ನಾಳೆಯಿಂದಲೇ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ರಾಮಲಿಂಗಾ ರೆಡ್ಡಿ
ಬೆಂಗಳೂರು 30: ರಾಜ್ಯದ ಎಲ್ಲಾ ಮಹಿಳೆಯರಿಗೂ ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣ ಸಂಪೂರ್ಣ ಉಚಿತವಾಗಿದ್ದು ನಾಳೆಯಿಂದಲೇ ಜಾರಿಗೆ ಬರಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಂಗಳವಾರ...
May 30, 04:54 PM   |   By Admin
ಶೀಘ್ರದಲ್ಲೇ ಬಿಬಿಎಂಪಿ ಚುನಾವಣೆ
ಬೆಂಗಳೂರು 30: ಶೀಘ್ರದಲ್ಲೇ ಬಿಬಿಎಂಪಿ ಚುನಾವಣೆ ನಡೆಯಲಿದ್ದು, ಕಾನೂನು ಅಂಶಗಳ ಅಧ್ಯಯನ ಮಾಡಲು ಸಮಿತಿ ರಚನೆ ಮಾಡಲಾಗುವುದು ಎಂದು ರಾಜ್ಯ ಸಕರ್ಾರ ಸೋಮವಾರ ಹೇಳಿದೆ. ಬೆಂಗಳೂರು ಅ...
May 30, 12:54 PM   |   By Admin
ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವಿಲ್ಲ: ರಾಮಲಿಂಗಾ ರೆಡ್ಡಿ
ಬೆಂಗಳೂರು 30: ಮಹಿಳೆಯರಿಗೆ ಎಲ್ಲಾ ಸಕರ್ಾರಿ, ನಾನ್ ಎಸಿ ಬಸ್ಗಳಲ್ಲಿ ಉಚಿತ ಪ್ರಯಾಣ ನೀಡುವ ಭರವಸೆಯನ್ನು ಚುನಾವಣೆ ಕಾಂಗ್ರೆಸ್ ನೀಡಿತ್ತು. ಇದರಂತೆ ಅಧಿಕಾರಕ್ಕೆ ಬಂದ ಬಳಿಕ ಉಚಿತ ಬಸ್...
May 30, 10:45 AM   |   By Admin
ಖಾಸಗಿ ಬಸ್, ಕಾರು ಭೀಕರ ಅಪಘಾತದಲ್ಲಿ 10 ಮಂದಿ ಸಾವು
ಮೈಸೂರು 29: ಮೈಸೂರು ಜಿಲ್ಲೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಬಳಿ ಸೋಮವಾರ ಖಾಸಗಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಭೀಕರ ಅಪಘಾತದಲ್ಲಿ 10 ಮಂದಿ ಮೃತಪಟ್ಟಿದ್ದಾರೆ.&...
May 29, 05:32 PM   |   By Admin
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶೂನ್ಯ ಕೋವಿಡ್ ಪ್ರಕರಣಗಳು
ಬೆಂಗಳೂರು 29: ಸಾಂಕ್ರಾಮಿಕ ರೋಗ ಆರಂಭವಾದ ಸುಮಾರು 3 ವರ್ಷಗಳ ಬಳಿಕ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶನಿವಾರ ಶೂನ್ಯ ಕೋವಿಡ್ ಪ್ರಕರಣಗಳು ದಾಖಲಾಗಿವೆ.  ರಾಜ...
May 29, 11:42 AM   |   By Admin
ಮುರುಘಾ ಮಠದ ಉಸ್ತುವಾರಿಯಾಗಿ ಬಸವಪ್ರಭು ಸ್ವಾಮೀಜಿ ಆಯ್ಕೆ
ಚಿತ್ರದುರ್ಗ 29: ಮಠ ಮತ್ತು ಎಸ್ಜೆಎಂ ಶಿಕ್ಷಣ ಸಂಸ್ಥೆಗಳ ದೈನಂದಿನ ವ್ಯವಹಾರಗಳ ಮೇಲ್ವಿಚಾರಣೆ ಮಾಡಲು ರಚಿಸಲಾದ ತಾತ್ಕಾಲಿಕ ಆಡಳಿತ ಸಮಿತಿಯು ಮುರುಘಾ ಮಠದ ಉಸ್ತುವಾರಿಯಾಗಿ ಬಸವಪ್ರಭು ...
May 29, 10:37 AM   |   By Admin
ಪ್ರಮುಖ ಖಾತೆಗಳನ್ನು ತಮ್ಮಲ್ಲಿಯೇ ಉಳಿಸಿಕೊಂಡ ಸಿದ್ದರಾಮಯ್ಯ: ಅಸಮಾಧಾನಿತ ಸಚಿವರು
ಬೆಂಗಳೂರು 29: ಸಿಎಂ ಸಿದ್ದರಾಮಯ್ಯ ಸಂಪುಟ ವಿಸ್ತರಣೆಯಾಗಿದ್ದು, ಕೆಲ ಸಚಿವರಲ್ಲಿ ಹಂಚಿಕೆ ಕುರಿತು ಅಸಮಾಧಾನ ಭುಗಿಲೆದ್ದಿದೆ, ರಾಜೀನಾಮೆಗೆ ಸಿದ್ಧವಾದ ಕೆಲ ಶಾಸಕರು, ಇದನ್ನು ಹೊರತುಪಡ...
May 29, 10:16 AM   |   By Admin
ಖಾತೆ ಹಂಚಿಕೆ ವಿಷಯದಲ್ಲಿ ಸಚಿವರಿಗೆ ಅಸಮಾಧಾನ: ಸಾರಿಗೆ ನಿರಾಕರಿಸಿದ ರಾಮಲಿಂಗರೆಡ್ಡಿ
ಬೆಂಗಳೂರು 29: ಕನರ್ಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ನಂತರ ಇದೀಗ ಸಂಪುಟ ಸಂಪೂರ್ಣ ವಿಸ್ತರರ್ಣವಾಗಿ, ಖಾತೆ ಹಂಚಿಕೆ ಕೂಡ ಆಗದೆ. ಸಿಎಂ, ಡಿಸಿಎಂ ಸೇರಿ ಒಟ್ಟು 34 ಸಚಿವರಿದ್ದಾರೆ.&nb...
May 29, 09:52 AM   |   By Admin
ಲೋಕಸಭೆ ಚುನಾವಣೆ ಟಾರ್ಗೆಟ್ ಫಿಕ್ಸ್‌
ಬೆಂಗಳೂರು 28: ಪೂರ್ಣ ಪ್ರಮಾಣದ ಸರ್ಕಾರ ರಚಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟದ ಎಲ್ಲಾ ಸಚಿವರಿಗೂ ಲೋಕಸಭೆ ಚುನಾವಣೆಯಲ್ಲಿ ಒಟ್ಟು 28 ಸ್ಥಾನಗಳ ಪೈಕಿ ಕನಿಷ್ಠ 20...
May 28, 09:49 PM   |   By Admin
ಶೀಘ್ರದಲ್ಲಿ ಗ್ಯಾರಂಟಿ ಯೋಜನೆ ಜಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು 28: ಈ ಚುನಾವಣೆಯಲ್ಲಿ ಜನ ನಮಗೆ ಸಂಪೂರ್ಣ ಬೆಂಬಲ ಕೊಟ್ಟಿರುವುದರಿಂದ ಅವರಿಗೆ ನೀಡಿರುವ ಭರವಸೆಯನ್ನು ಈಡೇರಿಸುತ್ತೇವೆ. ಆದಷ್ಟು ಶೀಘ್ರದಲ್ಲಿ ನಾವು ಕೊಟ್ಟ ಗ್ಯಾರಂಟಿ ಯೋಜನೆ...
May 28, 12:48 PM   |   By Admin

ಇತ್ತೀಚಿನ ಸುದ್ದಿ