ಪ್ರಧಾನಿ ನಿಧಿಗೆ ಸಾರ್ವಜನಿಕ ಉದ್ದಿಮೆಗಳಿಂದ ಹೆಚ್ಚಿನ ನೆರವು - ಪ್ರಹ್ಲಾದ್ ಜೋಷಿ
ಬೆಂಗಳೂರು, ಮಾ 31, ಕೊರೋನಾ ವೈರಸ್ ನಿಯಂತ್ರಣ ಕಾರ್ಯಕ್ರಮಗಳಿಗೆ ಕೇಂದ್ರ ಸರ್ಕಾರದ ಸಾರ್ವಜನಿಕ ಉದ್ದಿಮೆಗಳು ಆರ್ಥಿಕ ನೆರವು ನೀಡಲು ಮುಂದೆ ಬಂದಿವೆ ಎಂದು ಕೆಂದ್ರ ಸಂಸದೀಯ ವ್ಯವಹ...
March 31, 11:00 AM   |   By Admin
ಲಾಕ್‌ಡೌನ್: ಹಣ್ಣು ಮಾರಾಟ ಮಾಡಲಾಗದೇ ರೈತ ಆತ್ಮಹತ್ಯೆ
ಕಲಬುರಗಿ, ಮಾ.31,ಕೊರೊನಾ ಸೋಂಕು ತಡೆಗಟ್ಟಲು ದೇಶವನ್ನೇ ಲಾಕ್ ಡೌನ್ ಮಾಡಿದ ಹಿನ್ನೆಲೆಯಲ್ಲಿ  ಹಣ್ಣು ಸರಬರಾಜು ಮಾಡಲಾಗದೇ ರೈತನೋರ್ವ ಆತ್ಮಹತ್ಯೆ ಗೆ ಶರಣಾಗಿದ್ದಾರೆ.ಜಿಲ್ಲ...
March 31, 10:57 AM   |   By Admin
ಕೊರೋನಾ; ಕಾಂಗ್ರೆಸ್ ಕಾರ್ಯಪಡೆ ಮೊದಲ ಸಭೆ ಇಂದು
ಬೆಂಗಳೂರು,‌ ಮಾ  31,ಕೊರೋನಾ ಸೋಂಕು ನಿಯಂತ್ರಣ ಹಾಗೂ ಪರಿಸ್ಥಿತಿ ನಿರ್ವಹಣೆಗೆ ರಚಿಸಲಾಗಿರುವ  ಕಾಂಗ್ರೆಸ್ ಕಾರ್ಯಪಡೆಯ ಮೊದಲ ಸಭೆ ಮಾ.31 ರಂದು ಮಂಗಳವಾರ  ನಡೆ...
March 31, 10:54 AM   |   By Admin
ಕೋವಿಡ್‌-19: ನಿವೃತ್ತ ಮುಖ್ಯ ಕಾರ್ಯದರ್ಶಿ ಎಸ್.ವಿ.ರಂಗನಾಥ್ ನೇತೃತ್ವದಲ್ಲಿ ಕಾರ್ಯಪಡೆ
ಬೆಂಗಳೂರು, ಮಾ.31, ಕೋವಿಡ್-19 ವೈರಾಣು  ಹರಡುವುದನ್ನು ತಡೆಯಲು ಉನ್ನತ ಶಿಕ್ಷಣ ಇಲಾಖೆಯು ರಾಜ್ಯ ಸರ್ಕಾರದ ನಿವೃತ್ತ ಮುಖ್ಯಕಾರ್ಯದರ್ಶಿ ಎಸ್. ವಿ. ರಂಗನಾಥ್ ನೇತೃತ್ವದಲ್ಲ...
March 31, 10:50 AM   |   By Admin
ಹಣ್ಣು-ತರಕಾರಿ ಸರಬರಾಜಿಗೆ ವಿನಾಯಿತಿ: ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ
ಬೆಂಗಳೂರು, ಮಾ. 31, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ವ್ಯಾಪ್ತಿಯಲ್ಲಿ  ರೈತರು ಬೆಳೆದಿರುವ ತೋಟಗಾರಿಕೆ ಉತ್ಪನ್ನಗಳಾದ ಹಣ್ಣು ಮತ್ತು ತರಕಾರಿಗಳನ್ನು ಸರಬರಾ...
March 31, 10:46 AM   |   By Admin
ಸರ್ಕಾರಿ, ಹೊರಗುತ್ತಿಗೆ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಲು ಸೂಚನೆ
ಬೆಂಗಳೂರು, ಮಾ. 31,ಲಾಕ್ ಡೌನ್ ಸಮಯದಲ್ಲಿ ಮಹಾಮಾರಿ ಕೊರೋನಾ ಹರಡವುದನ್ನು ನಿಯಂತ್ರಿಸಲು ಮುಂದಾಗಿರುವ ರಾಜ್ಯ ಸರ್ಕಾರ ಅಗತ್ಯ ಸೇವೆ ಒದಗಿಸುತ್ತಿರುವ ಇಲಾಖೆಗಳ ಸರ್ಕಾರಿ ಮತ್ತು ...
March 31, 10:43 AM   |   By Admin
ಕೊರೋನಾ ವೈರಸ್ ಹಿನ್ನೆಲೆ: ಬಿ.ಟಿ.ಎಂ. ಬಡಾವಣೆ ವಿಧಾನಸಭಾ ಕ್ಷೇತ್ರದಲ್ಲಿ ನಿರ್ಗತಿಕರಿಗೆ ಮೂರು ಹೊತ್ತು ಉಚಿತ ಊಟ ವಿತರಣೆ : ರಾಮಲಿಂಗಾ ರೆಡ್ಡಿ
ಬೆಂಗಳೂರು, ಮಾ 31,ಕೊರೋನಾ ವೈರಸ್ ಸೋಂಕು ಭೀತಿ ಹಿನ್ನೆಲೆಯಲ್ಲಿ ಬಿ.ಟಿ.ಎಂ. ಬಡಾವಣೆ ವಿಧಾನಸಭಾ ಕ್ಷೇತ್ರದಲ್ಲಿ ಬಡವರು, ಕೂಲಿ ಕಾರ್ಮಿಕರು ನಿರ್ಗತಿಕರಿಗೆ ಮಾಜಿ ಗೃಹ ಸಚಿವ ಶಾಸಕ...
March 31, 10:36 AM   |   By Admin
ಕೊರೋನಾ ಸೋಂಕು ಹಿನ್ನೆಲೆ ವೈದ್ಯರು ಸೇರಿ 810 ವೈದ್ಯಕಿ ಸಿಬ್ಬಂದಿಯ ನೇಮಕಕ್ಕೆ ಅರ್ಜಿ ಆಹ್ವಾನ
ಬೆಂಗಳೂರು, ಮಾ.31,ಕೊರೋನಾ ಸೋಂಕು ತಡೆಗಟ್ಟಲು ವೈದ್ಯಕೀಯ ಸಿಬ್ಬಂದಿ ಕೊರತೆ ಇರುವುದನ್ನು ಮನಗಂಡ ಸರ್ಕಾರ, ಸಿಬ್ಬಂದಿಯ ನೇಮಕಕ್ಕೆ ಅರ್ಜಿ ಆಹ್ವಾನಿಸಿದೆ.ಆಸ್ಪತ್ರೆಗಳಲ್ಲಿ  ...
March 31, 10:33 AM   |   By Admin
ಬಳ್ಳಾರಿಯ ಒಂದೇ ಕುಟುಂಬದ ಮೂವರಿಗೆ ಕೊರೋನಾ ಸೋಂಕು- ಶ್ರೀರಾಮುಲು
ಬೆಂಗಳೂರು, ಮಾ 31 ,ರಾಜ್ಯದಲ್ಲಿ ಕೊರೋನಾ ವೈರಾಣು - ಕೋವಿಡ್ ೧೯ ಸೋಂಕಿನ ಪ್ರಕರಣಗಳು ಮತ್ತಷ್ಟು ಹೆಚ್ಚಳವಾಗಿದ್ದು, ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ ೯೧ಕ್ಕೆ ಏರಿಕೆ...
March 31, 10:28 AM   |   By Admin
ಕೊರೊನಾದಿಂದ ಮೃತಪಟ್ಟಿದ್ದ ವೃದ್ಧನ ಮಗಳು ಗುಣಮುಖ, ಆಸ್ಪತ್ರೆಯಿಂದ ಬಿಡುಗಡೆ
ಕಲಬುರಗಿ, ಮಾ.31,  ಕೊರೊನಾ ಸೋಂಕಿನಿಂದ‌ ಮೃತರಾಗಿದ್ದ ಕಲಬುರಗಿಯ 76 ವರ್ಷದ ವೃದ್ಧನ ಮಗಳು  ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದು,‌ ಸೋಮವಾರ ಆಸ್ಪತ್ರೆಯಿಂದ ಬಿಡುಗಡೆ ಮ...
March 31, 10:03 AM   |   By Admin

ಇತ್ತೀಚಿನ ಸುದ್ದಿ