159ನೇ ಶ್ರೀ ಶಿರಸಂಗಿ ಲಿಂಗರಾಜ್ ದೇಸಾಯಿ ಅವರ ಜನ್ಮದಿನಾಚರಣೆ
159th Birth Anniversary of Shri Shirasangi Lingaraj Desai
ಯಮಕನಮರಡಿ 10: ಸ್ಥಳೀಯ ಸರಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ 159 ನೇ ಸಾಲಿನ ಶ್ರೀ ಸಿರಸಂಗಿ ಲಿಂಗರಾಜ ದೇಸಾಯಿ ಅವರ ಜನ್ಮದಿನಾಚರಣೆ ಆಚರಿಸಲಾಯಿತು.
ಅವರು ಜನವರಿ 10 1841 ರಲ್ಲಿ ಜನಿಸಿದರು ಹುಟ್ಟಿದ ಸ್ಥಳ ಗದಗ ಜಿಲ್ಲೆಯ ಸಿಗ್ಲಿ. ನಂತರದಲ್ಲಿ ಅವರ ಹೆಸರು ಬದಲಾವಣೆಯಾಗಿ ಶಿರಸಂಗಿ ಲಿಂಗರಾಜ ದೇಸಾಯಿ ಎಂದು ಜೂನ್ ಎರಡು 1872ರಂದು ನಾಮಕರಣವಾಯಿತು. ಕನ್ನಡ ನಾಡು ನುಡಿ ಹಾಗೂ ವೀರಶೈವ ಸಮಾಜಕ್ಕೆ ಅಪಾರ ಸೇವೆ ಸಲ್ಲಿಸಿದರು.
ಎಸ್ ಆರ್ ತಬರಿ ಕಾರ್ಯಕ್ರಮ ನಿರೂಪಿಸುತ್ತಾ ಅವರ ಜೀವನ ಚರಿತ್ರೆಯ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಚಾರ್ಯರು ಉಪನ್ಯಾಸಕರು ಸಿಬ್ಬಂದಿ ವರ್ಗ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 