ಗ್ಯಾರಂಟಿ ಯೋಜನೆಗಳನ್ನು ಷರತ್ತುಗಳಿಲ್ಲದೆ ಅನುಷ್ಠಾನಕ್ಕೆ ತನ್ನಿ: ಸಚಿವ ಗೋವಿಂದ ಕಾರಜೋಳ
ಬೆಂಗಳೂರು 01: ರಾಜ್ಯದ ಕಾಂಗ್ರೆಸ್ ಪಕ್ಷವು ನೀಡಿದ ವಿವಿಧ ಗ್ಯಾರಂಟಿ ಯೋಜನೆಗಳನ್ನು ಷರತ್ತುಗಳಿಲ್ಲದೆ ಅನುಷ್ಠಾನಕ್ಕೆ ತರಬೇಕು ಎಂದು  ಮಾಜಿ ಸಚಿವ ಗೋವಿಂದ ಕಾರಜೋಳ ಅವರು ಆಗ್ರಹ...
June 01, 04:01 PM   |   By Admin
ಕೆರೆಯಲ್ಲಿ ಮುಳುಗಿ ಮೂವರು ಬಾಲಕರ ಸಾವು
ಬೆಂಗಳೂರು 31: ಕೆರೆಯಲ್ಲಿ ಈಜಲು ಹೋಗಿದ್ದ 10ನೇ ತರಗತಿಯ ಮೂವರು ಬಾಲಕರು ನೀರುಪಾಲಾಗಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿಯ 2ನೇ ಹಂತದ ನೀಲಾದ್ರಿ ಬಳಿ ನಡೆದಿದೆ.  ಮೃತ ಬಾಲಕ...
May 31, 08:48 PM   |   By Admin
ನಾಗರಹಾವು ಕಚ್ಚಿ ಸಾವನ್ನಪ್ಪಿದ ನರೇಶ್ ಮನೇಯಲ್ಲಿ ನೂರಾರು ಹಾವು
ಚಿಕ್ಕಮಗಳೂರು 31: ತಾನೇ ಸೆರೆ ಹಿಡಿದ ನಾಗರಹಾವು ಕಚ್ಚಿ ಸಾವನ್ನಪ್ಪಿರುವ ಉರಗ ತಜ್ಞ ನರೇಶ್ ಅವರ ಮನೆಯಲ್ಲಿ ನೂರಾರು ವಿಷಕಾರಿ ಹಾವುಗಳು ಬುಧವಾರ ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿ...
May 31, 08:41 PM   |   By Admin
ಶವಗಳ ಮೇಲೆ ಅತ್ಯಾಚಾರವನ್ನು ಶಿಕ್ಷಾರ್ಹಗೊಳಿಸುವುದಕ್ಕೆ ಆಗ್ರಹ
ಬೆಂಗಳೂರು 31: ಶವಗಳ ಮೇಲೆ ಅತ್ಯಾಚಾರವನ್ನು ಶಿಕ್ಷಾರ್ಹಗೊಳಿಸುವುದಕ್ಕೆ ಐಪಿಸಿಯ ಸಂಬಂಧಪಟ್ಟ ನಿಬಂಧನೆಗಳಿಗೆ ತಿದ್ದುಪಡಿ ತರಬೇಕು ಅಥವಾ ಹೊಸ ಕಾನೂನನ್ನು ರೂಪಿಸಬೇಕು ಎಂದು ಕನರ್ಾಟಕ ಹ...
May 31, 06:40 PM   |   By Admin
ಗ್ಯಾರಂಟಿಗಳ ಕುರಿತು ಸಭೆ: ಜೂನ್ 1ರಿಂದ ಅನುಷ್ಠಾನ ಸಾಧ್ಯತೆ
ಬೆಂಗಳೂರು 31: ಚುನಾವಣಾ ಪೂರ್ವದಲ್ಲಿ ಜನತೆಗೆ ನೀಡಿರುವ ವಾಗ್ದಾನಗಳನ್ನು ಜಾರಿಗೊಳಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಚಿವ ಸಂಪುಟದ ಸದಸ್ಯರೊಂದಿಗೆ ಮಹತ್ವದ ಸಮಾಲೋಚನೆ ನ...
May 31, 12:02 PM   |   By Admin
ಗ್ಯಾರಂಟಿಗಳ ಕುರಿತು ಸಭೆ: ಜೂನ್ 1ರಿಂದ ಅನುಷ್ಠಾನ ಸಾಧ್ಯತೆ
ಬೆಂಗಳೂರು 31: ಚುನಾವಣಾ ಪೂರ್ವದಲ್ಲಿ ಜನತೆಗೆ ನೀಡಿರುವ ವಾಗ್ದಾನಗಳನ್ನು ಜಾರಿಗೊಳಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಚಿವ ಸಂಪುಟದ ಸದಸ್ಯರೊಂದಿಗೆ ಮಹತ್ವದ ಸಮಾಲೋಚನೆ ನ...
May 31, 11:54 AM   |   By Admin
ಪ್ರಧಾನಿ ನರೇಂದ್ರ ಮೋದಿ ಮೇಲೆ ದಾಳಿಗೆ ಸಂಚು: ಹಲವೆಡೆ ಎನ್ ಐಎ ದಾಳಿ
ಮಂಗಳೂರು 31: ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಬುಧವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.  ದಕ್ಷಿಣ ಕನ್ನಡ ಜಿಲ್ಲೆಯ ಮಂಗ...
May 31, 10:04 AM   |   By Admin
ತಾನೇ ಸೆರೆ ಹಿಡಿದ ಹಾವು ಕಚ್ಚಿ ಉರಗತಜ್ಞ ಸಾವು
ಚಿಕ್ಕಮಗಳೂರು 30: ತಾನೇ ಸೆರೆ ಹಿಡಿದ ಹಾವು ಕಚ್ಚಿ ಉರಗತಜ್ಞ ಸ್ನೇಕ್ ನರೇಶ್ (51) ಸಾವನ್ನಪ್ಪಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ನರೇಶ್ ಅವರು ಬೆಳಗ್ಗೆ ನಾಗರಹಾವು ಹಿಡಿದುಕೊಂಡ...
May 30, 08:48 PM   |   By Admin
ಯಾವುದೇ ರೀತಿಯ ತನಿಖೆಗೆ ನಾವು ಸಿದ್ಧ; ಮಾಜಿ ಸಿಎಂ ಬೊಮ್ಮಾಯಿ
ಬೆಂಗಳೂರು 30: ಯಾವುದೇ ರೀತಿಯ ತನಿಖೆ ಎದುರಿಸಲು ನಾವು ಸಿದ್ಧರಿದ್ದೇವೆಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಹೇಳಿದ್ದಾರೆ. ಬಿಜೆಪಿ ಅವಧಿಯಲ್ಲಿ ನಡೆದ ಭ್ರ...
May 30, 08:14 PM   |   By Admin
ಮಕ್ಕಳ ಹಿತದೃಷ್ಟಿಯಿಂದ ಪಠ್ಯಪುಸ್ತಕ ಪರಿಷ್ಕರಣೆಗೆ ಸಿದ್ಧ: ಮಧು ಬಂಗಾರಪ್ಪ
ಬೆಂಗಳೂರು 30: ಪಠ್ಯಪುಸ್ತಕ ಪರಿಷ್ಕರಣೆ ಮಾಡಲು ಸಕರ್ಾರ ಸಿದ್ದವಿದ್ದು, ಮಕ್ಕಳ ಭವಿಷ್ಯ, ಮಕ್ಕಳ ಚಿಂತನೆ, ಮಕ್ಕಳ ಅವಶ್ಯಕತೆ ಇರುವ ವಿದ್ಯಾಭ್ಯಾಸ ಬಿಟ್ಟು ಬೇರೆ ಏನಾದರೂ ಪಠ್ಯದಲ್ಲಿ ಇ...
May 30, 06:05 PM   |   By Admin

ಇತ್ತೀಚಿನ ಸುದ್ದಿ