ಕೇಂದ್ರ ಸರ್ಕಾರಕ್ಕೆ 4,860 ಕೋಟಿ ರೂ. ಬೆಳೆ ಪರಿಹಾರ ಕೇಳಿದ್ದೇವೆ
ಚಿತ್ರದುರ್ಗ 06: ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟು ರೈತರಿಗೆ ಕೃಷಿ ಕೆಲಸಗಳಿಗೆ, ಜನರಿಗೆ ತೊಂದರೆಯಾಗಿದೆ. ಕಾವೇರಿ ಜಲಾಶಯಗಳಲ್ಲಿ ಕೂಡ ನೀರಿಲ್ಲ, ನಾರಾಯಣಪುರ, ಭದ್ರಾ ...
October 06, 08:30 PM   |   By Admin
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ್ ಗೌಡರ ಮನೆಗಳಿಗೆ ಇಡಿ ದಾಳಿ
ತೀರ್ಥಹಳ್ಳಿ: ಬೆಳ್ಳಂ ಬೆಳಗ್ಗೆ ತೀರ್ಥಹಳ್ಳಿಯಲ್ಲಿ ಇಡಿ ದಾಳಿ ಆಗಿದೆ. ಕಾಂಗ್ರೆಸ್ ಮುಖಂಡ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ್ ಗೌಡರ ನಿವಾಸದ  ಮೇಲೆ ಇಡಿ ದಾಳಿ ನ...
October 06, 11:16 AM   |   By Admin
ನವೆಂಬರ್ ನಿಂದ 10 ದಿನಗಳ ಕಾಲ ಚಳಿಗಾಲ ಅಧಿವೇಶನ?
ಬೆಂಗಳೂರು: ರಾಜ್ಯ ವಿಧಾನಮಂಡಲದ ಚಳಿಗಾಲ ಅಧಿವೇಶನ ನವೆಂಬರ್ ತಿಂಗಳಿನಲ್ಲಿ ನಡೆಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.ದೀಪಾವಳಿ ಹಬ್ಬದ ನಂತರ 10 ದಿನಗಳ ಕಾ...
October 06, 09:36 AM   |   By Admin
ರೈತರ ಹಿತ ಕಾಪಾಡಿ: ಕೇಂದ್ರ ತಂಡಕ್ಕೆ ಸಿಎಂ
ಬೆಂಗಳೂರು 05: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತಮ್ಮನ್ನು ಭೇಟಿಯಾದ ಕೇಂದ್ರ ಬರ ಅಧ್ಯಯನ ತಂಡದೊಂದಿಗೆ ಮಾತುಕತೆ ನಡೆಸಿ, ರಾಜ್ಯದ ರೈತರ ರಕ್ಷಣೆಗೆ ಪೂರಕವಾಗಿ ಕ್ರಮ ಕೈಗೊಳ್ಳುವಂತೆ...
October 05, 08:58 PM   |   By Admin
ಮಸೀದಿ ಎದುರು ಹಿಂದೂ ಕಾರ್ಯಕರ್ತರಿಂದ ಗಣೇಶನಿಗೆ ಪೂಜೆ
ಗಂಗಾವತಿ 05: ಹಿಂದೂ ಮಹಾಮಂಡಳಿಯವರು ಗಣೇಶ ವಿಸರ್ಜನೆ ವೇಳೆ ಯುವಕರು ನಗರದ ಜಾಮೀಯ ಮಸೀದಿ ಮುಂಭಾಗ ರಂಗೋಲಿ ಬಿಡಿಸಿ ಕುಂಡದಲ್ಲಿ ಬೆಂಕಿ ಹಾಕಿ ಮಂಗಳಾರತಿ ಮಾಡಿ ಕುಂಬಳಕಾಯಿ ಒಡೆದು ಪೂಜೆ...
October 05, 04:10 PM   |   By Admin
ಜಲಾಶಯಗಳಿಗೆ ಒಳಹರಿವು ಕಡಿಮೆ, ಈ ವರ್ಷ ಸಂಕಷ್ಟದ ವರ್ಷ: ಡಿಕೆ ಶಿವಕುಮಾರ್
ಬೆಂಗಳೂರು 06: ಕರ್ನಾಟಕದ ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳಿಗೆ ಒಳಹರಿವು ಕಡಿಮೆಯಾಗುತ್ತಿದೆ. ಸದ್ಯ ಜಲಾಶಯಗಳಲ್ಲಿ ಅಗತ್ಯಕ್ಕಿಂತ ಅರ್ಧದಷ್ಟು ನೀರು ಇದೆ ಎಂದು ಉಪಮುಖ್ಯಮಂತ್ರಿ ಡಿಕ...
October 05, 04:02 PM   |   By Admin
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮರುಪರಿಶೀಲನಾ ಅರ್ಜಿ: ಸಿಎಂ ಸಿದ್ದರಾಮಯ್ಯ
ಬೆಂಗಳೂರು 30: ಕಾವೇರಿ ನೀರು ಬಿಡುಗಡೆ ಆದೇಶಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮರುಪರಿಶೀಲನಾ ಅಜರ್ಿ ಸಲ್ಲಿಸಲಾಗಿದೆ ಎಂದು ಕನರ್ಾಟಕ ಮುಖ್ಯಮಂತ್ರಿ ಸಿದ್...
September 30, 08:03 PM   |   By Admin
ಸೆ. 26 ರಂದು ಬೆಂಗಳೂರು ನಗರ ಬಂದ್ ಗೆ ಕರೆ
ಬೆಂಗಳೂರು 24: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಸೆ. 26 ರಂದು (ಮಂಗಳವಾರ) ಬೆಂಗಳೂರು ನಗರ ಬಂದ್​​ಗೆ ಕರೆ ನೀಡಿವೆ.ಬಂದ್​ಗೆ ಕುರಿತ...
September 24, 04:06 PM   |   By Admin
ಮೂರಲ್ಲ, 6 ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಸಿ: ಬಸವರಾಜ ರಾಯರೆಡ್ಡಿ ಸಲಹೆ
ಹೊಸದಿಲ್ಲಿ 24 : ರಾಜ್ಯ ಕಾಂಗ್ರೆಸ್‌ನಲ್ಲಿ ಉಪ ಮುಖ್ಯಮಂತ್ರಿ ಹುದ್ದೆಗಳ ಚರ್ಚೆ ಜೋರಾಗಿದೆ. ಸಹಕಾರ ಸಚಿವ ಕೆಎನ್‌ ರಾಜಣ್ಣ ಅವರು ಮೂರು ಡಿಸಿಎಂ ಹುದ್ದೆ ಸೃಷ್ಟಿಸಬೇಕು ಎಂದು ಹೇಳಿದ ...
September 24, 12:24 PM   |   By Admin
ಜ್ಞಾನ ಬಂಧು ಶಾಲೆಯಲ್ಲಿ ಕಲ್ಯಾಣ ಕರ್ನಾಟಕ ದಿನಾಚರಣೆ
ಭಾಗ್ಯನಗರ ಸೆಪ್ಟೆಂಬರ್ 17 : ಪಟ್ಟಣದ  ಜ್ಞಾನ ಬಂಧು ಸಿ.ಬಿ.ಎಸ್‌.ಇ. ಶಾಲೆಯಲ್ಲಿ ರವಿವಾರದಂದು ಕಲ್ಯಾಣ ಕರ್ನಾಟಕ ದಿನಾಚರಣೆಯನ್ನು ಆಚರಿಸಲಾಯಿತು.  ಸಂಸ್ಥೆಯ ಅಧ್ಯಕ...
September 17, 12:30 PM   |   By Admin

ಇತ್ತೀಚಿನ ಸುದ್ದಿ