ಸರ್ವೆ ಮಾಡಿ ಫಲಾನುಭವಿಗಳನ್ನು ಪಂಚಗ್ಯಾರಂಟಿ ವ್ಯಾಪ್ತಿಗೆ ಸೇರಿಸಿ: ಮಿಥುನ ಪಾಟೀಲ
ರೋಣ ತಾಲೂಕ ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರೀಶೀಲನಾ ಸಭೆ  ರೋಣ 13 : ಪಂಚ ಗ್ಯಾರಂಟಿ ಯೋಜನೆಯಡಿಯಲ್ಲಿ ತಾಲೂಕಿನ ಯಾವುದೇ ವ್ಯಕ್ತಿ ಯೋಜನೆಯ ಲಾಭ ಪಡೆಯದೆ ಇದಲ್ಲ...
May 14, 01:23 PM   |   By Admin
ಸರ್ಕಾರದ ವಿಮೆಗಳನ್ನು ಮಾಡಿಸಿ ಉಪಯೋಗ ಪಡೆದುಕೊಳ್ಳಿ: ಚಂದ್ರಶೇಖರ ಬಿ ಕಂದಕೂರ
ನರೇಗಾ ಕಾಮಗಾರಿ ಸ್ಥಳದಲ್ಲಿ PMJJY PMSBY ಅಭಿಯಾನ  ರೋಣ 14 :-  ತಾಲೂಕಿನ ಯಾವಗಲ್ ಗ್ರಾಮದಲ್ಲಿ ನರೇಗಾ ಕೂಲಿ ಕಾರ್ಮಿಕರು ಬೇಸಿಗೆಯಲ್ಲಿ ಸಿಗುವ ಉದ್ಯೋಗವನ್ನು ಬಳಸ...
May 14, 01:06 PM   |   By Admin
ನಿಮ್ಮ ಮತದಿಂದ ನಿಮ್ಮ ಅಭಿವೃದ್ಧಿಯೂ ಸಾಧ್ಯ, ದೇಶದ ಅಭಿವೃದ್ಧಿಯು ಸಾಧ್ಯ
 ರೋಣ 1ಂ:  ಸಂವಿಧಾನ ಬದ್ಧವಾಗಿ ಮತದಾನದ ಹಕ್ಕನ್ನು ಭಾರತದ ಪೌರರಾದ ನಾವೆಲ್ಲರೂ ಪಡದಿದ್ದೇವೆ, ಮತ ಚಲಾಯಿಸುವ ಮೂಲಕ ನೀವು ನಿಮ್ಮ ಅಭಿವೃದ್ಧಿ, ಗ್ರಾಮದ ಅಭಿವೃದ್ಧಿ, ದೇಶದ ...
April 10, 04:20 PM   |   By Admin
ಜಗತ್ತಿನಲ್ಲಿಯೇ ಅತಿ ದೊಡ್ಡ ಪ್ರಜಾಪ್ರಭುತ್ವದ ಹೊಂದಿದ ದೇಶ ಭಾರತ
ರೋಣ 05:  ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ಹೊಂದಿರುವ ರಾಷ್ಟ್ರ ಗಳಲ್ಲಿ ನಮ್ಮ ಭಾರತ ದೇಶ ಅಗ್ರ ಸ್ಥಾನ ಪಡೆದಿದೆ. ನಮ್ಮ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಯಾಗ...
April 05, 03:31 PM   |   By Admin
ಬೇಸಿಗೆ ದಿನಗಳಲ್ಲಿ ಬಡವರಿಗೆ ನರೇಗಾ ಬದುಕನ್ನು ಕಟ್ಟಿಕೊಡುತ್ತದೆ: ಶಿವಯೋಗಿ ರಿತ್ತಿ
ರೋಣ 28:  ನರೇಗಾ ಯೋಜನೆಯು ಬೇಸಿಗೆಯ ದಿನಗಳಲ್ಲಿ ಬಡವರಿಗೆ ಅಸರೆ ಆಗುವುದರ ಜೊತೆಗೆ ಬದುಕನ್ನು ಕಟ್ಟಿಕೊಡುತ್ತದೆ. ಈ ಹಿನ್ನೆಲೆ ತಾವೆಲ್ಲರೂ ಪ್ರಾಮಾಣಿಕತೆ ಯಿಂದ ಕೆಲಸ ಮಾಡಿದರೆ ...
March 28, 06:47 PM   |   By Admin
ಗ್ರಾಮೀಣ ಭಾಗದಲ್ಲಿ ಗುಳೆ ತಪ್ಪಿಸಲು ನಿಮ್ಮ ಸಹಕಾರ ಬಹಳ ಅವಶ್ಯ
ರೋಣ 27: ಗ್ರಾಮೀಣ ಭಾಗದಲ್ಲಿ ಬೇಸಿಗೆ ಕಾಲದಲ್ಲಿ ಕೆಲಸವಿಲ್ಲದೇ ಗುಳೆ ಹೋಗುತ್ತಾರೆ, ಅದನ್ನು ತಪ್ಪಿಸಲು ನಿಮ್ಮೆಲ್ಲರ ಸಹಕಾರ ಬಹಳ ಮುಖ್ಯ ಪ್ರತಿ ಮನೆಗೆ ಹೋಗಿ ಮಹಾತ್ಮಾ ಗಾಂಧಿ ರಾಷ್ಟ್...
March 27, 07:20 PM   |   By Admin
ಜೂನ ಅಂತ್ಯದವರೆಗೂ ಡ.ಸ.ಹಡಗಲಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕೆಲಸ ಕೊಡೋಣ
ರೋಣ 26:  ಈ ಬಾರಿ ಬರಗಾಲದ ಛಾಯೆ ಆವರಿಸಿದೆ, ಈ ಹಿನ್ನೆಲೆ ದುಡಿಯುವ ವರ್ಗಕ್ಕೆ ಮಳೆ ಇಲ್ಲದೆ, ಬೆಳೆ ಕೂಡ ಇಲ್ಲಾ, ಹೀಗಾಗಿ ಡ.ಸ ಹಡಗಲಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಹಾತ್ಮ...
March 26, 06:44 PM   |   By Admin
ಕುಡಿಯುವ ನೀರಿನ ಪೂರೈಕೆ ಸಮಸ್ಯೆ, ತುರ್ತು ಸಭೆ
ರೋಣ  22:  ತಾಲೂಕಿನ ಹೊಳೆಆಲೂರು ಹೋಬಳಿಯ ಭಾಗದ ಅಮರಗೋಳ,ಹೊಳೆ ಆಲೂರು, ಮೆಣಸಗಿ ಹಾಗೂ ಹೊಳೆ ಮಣ್ಣೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳ ಕುಡಿಯುವ ನೀರಿನ ಪೂರೈಕೆ ಸಮಸ...
March 22, 08:33 PM   |   By Admin
ಕೂಲಿಕಾರರ ಜೊತೆಗೆ ಸಮನ್ವಯತೆ ಸಾಧಿಸಿ ಕೆಲಸ ತಗೆದುಕೊಳ್ಳಿ: ಪಿಡಿಓ ಶಿಲ್ಪಾ ಕವಲೂರ
ರೋಣ 22: ನರೇಗಾ ಯೋಜನೆಯು ಬೇಸಿಗೆ ದಿನಗಳಲ್ಲಿ ದುಡಿಯುವ ರಟ್ಟೆಗಳಿಗೆ ಶಕ್ತಿ ತುಂಬಲು ನೆರವಾಗುತ್ತದೆ. ಹೀಗಾಗಿ ನಿಮ್ಮ ತಂಡದ ಸಂಪೂರ್ಣ ಜವಾಬ್ದಾರಿ ನೀವು ತೆಗೆದುಕೊಂಡು ಅವರ ಕೆಲಸ ತೆಗ...
March 22, 08:27 PM   |   By Admin
ಹಿರೇಹಾಳ ಚೆಕ್ ಪೋಸ್ಟ್‌ ಗೆ ಅನೀರಿಕ್ಷಿತ ಭೇಟಿ ನೀಡಿದ ಸಿಇಓ ಭರತ್ ಎಸ್‌.
ರೋಣ 20: ಲೋಕಸಭಾ ಚುನಾವಣೆ 2024ರ ಹಿನ್ನೆಲೆ ಈಗಾಗಲೆ ಜಿಲ್ಲೆ0ಾದ್ಯಂತ ಮಾದರಿ ನೀತಿ ಸಂಹಿತೆ ಜಾರಿ0ುಲ್ಲಿದೆ. ಅಕ್ರಮ ನಗದು, ಸಾಮಗ್ರಿ ತಡೆಗಾಗಿ ಜಿಲ್ಲಾ ಆಡಳಿತ ಜಿಲ್ಲಾದ್ಯಂತ 12 ಸ್ಥ...
March 20, 04:55 PM   |   By Admin

ಇತ್ತೀಚಿನ ಸುದ್ದಿ