ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಒಂದು ವರ್ಷದ ಸಂಬಳ ನೀಡಿದ ಬಿ.ಎಸ್.ಯಡಿಯೂರಪ್ಪ
ಬೆಂಗಳೂರು, ಏ.1, ಕೊರೊನ ಸೋಂಕು ವಿರುದ್ಧದ ಹೋರಾಟಕ್ಕೆ ನನ್ನ ಒಂದು ವರ್ಷದ ಸಂಬಳವನ್ನು 'ಮುಖ್ಯಮಂತ್ರಿಗಳ ಪರಿಹಾರ ನಿಧಿ ಕೋವಿಡ್-19' ಕ್ಕೆ ನೀಡುತ್ತಿದ್ದೇನೆ. ಸಚಿವರು, ಶಾಸಕರು, ಸಂಸ...
April 01, 12:51 PM   |   By Admin
ಅಧಿಕ ಬೆಲೆಗೆ ಥರ್ಮಾಮೀಟರ್ ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧನ
ಬೆಂಗಳೂರು, ಏ.1 , ಕೊರೊನಾವೈರಸ್ ಭೀತಿ ಉಲ್ಬಣಗೊಳ್ಳುತ್ತಿರುವುದನ್ನೇ ದುರ್ಬಳಕೆ ಮಾಡಿಕೊಂಡು ನಿಗದಿತ ಬೆಲೆಗಿಂತ ಅಧಿಕ ಬೆಲೆಗೆ ಥರ್ಮಾಮೀಟರ್ಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ...
April 01, 12:29 PM   |   By Admin
ಮುಖ್ಯಮಂತ್ರಿ ಪರಿಹಾರ ನಿಧಿಗೆ 1.25 ಲಕ್ಷ ರೂ. ದೇಣಿಗ ನೀಡಿದ ನಿವೃತ್ತ ಶಿಕ್ಷಕಿ
ಬೆಂಗಳೂರು, ಏ.1, ಶಿಕ್ಷಣ ಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ 86 ಪ್ರಾಯದ  ನಿವೃತ್ತ ಶಿಕ್ಷಕಿಯೊಬ್ಬರು ಕೊರೋನ ವೈರಸ್ ವಿರುದ್ಧದ ಹೋರಾಟಕ್ಕೆ ಮುಖ್ಯಮಂತ್ರಿಗಳ ಪರಿಹಾರ ...
April 01, 12:26 PM   |   By Admin
ಲಾಕ್ಡೌನ್ ಸಮಸ್ಯೆ ಸಿಲುಕಿದವರಿಗಾಗಿ ‘ಎಚ್ಡಿಕೆ ಜನತಾ ದಾಸೋಹ’ ಆರಂಭಿಸಿದ ಕುಮಾರಸ್ವಾಮಿ
ಬೆಂಗಳೂರು, ಏ.1,ಲಾಕ್ಡೌನ್ನಿಂದ ಉಂಟಾದ ಸಮಸ್ಯೆಗೆ ಸಿಲುಕಿದವರಿಗೆ ಆಹಾರ ಪೂರೈಸಲು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು 'ಎಚ್ಡಿಕೆ ಜನತಾ ದಾಸೋಹ’ ಆರಂಭಿಸಿದ್ದಾರೆ. ಬಡವರು...
April 01, 12:16 PM   |   By Admin
ರಾಜ್ಯದಲ್ಲಿ 4 ಹೊಸ ಪ್ರಕರಣ ಪತ್ತೆ, ಕೊರೋನಾ ಸೋಂಕಿತರ ಸಂಖ್ಯೆ 105ಕ್ಕೇರಿಕೆ
ಬೆಂಗಳೂರು, ಏ1,ರಾಜ್ಯದಲ್ಲಿ ಬುಧವಾರ 4 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 105ಕ್ಕೇರಿಕೆಯಾಗಿವೆ. ಬೆಂಗಳೂರಿನ 24 ವರ್ಷದ ಯುವಕನಲ್ಲಿ ಸೋಂಕು ದೃಢಪಟ್ಟಿದೆ.  ಈ...
April 01, 12:13 PM   |   By Admin
ಹಣ್ಣು, ತರಕಾರಿಗಳ ಮುಕ್ತ ಮಾರಾಟಕ್ಕೆ ಅವಕಾಶ: ಗೋವಿಂದ ಕಾರಜೋಳ
ಬೆಂಗಳೂರು, ಏ.1, ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಜಾರಿಯಲ್ಲಿರುವ ಲಾಕ್ ಡೌನ್ ನಿಂದ ಸಂಕಷ್ಟ  ದಲ್ಲಿರುವ ರೈತರ ನೆರವಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು  ಮುಂ...
April 01, 12:11 PM   |   By Admin
ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡ ಎಲ್ಲರ ಪತ್ತೆಗೆ ಸೂಚನೆ: ಬೊಮ್ಮಾಯಿ
ಬೆಂಗಳೂರು, ಏ.1,ಕರ್ನಾಟಕದಿಂದ  ದೆಹಲಿಯ ನಿಜಾಮುದ್ದೀನ್ ಜಮಾತ್  ಧಾರ್ಮಿಕ ಸಭೆಗೆ ಹೋಗಿದ್ದವರ ಸಂಖ್ಯೆ ಇನ್ನಷ್ಟು  ಹೆಚ್ಚಳವಾಗುವ ಸಾಧ್ಯತೆ ಇದ್ದು, ಇಂದು ರಾತ್ರಿಯೊ...
April 01, 12:07 PM   |   By Admin
ಕೋವಿಡ್ -19; 30ಕ್ಕೂ ಹೆಚ್ಚು ಪ್ರಕರಣಗಳಿರುವ ಏಳು ನಗರಗಳ ಪಟ್ಟಿಗೆ ಸೇರಿದ ಬೆಂಗಳೂರು
ಬೆಂಗಳೂರು, ಏ 1, ದೇಶದಲ್ಲಿ ನೋವೆಲ್ ಕೊರೋನಾ ಪೀಡಿತ ಪ್ರಮುಖ ಏಳು ನಗರಗಳಲ್ಲಿ ಬೆಂಗಳೂರು ಕೂಡ ಸ್ಥಾನ ಪಡೆದುಕೊಂಡಿದೆ. ಮಂಗಳವಾರ ರಾತ್ರಿಯವರೆಗೆ ಬೆಂಗಳೂರಿನಲ್ಲಿ 45 ಸೋಂಕಿತ ಪ್ರಕರಣಗ...
April 01, 12:06 PM   |   By Admin
ಕೋವಿಡ್-19; ಬೆಂಗಳೂರು ನಗರ, ಮೈಸೂರು ಸೂಕ್ಷ್ಮ ಪ್ರದೇಶ: ಕೇಂದ್ರ ಸರ್ಕಾರ
ಬೆಂಗಳೂರು, ಏ.1, ದೇಶದಲ್ಲಿ ಕೊರೊನಾ ವೈರಸ್ ಸೊಂಕು ಹರಡುತ್ತಿರುವ 25 ಸೂಕ್ಷ್ಮ ಪ್ರದೇಶಗಳನ್ನು ಕೇಂದ್ರ ಆರೋಗ್ಯ ಇಲಾಖೆ ಗುರುತಿಸಿದ್ದು, ಅವುಗಳಲ್ಲಿ ಬೆಂಗಳೂರು ನಗರ ಮತ್ತು ಮೈಸೂರು ಸ...
April 01, 12:03 PM   |   By Admin
ಏ.14ರವರೆಗೆ ರಾಜ್ಯದಲ್ಲಿ ಮದ್ಯಮಾರಾಟ ಇಲ್ಲ: ಯಡಿಯೂರಪ್ಪ ಸ್ಪಷ್ಟನೆ
ಬೆಂಗಳೂರು,  ಏ.1, ಕೊರೋನಾ ಸೋಂಕಿನ ಭೀತಿಯ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್ಡೌನ್ ಜಾರಿಯಲ್ಲಿರುವುದರಿಂಧ ಏಪ್ರಿಲ್ 14ರವರೆಗೆ ರಾಜ್ಯದಲ್ಲಿ ಮದ್ಯಮಾರಾಟ ಮಾಡಲು ಅವಕಾಶ ಇಲ್ಲ ಎಂ...
April 01, 12:00 PM   |   By Admin

ಇತ್ತೀಚಿನ ಸುದ್ದಿ