ಪತ್ರಕರ್ತ ನಾರಾಯಣಗೆ ಗೋನಾಳ ಕುಟುಂಬದ ಸದ್ಭಾವನಾ ವಿಷ್ಣು ತೀರ್ಥ ದತ್ತಿನಿಧಿ ಪ್ರಶಸ್ತಿ
'Sadbhavana Vishnu Tirtha Endowment Award' from the Gonala family for journalist Narayana
ಕೊಪ್ಪಳ 23: ಜಿಲ್ಲೆಯ ಮುನಿರಾಬಾದ್ ಡ್ಯಾಮ್ ಹೋಬಳಿ ಪ್ರದೇಶದಲ್ಲಿ ಕನ್ನಡ ಪ್ರಭ ಪತ್ರಿಕೆ ವರದಿಗಾರರಾಗಿ ಕಳೆದ ಮೂರು ದಶಕಗಳಿಂದ ಕಾರ್ಯನಿರ್ವಸುತ್ತಿರುವ ಹಿರಿಯ ಪತ್ರಕರ್ತ ಎಸ್ ನಾರಾಯಣ್ ರವರಿಗೆ ಕೊಪ್ಪಳದ ಹಿರಿಯ ಪತ್ರಕರ್ತ ಸಾಹಿತಿ ಜಿ,ಎಸ್, ಗೋನಾಳ ರವರ ಕುಟುಂಬದ ಪ್ರತಿಷ್ಠಿತ ದಿ/ ದೊಡ್ಡ ಪಂಪಣ್ಣ ಗೂಳಪ್ಪ ರೆಡ್ಡಿ ಗೋನಾಳ ಇವರ ಸ್ಮರಣಾರ್ಥವಾಗಿ ಸ್ಥಾಪಿತ ದತ್ತಿ ನಿಧಿ ಶ್ರೀ ವಿಷ್ಣು ತೀರ್ಥ ಸದ್ಭಾವನಾ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕ ಕೊಪ್ಪಳ ವತಿಯಿಂದ ದಿನಾಂಕ 25 ರ ಶುಕ್ರವಾರ ಬೆಳಗ್ಗೆ 10.30 ಗಂಟೆಗೆ ಜಿಲ್ಲೆಯ ಯಲಬುರ್ಗಾ ಪಟ್ಟಣದ ಬುದ್ಧ ಬಸವ ಅಂಬೇಡ್ಕರ್ ಭವನದಲ್ಲಿ ಜರಗಲಿರುವ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಎಸ್ ನಾರಾಯಣ ರವರ ಅತ್ಯುತ್ತಮ ಮಾಧ್ಯಮ ಸೇವೆಗಾಗಿ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತಿದೆ, ಸದರಿ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಚಿವರು ಸಂಸದರು ಶಾಸಕರು ಜನ ಪ್ರತಿನಿಧಿಗಳು ಅಧಿಕಾರಿ ವರ್ಗದವರು ಅಲ್ಲದೆ ರಾಜ್ಯ ಅಧ್ಯಕ್ಷರಾದ ಶಿವಾನಂದ ತಗಡೂರು ಸೇರಿದಂತೆ ಜಿಲ್ಲೆಯ ಕಾರ್ಯ ನಿರತ ಪತ್ರಕರ್ತರು ಸಂಘದ ಪದಾಧಿಕಾರಿಗಳು ಸದಸ್ಯರು ಭಾಗ ವಹಿಸುವವರು ಎಂದು ಸಂಘಟಕರು ತಿಳಿಸಿದ್ದಾರೆ
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ 