ಕಾವೇರಿ ನೀರು ನಿರ್ವಹಣಾ ನ್ಯಾಯಮಂಡಳಿ ಆದೇಶದ ವಿರುದ್ಧ ರೈತ ಸಂಘಟನೆಗಳಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ
ನವದೆಹಲಿ 06:ತಮಿಳುನಾಡಿಗೆ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ನ್ಯಾಯಮಂಡಳಿ (ಸಿಡಬ್ಲ್ಯುಎಂಎ) ನೀಡಿರುವ ಆದೇಶದ ವಿರುದ್ಧ ಕರ್ನಾಟಕದ ರೈತ ಸಂಘಟನೆಗಳು ಮಂಗಳವಾರ ಸುಪ್ರೀಂ ಕೋರ್ಟ...
September 06, 10:24 AM   |   By Admin
ಪುತ್ರ ವ್ಯಾಮೋಹ: ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾದ ಸಿದ್ದರಾಮಯ್ಯ, ಮಹದೇವಪ್ಪ
ಬೆಂಗಳೂರು 06: ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಮೂರು ತಿಂಗಳು ಪೂರೈಸಿದೆ. ಆದ್ರೆ, ಪಕ್ಷದೊಳಗೆ ಒಂದಲ್ಲ ಒಂದು ಗೊಂದಲಗಳು ಹುಟ್ಟಿಕೊಳ್ಳುತ್ತಲೇ ಇವೆ. ವಿಧಾನಪರಿಷತ್​ಗೆ...
September 06, 10:02 AM   |   By Admin
ವರ್ಷಕ್ಕೆ ಮೂರು ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಿದ ರಾಜ್ಯ ಸರ್ಕಾರ
ಬೆಂಗಳೂರು 05: ಎಸ್ಎಸ್ಎಲ್ಸಿ, ಪಿಯುಸಿ ವಿದ್ಯಾಥರ್ಿಗಳಿಗೆ ಇನ್ಮುಂದೆ ವರ್ಷಕ್ಕೆ ಮೂರು ಪರೀಕ್ಷೆಗಳನ್ನು ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ವಿಧಾನಸೌಧದಲ್ಲಿ ಇಂದು ನಡೆದ ಶಿ...
September 05, 03:33 PM   |   By Admin
105 ತಾಲ್ಲೂಕುಗಳು ಬರಪೀಡಿತ ಎಂದು ಶೀಷ್ರ ಘೋಷಣೆ
ಬೆಂಗಳೂರು 03: ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸಕರ್ಾರ 105 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದರ...
September 03, 10:43 AM   |   By Admin
ಮಗುವಿಗೆ ವಿಷಪ್ರಾಶನ ಮಾಡಿಸಿ ಹತ್ಯೆ ಮಾಡಿದ ಮಲತಾಯಿ!
ಯಾದಗಿರಿ: ಮಗುವಿಗೆ ವಿಷ ಹಾಕಿ ಮಲತಾಯಿಯೋರ್ವಳು ಹತ್ಯೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ವರದಿಯಾಗಿದೆ. ಮಹಿಳೆ ಹಾಲಿನಲ್ಲಿ ಕ್ರಿಮಿನಾಶಕ ಬೆರೆಸಿ 5 ತಿಂಗಳ ಮಗುವಿಗೆ ಕುಡಿ...
September 01, 05:11 PM   |   By Admin
ಇಂಡಿಯಾ ಮೈತ್ರಿಕೂಟದ ಲೋಗೋ ಬಿಡುಗಡೆ ಮುಂದೂಡಿಕೆ; ಒಂದು ದೇಶ ಒಂದು ಚುನಾವಣೆ ಹಿಂದೆ ಪಿತೂರಿ ಇದೆ- ವಿಪಕ್ಷಗಳ ಆರೋಪ
ನವದೆಹಲಿ: ಒಂದು ದೇಶ, ಒಂದು ಚುನಾವಣೆಯ ಸಾಧ್ಯತೆಯ ಬಗ್ಗೆ ಪರಿಶೀಲನೆ ಮಾಡಲು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದಲ್ಲಿ ಸಮಿತಿ ರಚನೆಯಾಗುತ್ತಿದ್ದಂತೆಯೇ ಇದು ದೇಶದಲ್...
September 01, 04:32 PM   |   By Admin
ಸಂಸತ್ ಸದಸ್ಯತ್ವ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ: ಹೈಕೋರ್ಟ್ ಆದೇಶ
ಕಳೆದ ಬಾರಿ ಸಂಸತ್ತು ಚುನಾವಣೆ ಸಂದರ್ಭದಲ್ಲಿ ಚುನಾವಣಾ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ಸಲ್ಲಿಸಿದ್ದಾರೆ ಎಂಬ ಹಿನ್ನೆಲೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ...
September 01, 04:29 PM   |   By Admin
ಗೃಹಲಕ್ಷ್ಮೀ ಯೋಜನೆಗೆ ಚಾಲನೆ
ಮೈಸೂರು 30: ಕನರ್ಾಟಕದಲ್ಲಿನ ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಕೆಲಸಗಳು ದೇಶಾದ್ಯಂತ ಪ್ರತಿಧ್ವನಿಸಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೈಸೂರಿನಲ್ಲಿ ಹೇಳಿದ್ದಾರೆ. ಮ...
August 30, 06:13 PM   |   By Admin
ಆತ್ಮಹತ್ಯೆ ಮಾಡಿಕೊಂಡ 10ನೇ ತರಗತಿ ವಿದ್ಯಾರ್ಥಿನಿ
ಬೆಂಗಳೂರು 30: ಶಾಲೆಗೆ ಹೋಗಿದ್ದ 10ನೇ ತರಗತಿ ವಿದ್ಯಾರ್ಥಿನಿ ವಾಪಸ್ ಮನೆಗೆ ಬಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ಳಂದೂರಿನ ಕ್ಲಾಸಿಕ್ ಅಪಾಟರ್್ಮೆಂಟ್ನಲ್ಲಿ ನಡೆದಿದೆ. ...
August 30, 12:17 PM   |   By Admin
ಪ್ರತಿಯೊಬ್ಬರೂ ವೃತ್ತಿ ಗೌರವ ಎತ್ತಿ ಹಿಡಿಯಬೇಕು: ಸಿಎಂ ಸಿದ್ದರಾಮಯ್ಯ
ಮೈಸೂರು 29: ಯಾವುದೇ ವೃತ್ತಿಯಾದರೂ ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ಮಾಡಿದರೆ ಅದಕ್ಕಿಂತ ದೊಡ್ಡ ಸಾರ್ಥಕತೆ ಮತ್ತೊಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಶತಮ...
August 29, 08:41 PM   |   By Admin

ಇತ್ತೀಚಿನ ಸುದ್ದಿ