ನ.6 ರಂದು ‘ಧರೆಗೆದೊಡ್ಡವರು’ ಕಾರ್ಯಕ್ರಮ
'Dharegedoddavaru' program on November 6th
ಧಾರವಾಡ 05: ನಾಡಿನ ಹೆಮ್ಮೆಯ ಸಂಸ್ಥೆಯಾದ ಕರ್ನಾಟಕ ವಿದ್ಯಾವರ್ಧಕ ಸಂಘವು 70ನೇ ಕರ್ನಾಟಕ ರಾಜ್ಯೋತ್ಸವ ನಾಡಹಬ್ಬ-2025 ರ ಅಂಗವಾಗಿ 2025 ನವ್ಹಂಬರ 1 ರಿಂದ 30ರವರೆಗೆ ತಿಂಗಳ ಪೂರ್ಣ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ದಿನಾಂಕ 06-11-2025 ರಂದುಬೆಳಿಗ್ಗೆ 11 ಗಂಟೆಗೆ ‘ಧರೆಗೆದೊಡ್ಡವರು’ ಕಾರ್ಯಕ್ರಮವನ್ನು ಆಯೋಜಿಸಿದೆ.
ಆಥಣಿ ವಿಮೋಚನಾ ಸಂಸ್ಥೆಯ ಅದ್ಯಕ್ಷರಾದ ಬಿ.ಎಲ್. ಪಾಟೀಲ’ ಅವರು ‘ಧರೆಗೆದೊಡ್ಡವ’ರಾಗಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವರು. ಧಾರವಾಡ ಕರ್ನಾಟಕ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಡಾ. ಸಂಜೀವ ಕುಲಕರ್ಣಿ ಅವರು ‘ಬಿ.ಎಲ್. ಪಾಟೀಲ ಅವರ ಬದುಕು-ಬರಹ’ ಕುರಿತು ಮಾತನಾಡುವರು. ಅಂಜುಮನ್ ಮಹಾವಿದ್ಯಾಲಯದ 300 ವಿದ್ಯಾರ್ಥಿಗಳು ‘ಚರ್ಚೆ-ಸಂವಾದ’ದಲ್ಲಿ ಭಾಗವಹಿಸುವರು. ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 