2025-26ನೇ ಸಾಲಿನ ರಾಷ್ಟ್ರಮಟ್ಟದ ಕ್ರೀಡಾಕೂಟ: ಅವಿನಾಶ್ ಗೆ ತೃತೀಯ ಸ್ಥಾನ
2025-26 National Games: Avinash secures third place
ವಿಜಯಪುರ 28 : ರಾಷ್ಟ್ರ ಮಟ್ಟದ 69ನೇ ಕ್ರೀಡಾಕೂಟ ಹರಿಯಾಣ ರಾಜ್ಯದಲ್ಲಿ ನಡೆದ 19ನೇ ವಯೋಮಾನದ ಕ್ರೀಡಾಕೂಟದಲ್ಲಿ ದೇವರ ಹಿಪ್ಪರಗಿಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಅವಿನಾಶ್ ಮಲ್ಲಿಕಾರ್ಜುನ ತಳಕೇರಿ ಭಾಗವಹಿಸಿ ಚಕ್ರ ಎಸೆತ ಸ್ಪರ್ಧೆಯಲ್ಲಿ 51.84 ಮೀ. ದೂರ ಎಸೆದು ರಾಷ್ಟ್ರಕ್ಕೆ ತೃತೀಯ ಸ್ಥಾನದಲ್ಲಿ ವಿಜೇತನಾಗಿದ್ದಾನೆ. ಸತತವಾಗಿ 2 ನೇ ಬಾರಿಗೆ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದು, ತರಬೇತಿದಾರ ಹಾಜಿಲಾಲ್ ಮಕಾಂದಾರ, ಕಾಲೇಜಿನ ಪ್ರಾಚಾರ್ಯರು ಹಾಗೂ ಶಿಕ್ಷಕ ವೃಂದದವರು, ಸಿಬ್ಬಂದಿಗಳು, ತಾಲೂಕಿನ ಗ್ರಾಮಸ್ಥರು ವಿದ್ಯಾರ್ಥಿಗೆ ಶುಭ ಹಾರೈಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 