ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿ ನಿಷೇಧಾಜ್ಞೆ ಜಾರಿಗೊಳಿಸಿ ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಆದೇಶ
200 m around the examination centers. DC Prashant Kumar Mishra ordered to enforce the prohibition o
ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿ ನಿಷೇಧಾಜ್ಞೆ ಜಾರಿಗೊಳಿಸಿ ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಆದೇಶ
ಬಳ್ಳಾರಿ 18:ನಗರದಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಜ.19 ಮತ್ತು 25 ರಂದು ವಿವಿಧ ಇಲಾಖೆಗಳ ಗ್ರೂಪ್ ‘ಬಿ’ ವೃಂದದ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರ ಸುತ್ತಲೂ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ 2023ರ ಕಲಂ 163 ರ ಮೇರೆಗೆ ನಿಬಂರ್ಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.
ಜ.19 ರಂದು ನಗರದ 12 ಪರೀಕ್ಷಾ ಕೇಂದ್ರಗಳಲ್ಲಿ ಮತ್ತು ಜ.25 ರಂದು 11 ಪರೀಕ್ಷಾ ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿವೆ. ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಇರುವ ಜೆರಾಕ್ಸ್, ಇಂಟರ್‌ನೆಟ್ ಸೆಂಟರ್‌ಗಳು ಕಾರ್ಯನಿರ್ವಹಿಸದಂತೆ ಪ್ರತಿಬಂಧಿಸಲು ಆದೇಶಿಸಿದ್ದು, ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಲಾಗಿದೆ.
ಈ ಆದೇಶವು ಪರೀಕ್ಷೆಯ ಮೇಲ್ವಿಚಾರಣೆ ಕಾರ್ಯನಿರ್ವಹಿಸುವ ಸಿಬ್ಬಂದಿಯವರಿಗೆ ಅನ್ವಯಿಸುವುದಿಲ್ಲ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 