ಬಿ.ಕೆ ಹರಿಪ್ರಸಾದ್‌ಗೆ ಕೈ ತಪ್ಪಿದ ಸಚಿವ ಸ್ಥಾನ: ರಾಜೀನಾಮೆಗೆ ನಿರ್ಧಾರ
ಬೆಂಗಳೂರು 27: ಸಿದ್ದರಾಮಯ್ಯ ಸರ್ಕಾರದ ಸಂಪುಟದಲ್ಲಿ ಕೊನೆಗೂ 24 ಜನರ ಶಾಸಕರಿಗೆ ಸಚಿವ ಸ್ಥಾನ ಒಲಿದು ಬಂದಿದೆ. ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ, ವಿಧಾನ ಪರ...
May 27, 10:02 AM   |   By Admin
ನೂತನ ಸಚಿವ ಸಂಪುದಲ್ಲಿ ಸೇರ್ಪಡೆಗೊಂಡವರಾರು? ಹೊರಗುಳಿದವರಾ​‍್ಯರು?
ಬೆಂಗಳೂರು 27: ನೂತನ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟಕ್ಕೆ ಯಾರೆಲ್ಲಾ ಸೇರ್ಪಡೆಯಾಗಲಿದ್ದಾರೆ ಎಂಬ ಕುತೂಹಲಕ್ಕೆ ತೆರೆಬಿದ್ದಿದೆ. ಸಂಪುಟ ವಿಸ್ತರಣೆ ಪ್ರಕ...
May 27, 09:50 AM   |   By Admin
ಅನ್ಯ ಕೋಮಿನ 30 ಜನರಿಂದ ಭಜರಂಗ ದಳದ ಕಾರ್ಯಕರ್ತನ ಮೇಲೆ ಹಲ್ಲೆ
ಚಿಕ್ಕಮಗಳೂರು 26: ಜಿಲ್ಲೆಯಲ್ಲಿ ಮುಸ್ಲಿಂ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 30 ಜನರ ಗುಂಪೊಂದು ಭಜರಂಗ ದಳದ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದೆ ಎಂದು ಶುಕ್ರವಾರ ಪೊಲೀಸರು ತ...
May 26, 09:48 PM   |   By Admin
ಕಲುಷಿತ ನೀರು ಸೇವನೆಯಿಂದ 5 ವರ್ಷದ ಬಾಲಕನ ಸಾವು
ರಾಯಚೂರು 26: ಕಲುಷಿತ ನೀರು ಸೇವಿಸಿ 5 ವರ್ಷದ ಬಾಲಕ ಹನುಮೇಶ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ರಾಯಚೂರಿನ ದೇವದುರ್ಗ ತಾಲ...
May 26, 09:36 PM   |   By Admin
ಸಿಎಂ ಸೈಲೆಂಟ್, ಡೆಪ್ಯುಟಿ ಸಿಎಂ ವಯಲೆಂಟ್‌: ಆರ್‌. ಅಶೋಕ
ಬೆಂಗಳೂರು 26: ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರದಲ್ಲಿ ಮಂತ್ರಿಕಾರ್ಡ್‌ ಯಾರು ಯಾರಿಗೆ ಗ್ಯಾರಂಟಿ ಎಂದು ಗೊತ್ತಿಲ್ಲ. ಇದೊಂದು ಡಬಲ್ ಸ್ಟೇರಿಂಗ್ ಸರ್ಕಾರ ಎಂದು ಮಾಜಿ ಸಚಿವ ಆರ್‌. ...
May 26, 09:20 PM   |   By Admin
ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿ ಡಿಕೆಶಿ ಅರ್ಜಿ
ಬೆಂಗಳೂರು 26: ಮೇಕೆದಾಟು ಪಾದಯಾತ್ರೆಯ ವೇಳೆ ಕೋ"ಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಮತ್ತು ಸರ್ಕಾರದ ಆದೇಶಗಳನ್ನು ಧಿಕ್ಕರಿಸಿದ್ದಕ್ಕಾಗಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನ...
May 26, 08:29 PM   |   By Admin
ಬಿಜೆಪಿ ಸೋಲಿನ ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರು?! : ರಾಜ್ಯ ಕಾಂಗ್ರೆಸ್ ಟ್ವಿಟ್
ಬೆಂಗಳೂರು 26: ಕಾಂಗ್ರೆಸ್ ಉಚಿತ ಗ್ಯಾರಂಟಿ ಯೋಜನೆಗಳವಿಚಾರವಾಗಿ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ರಾಜ್ಯ ಕಾಂಗ್ರೆಸ್ ಟ್ವಿಟ್ ...
May 26, 06:20 PM   |   By Admin
ಸಾಹಿತಿ ಗೋವಿಂದರಾಯ ಹಮ್ಮಣ್ಣ ನಾಯಕ ನಿಧನ
ಮೈಸೂರು 26: ಜಿ.ಎಚ್‌.ನಾಯಕ ಎಂದು ಕನ್ನಡ ಸಾಹಿತ್ಯ ಲೋಕದಲ್ಲಿ ಚಿರಪರಿಚಿತರಾಗಿದ್ದ "ಮರ್ಶಕರಾದ ಗೋವಿಂದರಾಯ ಹಮ್ಮಣ್ಣ ನಾಯಕ ಶುಕ್ರವಾರ ನಿಧನ ಹೊಂದಿದ್ದಾರೆ. ಅವರಿಗೆ 88 ವರ್ಷ ವಯಸ್ಸಾ...
May 26, 05:46 PM   |   By Admin
ದಮ್ ಇದ್ದರೆ, ಆರ್‌ಎಸ್‌ಎಸ್‌ನ ಕೇವಲ ಒಂದು ಶಾಖೆ ನಿಷೇಧಿಸಿ: ಆರ್ ಅಶೋಕ
ಬೆಂಗಳೂರು 26: ಕಾಂಗ್ರೆಸ್ ತಾಕತ್ತಿದ್ದರೆ ಆರ್‌ಎಸ್‌ಎಸ್ ನಿಷೇಧವಲ್ಲ, ಸಂಘದ ಒಂದು ಶಾಖೆಯನ್ನು  ಮುಟ್ಟಲಿ ನೋಡೋಣ. "ಂದುಗಳ ಧ್ವನಿಯಾಗಿರುವ ಆರ್‌ಎಸ್‌ಎಸ್, ಭಜರಂಗದಳ ತಂಟೆಗೆ ಹೋ...
May 26, 04:53 PM   |   By Admin
ಬೋಗಿಗಳಿಂದ ಬೇರ್ಪಟ್ಟು ಮುಂದೆ ಹೋದ ಇಂಜಿನ್
ಶಿವಮೊಗ್ಗ 26: ಚಲಿಸುತ್ತಿದ್ದ ತಾಳಗುಪ್ಪ- ಬೆಂಗಳೂರು ಎಕ್ಸ್‌ಪ್ರೆಸ್ ರೈಲಿಟಿ ಇಂಜಿನ್ ಕಳಚಿಹೋದ ಘಟನೆ ಇಲ್ಲಿನ ಬಿದರೆ ಬಳಿ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತವೊಂದು ತಪ್ಪಿದೆ....
May 26, 12:14 PM   |   By Admin

ಇತ್ತೀಚಿನ ಸುದ್ದಿ