ಸಾಮಾಜಿಕ ಜಾಲತಾಣದಲ್ಲಿ ಕೊರೋನಾ ಸೋಂಕಿತರ ಚಿತ್ರ ಹಂಚಿಕೊಂಡರೆ ಕಠಿಣ ಕ್ರಮ; ಉಡುಜಿ ಜಿಲ್ಲಾಧಿಕಾರಿ
ಉಡುಪಿ, ಮಾ 26, ಕೊರೋನಾ ವೈರಸ್ ಸೋಂಕಿಗೆ ಗುರಿಯಾದವ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವವರ ವಿರುದ್ಧ ವೈದ್ಯಕೀಯ ಗೌಪ್ಯತೆ ಕಾಯ್ದೆ 1955 ಅಡಿಯಲ್ಲಿ ಪ್ರಕರಣ ದಾಖಲಿಸ...
March 26, 11:22 AM   |   By Admin
ಹಾವೇರಿ ಜಿಲ್ಲಾಸ್ಪತ್ರೆಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಭೇಟಿ: ಟಾಸ್ಕ್‌ ಫೋರ್ಸ್‌ ಕಾರ್ಯಾಚರಣೆ ಬಗ್ಗೆ ಪರಿಶೀಲನೆ
ಹಾವೇರಿ, ಮಾ.26 ಕೊರೊನಾ ಸೋಂಕು ಆವರಿಸುತ್ತಿರುವ  ಹಿನ್ನೆಲೆಯಲ್ಲಿ ಕೃಷಿ ಸಚಿವ ಬಿ‌.ಸಿ‌.ಪಾಟೀಲ್ ಗುರುವಾರ ಹಾವೇರಿ ಜಿಲ್ಲಾಸ್ಪತ್ರೆಗೆ ಭೇಟಿ  ನೀಡಿ ಟಾಸ್ಕ್‌ ಫೋರ್ಸ್‌&n...
March 26, 11:18 AM   |   By Admin
ಮಂಗಳೂರಿನ ವೆನ್ಲಾಕ್ ಆಸ್ಪತ್ರೆ ಕೋವಿಡ್ ಆಸ್ಪತ್ರೆಯಾಗಿ ಪರಿವರ್ತನೆ: ಕೋಟ ಶ್ರೀನಿವಾಸ ಪೂಜಾರಿ
ಮಂಗಳೂರು,   ಮಾ.26, ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯನ್ನು ಕೊರೊನಾ  ಆಸ್ಪತ್ರೆಯಾಗಿ ಮಾರ್ಪಾಟು ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಕೋಟ ಶ್ರೀನಿವಾಸ&nb...
March 26, 11:13 AM   |   By Admin
ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದಾಗಿಲ್ಲ, ಮುಂದೂಡಲಾಗಿದೆ: ಸುರೇಶ್ ಕುಮಾರ್ ಸ್ಪಷ್ಟನೆ
ಬೆಂಗಳೂರು, ಮಾ.26,  ಕೆಲ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದಾಗಿದೆ ಎಂಬ  ಒಂದು ಅಪ್ಪಟ ಸುಳ್ಳು ಸುದ್ದಿ ಹರಿದಾಡುತ್ತಿದೆ. &...
March 26, 11:08 AM   |   By Admin
ಅಗತ್ಯ ಸೇವೆಗೆ ಮಾತ್ರ ಬಿಎಂಟಿಸಿ: ಉಪ ಮುಖ್ಯಮಂತ್ರಿ ಸವದಿ
ಬೆಂಗಳೂರು, ಮಾ.26 (ಯುಎನ್ಐ) ಇಂದಿನಿಂದ ಅಗತ್ಯ ಸೇವೆ ನೀಡುವವರಿಗಾಗಿ ಕೆಲವು ನಿರ್ದಿಷ್ಟ ಮಾರ್ಗಗಳಲ್ಲಿ ಬಿ.ಎಂ.ಟಿ.ಸಿ. ಬಸ್ಸುಗಳು ಕಾರ್ಯನಿರ್ವಹಿಸಲಿವೆ ಎಂದು ಸಾರಿಗೆ ಸಚಿವರೂ ಆಗಿರು...
March 26, 11:04 AM   |   By Admin
ಚಾಲಕರಿಗೆ ಹಣಕಾಸು ಸಂಸ್ಥೆಗಳಿಂದ ಕಿರುಕುಳವಾಗದಂತೆ ಪ್ರಧಾನಿ ಮೋದಿ ನೋಡಿಕೊಳ್ಳಬೇಕು: ಗಂಡಸಿ ಸದಾನಂದ ಸ್ವಾಮಿ
ಬೆಂಗಳೂರು, ಮಾ 26, ದೇಶಾದ್ಯಂತ ತೀವ್ರ ಆತಂಕ ಸೃಷ್ಟಿಸಿರುವ ಕೊರೋನಾ ವೈರಸ್ ಮಹಾಮಾರಿ ನಿಯಂತ್ರಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ದೇಶಾದ್ಯಂತ ಏಕಾಏಕಿ ಘೋಷಿಸಿರುವ 21 ದಿನಗಳ...
March 26, 11:01 AM   |   By Admin
ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಗೆ ಮುಖ್ಯಮಂತ್ರಿ ಅಭಿನಂದನೆ
ಬೆಂಗಳೂರು, ಮಾರ್ಚ್ 26, ಕೋವಿಡ್-19  ಪಿಡುಗಿನಿಂದ ಜನಜೀವನದ ಮೇಲೆ ಆಗುವ ದುಷ್ಪರಿಣಾಮಗಳನ್ನು ತಡೆಯಲು ಕೇಂದ್ರ ಸರ್ಕಾರವು  ರೂ.1.70 ಲಕ್ಷ ಕೊಟಿ ಹಣ ಬಿಡುಗಡೆ ಮಾಡಿದ್ದು,...
March 26, 10:57 AM   |   By Admin
ನಿತ್ಯ ಜೀವನ ಅಸ್ತವ್ಯವಸ್ಥೆ ಆಗಿದೆ, ಕ್ಷಮೆ ಇರಲಿ: ಸಚಿವ ಸುಧಾಕರ್
ಬೆಂಗಳೂರು, ಮಾ.26, ನಮಸ್ತೇ ಕರ್ನಾಟಕ!ಇಂದು ಎರಡನೇ ದಿವಸದ ಕರ್ಫ್ಯೂ. ಜೀವನ ಬೇಕು ಆದರೆ ಜೀವ ಅದಕ್ಕಿಂತ ಮುಖ್ಯ. ನಿತ್ಯ ಜೀವನ ಅಸ್ತವ್ಯವಸ್ಥೆ ಆಗಿದೆ. ಕ್ಷಮೆ ಇರಲಿ ಇದು ನಿಮ್ಮ ಕ್ಷೇಮ...
March 26, 10:54 AM   |   By Admin
ಒಂದರಿಂದ ಒಂಭತ್ತನೇ ತರಗತಿಯ ಎಲ್ಲಾ ಮಕ್ಕಳನ್ನು ಮುಂದಿನ ತರಗತಿಗಳಿಗೆ ತೇರ್ಗಡೆ ಮಾಡಲು ವಿ.ಪಿ.ನಿರಂಜನಾರಾಧ್ಯ ಒತ್ತಾಯ
ಬೆಂಗಳೂರು, ಮಾ.26, ಕೋವಿಡ್-19; ಕೊರೊನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ 2019-20ನೇ ಶೈಕ್ಷಣಿಕ ವರ್ಷದ ಶಾಲಾಹಂತದ ಎಲ್ಲಾ ವಾರ್ಷಿಕ ಪರೀಕ್ಷೆಗಳನ್ನು ರದ್ದು ಮಾಡಿ ಒಂದರಿಂದ ಒಂಭತ್ತನೇ...
March 26, 10:50 AM   |   By Admin
"ಕೊರೋನಾ ವೈರಸ್" ಜಾಗೃತಿಗೆ ಗಣ್ಯರ ನೇತೃತ್ವದಲ್ಲಿ ಅಭಿಯಾನ: ಸೇಡಂ ಪೊಲೀಸರಿಂದ ವಿನೂತನ ಪ್ರಯೋಗ
ಕಲಬುರಗಿ, ಮಾ.26, ಮಹಾಮಾರಿ ಕೊರೊನಾ ಸೋಂಕು ತಡೆಗಟ್ಟಲು ಸರ್ಕಾರ, ಸ್ವಯಂ ಸೇವಾ ಸಂಸ್ಥೆಗಳು ಜನತೆಯಲ್ಲಿ  ಜಾಗೃತಿ ಮೂಡಿಸಲು ವಿಭಿನ್ನ ಪ್ರಯತ್ನ ಮಾಡುತ್ತಿದ್ದಾರೆ. ಜಿಲ್ಲೆಯ&nbs...
March 26, 10:41 AM   |   By Admin

ಇತ್ತೀಚಿನ ಸುದ್ದಿ