ನವರಾತ್ರಿ ಪ್ರಯುಕ್ತ ಮಾರುಕಟ್ಟೆಯಲ್ಲಿ ಕಂಗೊಳಿಸುತ್ತಿದ್ದ ‘ಚೆಂಡು’ ‘ಸೇವಂತಿ’ ಹೂ
'Chendu' and 'Sevanti' flowers adorning the market during Navaratri
ಮುಂಡಗೋಡ 30 : ಪಟ್ಟಣದ ಶಿವಾಜಿ ವೃತ್ತದಲ್ಲಿ ಆಯುಧ ಪೂಜೆ ಮತ್ತು ವಿಜಯದಶಮಿ ಹಬ್ಬದ ಅಂಗವಾಗಿ ಮಂಗಳವಾರ ‘ಚೆಂಡು’ ‘ಸೇವಂತಿ’ ಹೂವುಗಳು ಮಾರುಕಟ್ಟೆಯಲ್ಲಿ ಕಣ್ಣು ಹೂವಿನ ಮೇಲೆ ಗಮನ ಸೆಳೆಯುತ್ತಿದ್ದವು.
ಇಲ್ಲಿಯ ಶಿವಾಜಿ ವೃತ್ತದಲ್ಲಿ ಮಂಗಳವಾರ ಬೆಳಿಗ್ಗೆಯಿಂದಲೇ ವ್ಯಾಪಾರಿಗಳು ಸಾಕಷ್ಟು ಪ್ರಮಾಣದಲ್ಲಿ “ಚೆಂಡು, ಸೇವಂತಿ” ಹೂವುಗಳು ಬಾಳೆಸಸಿಗಳನ್ನು, ಹಣ್ಣುಹಂಪಲಗಳನ್ನು ಸಾರ್ವಜನಿಕರು ಖರೀದಿಯಲ್ಲಿ ಮುಗಿಬಿದ್ದಿದರು. ನವರಾತ್ರಿ ಹಾಗೂ ದೀಪಾವಳಿ ಹಬ್ಬಕ್ಕೆ ಪ್ರಮುಖವಾಗಿ ಚೆಂಡು ಹೂವು, ಸೇವಂತಿಗೆ ಹೆಚ್ಚಾಗಿ ಬಳಕೆ ಮಾಡುತ್ತಾರೆ. ಚೆಂಡು ಹೂವು ಒಂದು ಮಾರು ಹೂವಿಗೆ 40 ರೂ. ಸೇವಂತಿ ಹೂವು ಒಂದುಮಾರಿಗೆ 50 ನಿಗದಿಪಡಿಸಲಾಗಿದೆ.
ಅಕ್ಕ ಪಕ್ಕದ ತಾಲೂಕಿನ ಹೂವಿನ ವ್ಯಾಪಾರಿಗಳು ಆಗಮಿಸಿ, ವ್ಯಾಪಾರ ಮಾಡುತ್ತಿದ್ದಾರೆ. ತಾಲೂಕಿನಲ್ಲಿ ನವರಾತ್ರಿ ಹಬ್ಬ ಬಂದರೆ ತಾಲೂಕು ಹಾಗೂ ಗ್ರಾಮೀಣ ಭಾಗದ ಮನೆಯಲ್ಲಿ ವಿವಿಧ ವಿಧಗಳಲ್ಲಿ ತಿನಿಸುಗಳು ತಯಾರು ಮಾಡುತ್ತಾರೆ. ಆಯುಧ ಸಾಮಗ್ರಿಗಳಿಗೆ ವಿಶೇಷವಾಗಿ ಪೂಜೆ ಮಾಡುತ್ತಾರೆ.
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್ 