'ಪೋಷಕರು ಮಕ್ಕಳಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಪ್ರೋತ್ಸಾಹಿಸಬೇಕು'
'Parents should encourage children to attend cultural events'
ರಾಯಬಾಗ 08; ಪಾಠದ ಜೊತೆಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಜ್ಞಾನ ಹೆಚ್ಚಿಸಿಕೊಳ್ಳಬಹುದು ಎಂದು ಸಂಸ್ಥೆಯ ಅಧ್ಯಕ್ಷ ಬಾಹುಸಾಹೇಬ ಬಂಡು ಪಾಟೀಲ ಹೇಳಿದರು. ತಾಲ್ಲೂಕಿನ ನಸಲಾಪುರ ಗ್ರಾಮದಲ್ಲಿ ಶ್ರೀ ಏಲಾಚಾರ್ಯ ವಿದ್ಯಾನಂದ ಶಿಕ್ಷಣ ಸಂಸ್ಥೆಯ ಕರ್ಮಯೋಗಿ ಚಾರುಕೀರ್ತಿ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ಸನ್ 2025- 26 ನೇ ಸಾಲಿನ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು.
ಇಂದು ಮಕ್ಕಳು ಮೊಬೈಲ್ನಲ್ಲಿ ಬಹಳ ಕಾಲ ಕಳೆಯುತ್ತಿರುವುದು ಬೇಸರದ ಸಂಗತಿ. ಪೋಷಕರಾದವರು ಮೊಬೈಲ್ ಕೊಡಬೇಡಿ. ಸಾಂಸ್ಕೃತಿಕ, ಕ್ರೀಡೆಗಳಲ್ಲಿ ಭಾಗವಹಿಸುವ ಹಾಗೆ ಉತ್ತೇಜನ ನೀಡಬೇಕು ಎಂದು ಸಲಹೆ ನೀಡಿದರು.
ಕಾರ್ಯದರ್ಶಿ ಡಾಟಟ ಸಂಜಯ ದಾದಾಸಾಹೇಬ ಪಾಟೀಲ , ಅಶೋಕ ಸಮಾಜೆ, ಚಂದ್ರಕಾಂತ ಕಾಂತೆ, ಬಾಹುಬಲಿ ಹಸುರೇ, ಶ್ರೀಕಾಂತ ಹಸುರೇ, ಅಣ್ಣಾಪಾ ಮಗದುಮ ಮುಖ್ಯೋಧ್ಯಾಪಕ ಎಸ್ ಹೆಚ್ ಪಾಟೀಲ, ಆರ್ ಎಂ ಪಾಟೀಲ ಸೇರಿದಂತೆ ಸಂಸ್ಥೆಯ ಶಿಕ್ಷಕರು, ಪಾಲಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 