುವುದು ಎಂದು ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಅವರು...
June 06, 07:30 PM   |   By Admin
ರೋಹಿಣಿ ಸಿಂಧೂರಿಯ ಮಾನನಷ್ಟ ಮೊಕದ್ದಮೆ ವಜಾ ಕೋರಿ ಹೈಕೋರ್ಟ್ ಮೆಟ್ಟಿಲೇರಿರುವ ಡಿ ರೂಪಾ
ಬೆಂಗಳೂರು 06: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ತಮ್ಮ ವಿರುದ್ಧ ಹೂಡಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ವಜಾ ಮಾಡುವಂತೆ ಕೋರಿ ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್ ಅವರು ...
June 06, 11:00 AM   |   By Admin
ಬಾಡಿಗೆದಾರರೂ 'ಗೃಹ ಜ್ಯೋತಿ ಯೋಜನೆಗೆ ಅರ್ಹ
ಬೆಂಗಳೂರು 06: ಬಾಡಿಗೆ ಮನೆಗಳಲ್ಲಿ ವಾಸಿಸುವವರು ಕೂಡ ರಾಜ್ಯ ಸಕರ್ಾರದ ಪ್ರತಿ ಮನೆಗೆ 200 ಯೂನಿಟ್ಗಳವರೆಗೆ ವಿದ್ಯುತ್ನ್ನು ಉಚಿತವಾಗಿ ನೀಡುವ 'ಗೃಹ ಜ್ಯೋತಿ' ಯೋಜನೆಗೆ ಅರ್ಹರಾಗಿರುತ್...
June 06, 09:54 AM   |   By Admin
ಸೂಲಿಬೆಲೆ ಜೈಲಿಗೆ ಕಳುಹಿಸುವ ಹೇಳಿಕೆಗೆ ಬಿಜೆಪಿ ನಾಯಕರಿಂದ ತೀವ್ರ ಟೀಕೆ
ಬೆಂಗಳೂರು 05: ವಿಜಯಪುರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಸೂಲಿಬೆಲೆ ಟೀಕೆ ಕುರಿತು ಪ್ರತಿಕ್ರಿಯಿಸಿದ ಸಚಿವರು, ಈ ಹಿಂದೆ ಹಿಜಾಬ್, ಹಲಾಲ್ ವಿಚಾರದಲ್ಲಿ ಗಲಾಟೆ ಮಾಡಿದಂಗೆ ಈಗ ನಾಟ...
June 05, 09:24 PM   |   By Admin
ಜುಲೈ 3ರಿಂದ ಬಜೆಟ್ ಅಧಿವೇಶನ: ಗೋಹತ್ಯೆ ನಿಷೇಧ ಕಾಯ್ದೆ ಬಗ್ಗೆ ಚರ್ಚೆ
ದಾವಣಗೆರೆ 05:  ನೂತನ ಕಾಂಗ್ರೆಸ್ ಸಕರ್ಾರದ ಮೊದಲ ಬಜೆಟ್ ಅಧಿವೇಶನ ಜುಲೈ 3ರಿಂದ ಆರಂಭವಾಗಲಿದ್ದು, 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ. ನಂ...
June 05, 03:35 PM   |   By Admin

ಇತ್ತೀಚಿನ ಸುದ್ದಿ