ಪತ್ನಿ ಆತ್ಮಹತ್ಯೆ ವಿಷಯ ತಿಳಿದ ಗಂಡ ಜೈಲಿನಲ್ಲಿ ಹೃದಯಾಘಾತದಿಂದ ಸಾವು
ಮೈಸೂರು 22: ಮನೆ ಬಳಿ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯಲ್ಲಿ ಕೊಲೆಯೊಂದು ನಡೆದು ಗಂಡ ಮತ್ತು ಮಗ ಜೈಲು ಸೇರಿದ್ದು ಆಘಾತಕ್ಕೆ ಒಳಗಾದ ಪತ್ನಿ ನೇಣು ಬಿಗುದಕೊಂಡು ಆತ್ಮಹತ್ಯೆ ಮಾಡಿಕೊಂ...
August 22, 08:41 PM   |   By Admin
ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಬಿಜೆಪಿ ಸಂಸದ ಬಿಎನ್ ಬಚ್ಚೇಗೌಡ
ಚಿಕ್ಕಬಳ್ಳಾಪುರ 22: ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಬಿಎನ್ ಬಚ್ಚೇಗೌಡ ಅವರು ಮಂಗಳವಾರ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ.  ಪ್ರಧಾನಿ ನರೇಂದ್ರ ಮೋದಿ ...
August 22, 07:05 PM   |   By Admin
ನಾಳೆ ಸುರಕ್ಷಿತವಾಗಿ ಚಂದ್ರನ ಮೇಲೆ ಇಳಿಯಲಿರುವ ಚಂದ್ರಯಾನ-3
ಬೆಂಗಳೂರು 22: ಚಂದ್ರಯಾನ-3 ಮಿಷನ್ ನಿಗದಿತ ಹಂತದಲ್ಲಿದೆ, ಚಂದ್ರನ ಮೇಲ್ಮೈಯಲ್ಲಿ ತನ್ನ ಲ್ಯಾಂಡರ್ನ ನಿಗದಿತ ಸ್ಪರ್ಶದ ಸಮಯವನ್ನು ಅಂದಾಜಿಸಿರುವ ಇಸ್ರೊ ಅದರ  ಕುರಿತು ಮಾಹಿತಿ ನ...
August 22, 06:00 PM   |   By Admin
ಹಾಲು ಕರೆಯದ ಗೊಡ್ಡೆಮ್ಮೆಯಂತಾದ ಬಿಜೆಪಿ: ಕಾಂಗ್ರೆಸ್ ಟ್ವಿಟ್
ಬೆಂಗಳೂರು 22: ಅಧಿಕಾರವಿಲ್ಲದ ರಾಜ್ಯ ಬಿಜೆಪಿ ಈಗ ಹೈಕಮಾಂಡ್ ನಾಯಕರಿಗೆ ಹಾಲು ಕರೆಯದ ಗೊಡ್ಡೆಮ್ಮೆಯಂತಾಗಿದೆಯೇ? ಎಂದು ಕಾಂಗ್ರೆಸ್ ವ್ಯಂಗ್ಯವಾಗಿ ಪ್ರಶ್ನಿಸಿದೆ. ಸೋಮವಾರ ಟ್ವೀಟ್ ಮಾಡ...
August 22, 04:20 PM   |   By Admin
ಗೃಹಲಕ್ಷ್ಮಿ ಯೋಜನೆ ಉದ್ಘಾಟನೆ ಕಾರ್ಯಕ್ರಮ ಮೈಸೂರಿಗೆ ಸ್ಥಳಾಂತರ
ಬೆಂಗಳೂರು 22: ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30 ರಂದು ಬೆಳಗಾವಿಯಲ್ಲಿ ಚಾಲನೆ ನೀಡಲು ನಿರ್ಧರಿಸಲಾಗಿತ್ತು. ಆದರೆ ಇದೀಗ ಕಾರ್ಯಕ್ರಮವನ್ನು ಮೈಸೂರಿಗೆ ಸ್ಥಳಾಂತರಿಸುವುದರ ಕುರಿತು ಸಚಿ...
August 22, 09:34 AM   |   By Admin
ಹಿಮಾಚಲ ಪ್ರದೇಶಕ್ಕೆ ಕರ್ನಾಟಕದಿಂದ ಆರ್ಥಿಕ ನೆರವು
ಬೆಂಗಳೂರು 21: ಪ್ರವಾಹ ಹಾಗೂ ಭೂ ಕುಸಿತದಿಂದ ತತ್ತರಿಸಿರುವ ಹಿಮಾಚಲ ಪ್ರದೇಶಕ್ಕೆ ಕನರ್ಾಟಕ ಆಥರ್ಿಕ ನೆರವು ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆದೇಶದಂತೆ 15 ಕೋಟಿ ರೂಪಾಯಿಯನ...
August 21, 08:55 PM   |   By Admin
ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು 17: ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದು ಅಕ್ಷಮ್ಯ ಅಪರಾಧವೆಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿಯವರು ಟ್ವೀಟ್ ಮೂಲಕ ಕಾಂಗ್ರೆಸ್ ಸಕರ್ಾರದ ವಿರುದ್ಧ ಆಕ್ರೋಶ ವ್ಯಕ್ತ...
August 17, 08:32 AM   |   By Admin
ಜಾನುವಾರು ಹತ್ಯೆ, ಮತಾಂತರ ನಿಷೇಧ ಕಾಯ್ದೆ ಹಿಂಪಡೆಯದಂತೆ ಮಠಾಧೀಶರಿಂದ ಒತ್ತಾಯ
ಬೆಂಗಳೂರು 14: ರಾಜ್ಯದ ಜನರು ಶಾಂತಿ, ಸಾಮರಸ್ಯ ಹಾಗೂ ಸೌಹಾರ್ದತೆಯಿಂದ ಬದುಕಬೇಕಾದರೆ ಕನರ್ಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯ್ದೆ 2022 ಮತ್ತು ಕನರ್ಾಟಕ ಧಾಮರ್ಿ...
August 14, 10:04 AM   |   By Admin
ಏರಿಕೆ ಕಾಣಲಿರುವ ಈರುಳ್ಳಿ ಬೆಲೆ
ಬೆಂಗಳೂರು 13: ಈರುಳ್ಳಿ ಬೆಲೆಯಲ್ಲಿ ಏರಿಕೆ ಕಾಣುವ ಎಲ್ಲ ಸಾಧ್ಯತೆಗಳು ಹೆಚ್ಚಾಗುತ್ತಿವೆ. ಕಳೆದ ವಾರ ಕೆಜಿಗೆ 25 ರೂ.ಗಳಷ್ಟಿದ್ದ ಈರುಳ್ಳಿ ಬೆಲೆ, ಗುಣಮಟ್ಟಕ್ಕೆ ಅನುಗುಣವಾಗಿ 35-40 ...
August 13, 11:19 AM   |   By Admin
ಬಸ್- ಕಾರಿನ ಮುಖಾಮುಖಿ ಡಿಕ್ಕಿ: ತಾಯಿ- ಮಗ ಸಾವು
ಚಿಕ್ಕಮಗಳೂರು 12: ಸಕರ್ಾರಿ ಬಸ್ ಹಾಗೂ ಪ್ರವಾಸಿಗರ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ತಾಯಿ- ಮಗ ಸ್ಥಳದಲ್ಲೇ ಮೃತಪಟ್ಟು, ಇನ್ನೊರ್ವನ ಸ್ಥಿತಿ ಗಂಭೀರವಾದ ಘಟನ...
August 12, 08:04 PM   |   By Admin

ಇತ್ತೀಚಿನ ಸುದ್ದಿ