ರಾಜಾ ಲಖಮಗೌಡ ಸರ್ ದೇಸಾಯಿ ಅವರ 161ನೇ ಜಯಂತಿ
161st birth anniversary of Raja Lakham Gowda Sir Desai
ರಾಜಾ ಲಖಮಗೌಡ ಸರ್ ದೇಸಾಯಿ ಅವರ 161ನೇ ಜಯಂತಿ
ರಾಜಾ ಲಖಮಗೌಡ ಸರ್ ದೇಸಾಯಿ ಅವರ 161ನೇ ಜಯಂತಿಯನ್ನು ಕೆ.ಎಲ್.ಎಸ್ ಸಂಸ್ಥೆಯ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದಲ್ಲಿ ಆಚರಿಸಲಾಯಿತು. ಕಾಲೇಜಿನ ಆಡಳಿತ ಮಂಡಳಿಯ ಸದಸ್ಯ ವಿ ಎಂ ದೇಶಪಾಂಡೆ, ಪ್ರಿನ್ಸಿಪಾಲ್ ಡಾ ಎ ಎಚ್ ಹವಾಲ್ಡಾರ್ ಮತ್ತು ಇತರ ಸಿಬ್ಬಂದಿ ಸದಸ್ಯರು ಉಪಸ್ಥಿತರಿದ್ದರು.
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 