ಅಗಸ್ಟ್ 08 ರಂದು ಮಿನುಗುತಾರೆ ನಾಟಕ ಪ್ರದರ್ಶನ
'Minugutare' play performance on August 8
ಲೋಕದರ್ಶನ ವರದಿ
ಧಾರವಾಡ 04 : ರಂಗಾಯಣದ ಸುವರ್ಣ ಸಾಂಸ್ಕೃತಿಕ ಸಮುಚ್ಛಯ ಸಭಾಭವನದಲ್ಲಿ ಅಗಸ್ಟ್ 08 ರಂದು ಸಂಜೆ 6.30ಕ್ಕೆ ರಂಗಾಯಣದಿಂದ ಜಯಲಕ್ಷ್ಮೀ ಪಾಟೀಲ ರಚಿಸಿ, ಕೆ.ಎಸ್.ಡಿ.ಎಲ್.ಚಂದ್ರು ನಿರ್ದೇಶಿಸಿ, ರಂಜಿತಾ ಸೂರ್ಯವಂಶಿ ಏಕವ್ಯಕ್ತಿ ಅಭಿನಯ ಹಾಗೂ ರೂಪಾಂತರ, ಬೆಂಗಳೂರು ಪ್ರಸ್ತುತಿಯ “ಮಿನುಗುತಾರೆ” ನಾಟಕವನ್ನು ಏರಿ್ಡಸಿದೆ. ನಾಟಕ ಪೂರ್ವದಲ್ಲಿ ಹಿರಿಯ ಕಲಾವಿದೆ ಜಯಲಕ್ಷ್ಮೀ ಪಾಟೀಲ ಅವರ ಕುರಿತು ಗಣೇಶ ಅಮೀನಗಡ ಅವರು ರಚಿಸಿದ “ರಂಗ ಬಾನಾಡಿ” ಕೃತಿ ಬಿಡುಗಡೆಗೊಳ್ಳಲಿದೆ. ಈ ಸಂದರ್ಭದಲ್ಲಿ ರಂಗಾಯಣದ ನಿರ್ದೇಶಕರಾದ ಝಕೀರ ನದಾಫ ಅವರು ಉಪಸ್ಥಿತರಿರುವರು. ಪ್ರವೇಶ ದರ ರೂ.100/-ನ್ನು ನಿಗದಿಪಡಿಸಲಾಗಿದೆ. ಸಾಹಿತ್ಯಾಸಕ್ತರು, ರಂಗಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ರಂಗಾಯಣದ ಆಡಳಿತಾಧಿಕಾರಿಗಳಾದ ಶಶಿಕಲಾ ಹುಡೇದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 