'ಅರೆಬೆತ್ತಲೆ ಪ್ರತಿಭಟನೆಗೆ ಸ್ವಪಕ್ಷದಲ್ಲೇ "ರೋಧ: ದೇಶದ "ತಕ್ಕಾಗಿ ಒಳ್ಳೆಯದು'
'Party's own opposition to half-naked protest: 'Good for the country'
ಬೆಂಗಳೂರು : ದೆಹಲಿಯಲ್ಲಿ ನಡೆದ ಎಐ ಇಂಪ್ಯಾಕ್ಟ್ ಶೃಂಗಸಭೆಯ ಸಭಾಂಗಣದೊಳಗೆ ಅರೆಬೆತ್ತಲೆ ಮೆರವಣಿಗೆ ನಡೆಸಿ, ಕೇಂದ್ರ ಸರ್ಕಾರದ "ರುದ್ಧ ಘೋಷಣೆಗಳನ್ನು ಕೂಗಿದ್ದ ಯುವ ಕಾಂಗ್ರೆಸ್ ಕಾರ್ಯರ್ತರ ನಡೆಯನ್ನು ಂಋಅ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮರ್ಥಿಸಿಕೊಂಡಿದ್ದಾರೆ.
ಇನ್ನು ಘಟನೆ ಸಂಬಂಧ ಕಾಂಗ್ರೆಸ್ ಮುಖಂಡರನ್ನು ಬಂಧನಕ್ಕೀಡು ಮಾಡಿರುವುದನ್ನು ಖಂಡಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವುದು ಸಹಜ. ದೇಶದ "ತಕ್ಕಾಗಿ ಇಂತಹ ಪ್ರತಿಭಟನೆಗಳು ಆಗುತ್ತವೆ ಎಂದು ಹೇಳಿದ್ದಾರೆ. ಕಾಮನ್ ವೆಲ್ತ್ ಗೇಮ್ ವೇಳೆ ಬಿಜೆಪಿ ನಾಯಕರು ಪ್ರತಿಭಟನೆ ಮಾಡಿರಲಿಲ್ವ? ಯೂತ್ ಕಾಂಗ್ರೆಸ್ನವರು ಜನತೆಯ ಗಮನ ಸೆಳೆಯುವ ನಿಟ್ಟಿನಲ್ಲಿ ಪ್ರತಿಭಟನೆ ಮಾಡಿದ್ದಾರೆ ಎಂದು ಹೇಳಿದರು.
ಕಳೆದ ಶುಕ್ರವಾರ ಭಾರತ್ ಮಂಟಪಂನಲ್ಲಿ ನಡೆದ ಎಐ ಶೃಂಗಸಭೆಯ ಸಂದರ್ಭ ಯುವ ಕಾಂಗ್ರೆಸ್ಸಿನ ನಾಯಕರು ಏಕಾಏಕಿ ತಾವು ತೊಟ್ಟಿದ್ದ ಶರ್ಟನ್ನು ಕಳಚಿ ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಟ್ರಂಪ್ ಹಾಗೂ ಕೇಂದ್ರ ಸರ್ಕಾರದ "ರುದ್ಧ ಘೋಷಣೆಗಳನ್ನು ಕೂಗಿದ್ದರು. ನೇಪಾಳದ ಜೆನ್ ಝಿ ಪ್ರತಿಭಟನೆುಂದ ಪ್ರೇರಿತರಾದ ಕಾಂಗ್ರೆಸ್ ಕಾರ್ಯಕರ್ತರು ಎಐ ಶೃಂಗಸಭೆಯಲ್ಲಿ ಗಲಭೆ ಸ್ಟೃಸಲು ಪಿತೂರಿ ನಡೆಸಿದ್ದರು ಎಂಬ "ಚಾರ ಪೊಲೀಸ್ ತನಿಖೆ ವೇಳೆ
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 