ಪಂಡರಾಪುರ ಯಾತ್ರಾರ್ಥಿಗಳಿಗೆ ಅನ್ನಸಂತರೆ​‍್ಣ
 ಬೆಳಗಾವಿ 18 :  ಬಿಜೆಪಿ ಯುವ ಮುಖಂಡ ಮಹಾಂತೇಶ ವಕ್ಕುಂದ ಇವರ ಸಹಯೋಗದ ಮಹಾಂತ ವಕ್ಕುಂದ ಫೌಂಡೇಶನ ಬೆಳಗಾವಿ ಇವರ  ವತಿಯಿಂದ ಏಕಾದಸಿ ನಿಮಿತ್ಯವಾಗಿ ಪಂಡರಾಪುರ ವಿಠ್ಠ...
July 18, 03:16 PM   |   By Admin
ಯುವತಿಯರಿಗೆ ಸೈಬರ್ ಕ್ರೈಮ ಕುರಿತು ಜಾಗೃತಿ
ಯಮಕನಮರಡಿ 18 : ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚುತ್ತಿದ್ದು ಯುವತಿಯರು ಹೆಚ್ಚಿನ ಜಾಗೃತಿ ವಹಿಸುವುದು ಅಗತ್ಯವಾಗಿದೆ. ಅಪರಿಚಿತ ವ್ಯಕ್ತಿಗಳಿಂದ ಬರುವ ಕರೆಗಳು, ...
July 18, 02:51 PM   |   By Admin
ಆಸ್ಪತ್ರೆಗಳಲ್ಲಿ ಜನಸಂಪರ್ಕ ಅಧಿಕಾರಿಗಳ ಪಾತ್ರ ಮಹತ್ವದ್ದು
ಲೋಕದರ್ಶನ ವರದಿ  ಬೆಳಗಾವಿ 17: ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುವ ಸಂದರ್ಭದಲ್ಲಿ ಹಲವು ಸಮಸ್ಯೆಗಳು, ಒತ್ತಡಗಳು ಮತ್ತು ಸವಾಲುಗಳು ಎದುರಾಗುತ್ತವೆ. ಇಂತಹ ಸಂದರ್ಭಗಳನ್ನ...
July 17, 07:32 PM   |   By Admin
ಮೌಲಾನಾ ಆಜಾದ್ ಮಾದರಿ ಶಾಲೆಗೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ನಿವೇಶನ ಮಂಜೂರಿಗೆ ಮನವಿ
ಸವದತ್ತಿ 17 : ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸರಕಾರಿ ಮೌಲಾನಾ ಆಜಾದ್ ಮಾದರಿ ಶಾಲೆಗೆ ಸ್ವಂತ ಕಟ್ಟಡ ನಿರ್ಮಿಸಲು ಅಗತ್ಯವಿರುವ 2 ಎಕರೆ ಜಾಗವನ್ನು ಮಂಜೂರು ಮಾಡುವಂತೆ ಶಾಲೆಯ ಆಡ...
July 17, 05:55 PM   |   By Admin
ವಿದ್ಯಾರ್ಥಿಗಳಿಗೆ ನೀಡುವ ಆಹಾರದ ಗುಣಮಟ್ಟ ಪರಿಶೀಲನೆ
ಸಂಬರಗಿ 17 : ಬೆಳಗಾವಿ ಆಯುಕ್ತರು, ಹಿಂದುಳಿದ ವರ್ಗಗಳ ಕಲ್ಯಾಣ ಮಸ್ತಿ ನಿಲಯ ಇಲಾಖೆಯ ಜಿಲ್ಲೆಯ ಅಧಿಕಾರಿ ಬಸವರಾಜ ಕುರಿಹುಲಿ ಅಥಣಿ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಯಾರಿಗೆ ಸೂಚಿನಿ ...
July 17, 05:49 PM   |   By Admin
ಮಹಾರಾಷ್ಟ್ರ ಮುಖ್ಯಮಂತ್ರಿ ಭೇಟಿ ಮಾಡಿ ಕೃಷ್ಣಾ ನದಿಗೆ ನೀರು ಹರಿಸಲು ಮನವಿ
ಸಂಬರಗಿ 17: ಮಹಾರಾಷ್ಟ್ರದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ಕೃಷ್ಣಾ ನದಿಯ ನೀರಿನ ಮಟ್ಟ ಇಳಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಕೋಳಿ ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಯ ಶಾಸಕರ...
July 17, 03:37 PM   |   By Admin
ಇಂದು ಗೊಡಚಿಯಲ್ಲಿ ಗುರುಕುಲ ಸೇವಾ ಸಮಿತಿ ಸಭೆ
ಕಟಕೋಳ 17 : ಇಲ್ಲಿಗೆ ಸಮೀಪದ ಗೊಡಚಿ ಗ್ರಾಮದ ವೀರಭದ್ರೇಶ್ವರ ದೇವಸ್ಥಾನದಲ್ಲಿ ಶನಿವಾರ ದಿ. 18-07-2026 ರಂದು ಬೆಳಿಗ್ಗೆ 10 ಘಂಟೆಗೆ ಜಗದ್ಗುರು ರೇಣುಕಾಚಾರ್ಯ ಗುರುಕುಲ ಸೇವಾ ಸಮಿತಿ...
July 17, 03:23 PM   |   By Admin
ಗಡಿ ಪ್ರದೇಶದ ನೀರಿನ ಸಮಸ್ಯೆ ಪರಿಹಾರಕ್ಕೆ ಜು.18ರಂದು ಬೃಹತ್ ಪ್ರತಿಭಟನೆ
ಸಂಬರಗಿ 17: ಗಡಿ ಪ್ರದೇಶದಲ್ಲಿ ಬರದ ಪರಿಸ್ಥಿತಿ ತೀವ್ರಗೊಂಡಿದ್ದು, ನೀರಿನ ಕೊರತೆಯಿಂದ ಬೆಳೆಗಳು ಒಣಗುತ್ತಿವೆ. ರೈತರ ಹಿತದೃಷ್ಟಿಯಿಂದ ಬಸವೇಶ್ವರ ನೀರು ಸರಬರಾಜು ಯೋಜನೆಯ ಕಾಲುವೆಗೆ ...
July 17, 02:46 PM   |   By Admin
3ನೇ ದಿನಕ್ಕೂ ಕಾಲಿಟ್ಟ ಮಾಸ್ತಿಹೊಳಿ ರೈತರ ಅಹೋರಾತ್ರಿ ಧರಣಿ
ಬೆಳಗಾವಿ, ಜು.16: ಭೂಸ್ವಾಧೀನಕ್ಕೆ ಒಳಗಾದ ರೈತರಿಗೆ ನ್ಯಾಯಸಮ್ಮತ ಪರಿಹಾರ ನೀಡುವಂತೆ ಆಗ್ರಹಿಸಿ ಹುಕ್ಕೇರಿ ತಾಲೂಕಿನ ಮಾಸ್ತಿಹೊಳಿ ಗ್ರಾಮದ ರೈತರು ನಡೆಸುತ್ತಿರುವ ಅಹೋರಾತ್ರಿ ಧರಣಿ ಮ...
July 16, 08:08 PM   |   By Admin
ಹಿಂದುಳಿದ ವರ್ಗಗಳ ವಿದ್ಯಾರ್ಥಿ ವಸತಿ ನಿಲಯಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ
ಸಂಬರಗಿ 16: ಬೆಳಗಾವಿ ಜಿಲ್ಲೆಯ ಹಿಂದುಳಿದ ವರ್ಗಗಳ ಬಾಲಕ ಹಾಗೂ ಬಾಲಕಿಯರ ವಸತಿ ನಿಲಯಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದ್ದು, ಪ್ರತಿ ವಸತಿ ನಿಲಯಕ್ಕೂ ಕಾವಲುಗಾರರನ್ನು...
July 16, 07:40 PM   |   By Admin

ಇತ್ತೀಚಿನ ಸುದ್ದಿ