ನೂತನ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅಧಿಕಾರ ಸ್ವೀಕಾರ
ಬೆಳಗಾವಿ, ಜೂನ್30: ನೂತನ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಮಂಗಳವಾರ (ಜೂ.30) ಅಧಿಕಾರ ಸ್ವೀಕರಿಸಿದರು.ಸೇವಾ ನಿವೃತ್ತಿ ಹೊಂದಿದ ನಿಕಟಪೂರ್ವ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊ...
June 30, 02:27 PM   |   By Admin
ನೇಣು ಬಿಗಿದುಕೊಂಡು ವಿದ್ಯಾಥರ್ಿನಿ ಆತ್ಮಹತ್ಯೆ
ಬೆಳಗಾವಿ : ಎಸ್ಎಸ್ಎಲ್ಸಿ ಪರೀಕ್ಷೆಯ ಭಯದ ಹಿನ್ನೆಲೆಯಲ್ಲಿ ವಿದ್ಯಾಥರ್ಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ತಡರಾತ್ರಿ ನಗರದಲ್ಲಿ ನಡೆದಿದೆ.ಇಂದ...
June 26, 11:32 AM   |   By Admin
ಬೆಳಗಾವಿ ಉಸ್ತುವಾರಿಯಾಗಿ ರಮೇಶ್ ಜಾರಕಿಹೊಳಿ, ಹಾಸನ ಕೆ.ಗೋಪಾಲಯ್ಯಗೆ ಹಂಚಿಕೆ
ಬೆಂಗಳೂರು, ಜೂ.2 ,ಸಚಿವ ರಮೇಶ್ ಜಾರಕಿಹೊಳಿ ಕೊನೆಗೂ ಬೆಳಗಾವಿ ಜಿಲ್ಲೆಯ ಉಸ್ತುವಾರಿ ಸಚಿವ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಗೋಪಾಲಯ...
June 02, 11:05 AM   |   By Admin
ಕುಗನೊಳ್ಳಿ ಚೆಕ್ ಪೋಸ್ಟ್ ಗೆ ಬೊಮ್ಮಾಯಿ ಭೇಟಿ; ಅಕ್ರಮ ಪ್ರವೇಶ ತಡೆಗೆ ಕಟ್ಟುನಿಟ್ಟಿನ ಸೂಚನೆ
ಬೆಳಗಾವಿ,  ಮೇ 30, ಮಹಾರಾಷ್ಟ್ರದಿಂದ ಆಗಮಿಸುತ್ತಿರುವ ಜನರಲ್ಲಿ ಅತೀ ಹೆಚ್ಚು ಕೊರೊನಾ  ಸೋಂಕು ಕಂಡುಬರುತ್ತಿರುವುದರಿಂದ ರಾಜ್ಯ ಪ್ರವೇಶಕ್ಕೆ ಇ-ಪಾಸ್ ನೀಡಿಕೆಯನ್ನು ...
May 30, 10:28 AM   |   By Admin
ನರೇಗಾದಡಿ ರಾಜ್ಯದ 9 ಲಕ್ಷಕ್ಕೂ ಅಧಿಕ ಕೂಲಿ ಕಾರ್ಮಿಕರಿಗೆ ಉದ್ಯೋಗ: ಕೆ.ಎಸ್. ಈಶ್ವರಪ್ಪ
ಬೆಳಗಾವಿ, ಮೇ 26, ಗ್ರಾಮೀಣ ಪ್ರದೇಶದ ಜನರಿಗೆ ನರೇಗಾ ಯೋಜನೆಯಡಿ ಉದ್ಯೋಗ ಕೊಡುತ್ತಿದ್ದೇವೆ. ಇಲಾಖೆ ಬಳಿ ಒಂದು ಸಾವಿರ ಕೋಟಿ ಅನುದಾನ ಇದಕ್ಕಾಗಿ ಮೀಸಲಿಡಲಾಗಿದೆ ಎಂದು ಗ್ರಾಮೀಣಾಭಿವೃದ...
May 26, 12:55 PM   |   By Admin
ಬೆಳಗಾವಿಯಲ್ಲಿ ಕೊರೊನಾ ನಿಯಂತ್ರಣದಲ್ಲಿದೆ: ಜಗದೀಶ್ ಶೆಟ್ಟರ್
ಬೆಳಗಾವಿ, ಮೇ 26,ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ 13 ಕೊರೊನಾ ಕೇಸ್ ಬಂದಿದೆಯಾದರೂ  ಜಿಲ್ಲೆಯಲ್ಲಿ  ಕೊರೊನಾ ಸೋಂಕು ನಿಯಂತ್ರಣದಲ್ಲಿದೆ. ಸಮುದಾಯದಲ್ಲಿ ಸೋಂಕು ಹರಡಿಲ್ಲ ಎಂ...
May 26, 11:30 AM   |   By Admin
ಕಾರು ಹರಿದು ಮಹಿಳೆಯರಿಬ್ಬರ ಸಾವು
ಬೆಳಗಾವಿ, ಮೇ 25, ಕಾರು ಹರಿದು ಮಹಿಳೆಯರಿಬ್ಬರು ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಮಾರಿಹಾಲ್ ಪೊಲೀಸ್ ಠಾಣೆ ವ್ಯಾಪ್ತಿಯ ಮುಥಗಾ ಗ್ರಾಮದ ಬಳಿ ನಡೆದಿದೆ.ಅಪಘಾತ ಸಂಭವಿಸಿದಾಗ ಸಂತ್ರ...
May 25, 12:01 PM   |   By Admin
ಮಹಾರಾಷ್ಟ್ರದ ಜತೆ ನೀರು ವಿನಿಮಯ ಕುರಿತು ಶೀಘ್ರ ಸಭೆ: ರಮೇಶ್ ಜಾರಕಿಹೊಳಿ
ಬೆಳಗಾವಿ,  ಮೇ 18, ಪ್ರತಿವರ್ಷ ಬೇಸಿಗೆಯಲ್ಲಿ ಉಂಟಾಗುವ ಕುಡಿಯುವ ನೀರಿನ  ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಮಹಾರಾಷ್ಟ್ರದ ಜತೆ ಕೃಷ್ಣಾ ನದಿ ನೀರು  ವಿನಿಮ...
May 18, 11:20 AM   |   By Admin
ಗಟ್ಟಿ ಬಸವಣ್ಣ ಕುಡಿಯುವ ನೀರು, ಜಲವಿದ್ಯುತ್ ಯೋಜನೆ ವರ್ಷದಲ್ಲಿ ಕಾಮಗಾರಿ ಪೂರ್ಣ: ರಮೇಶ್ ಜಾರಕಿಹೊಳಿ
ಬೆಳಗಾವಿ,  ಮೇ 18, ಗೋಕಾಕ್ ನಗರ ಮತ್ತು ಸುತ್ತಮುತ್ತಲಿನ ಹಳ್ಳಿಗಳಿಗೆ ಶಾಶ್ವತ  ಕುಡಿಯುವ ನೀರು ಒದಗಿಸಲು ಗೋಕಾಕ್ ನಗರದ ಬಳಿ ಗಟ್ಟಿ ಬಸವಣ್ಣ ಜಲಾಶಯ ನಿರ್ಮಾಣ ಮಾಡಬೇಕು ಎ...
May 18, 10:25 AM   |   By Admin
ಅಕ್ರಮವಾಗಿ ಜಿಲ್ಲೆ ಪ್ರವೇಶಿಸಿದರೇ ಕ್ರಿಮಿನಲ್ ಮೊಕದ್ದಮೆ: ಡಾ.ಬೊಮ್ಮನಹಳ್ಳಿ ಎಚ್ಚರಿಕೆ
ಬೆಳಗಾವಿ, ಮೇ14,ಕೇಂದ್ರ ಸರ್ಕಾರ ಆರಂಭಿಸಿರುವ 'ಸೇವಾಸಿಂಧು' ಆ್ಯಪ್  ಮೂಲಕ ಇ-ಪಾಸ್‌ ಪಡೆಯದೇ  ನೆರೆ ರಾಜ್ಯಗಳಿಂದ ಕಾನೂನುಬಾಹಿರವಾಗಿ ಜಿಲ್ಲೆ ಪ್ರವೇಶಿಸುವವರ ವಿರುದ್ಧ ಕ...
May 14, 10:48 AM   |   By Admin

ಇತ್ತೀಚಿನ ಸುದ್ದಿ