ನಾಸಿಕ್, ಅ 09: ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ರೈತರೊಬ್ಬರು ತಮ್ಮ ಮನೆಯ ಸಮೀಪದ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ನೇಣಿಗೆ ಶರಣಾದ ರೈತನನ್ನು ಸೋಮನಾಥ್ ಬಾಲಕೃಷ್ಣ ದೇಲರ್ೆ (48) ಎಂದು ಗುರುತಿಸಲಾಗಿದೆ.
ಸೈಖೇಡಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.