ಪೂಜ್ಯಶ್ರೀ ಕಲ್ಲಯ್ಯಜ್ಜನವರ 2611 ನೇ ತುಲಾಬಾರ
2611th Tulabara of Pujyashri Kallayyajjana
ಪೂಜ್ಯಶ್ರೀ ಕಲ್ಲಯ್ಯಜ್ಜನವರ 2611 ನೇ ತುಲಾಬಾರ
ಗದಗ 30 : ನಗರದ ವೀರೇಶ್ವರ ಪುಣ್ಯಾಶ್ರಮದಲ್ಲಿ ಚನ್ನಬಸಪ್ಪ ಲಕ್ಷ್ಮೇಶ್ವರ ಹಾಗೂ ಕುಟುಂಬದವರಿಂದ ಕಲ್ಲಯ್ಯಜ್ಜನವರ 2611 ನೇ ತುಲಾಬಾರ ಸೇವೆ ಜರುಗಿತು.
ಕಲ್ಲಯ್ಯಜ್ಜನವರು ಆಶೀರ್ವಚನ ನೀಡಿ ತುಲಾಬಾರದಿಂದ ಸಂಗ್ರಹವಾಗುವ ಹಣವನ್ನು ಅಂಧ- ಅನಾಥರ ಕಲ್ಯಾಣಕ್ಕಾಗಿ ಮೀಸಲಾಗಿರಸಲಾಗುವುದು. ವೀರೇಶ್ವರ ಪುಣ್ಯಾಶ್ರಮ ಸೇವಾ ಕೈಂಕರ್ಯಕ್ಕೆ ತುಲಾಬಾರ ಸೇವೆ ಸಲ್ಲಿಸಿದ ಚನ್ನಬಸಪ್ಪ ಲಕ್ಷ್ಮೇಶ್ವರ ಹಾಗೂ ಅವರ ಕುಟುಂಬಕ್ಕೆ ಹಾನಗಲ್ ಕುಮಾರೇಶ್ವರ ಶ್ರೀಗಳು, ಶ್ರೀಗುರು ಪಂಚಾಕ್ಷರಿ ಗವಾಯಿಗಳು ಹಾಗೂ ಪಂ. ಪುಟ್ಟರಾಜ ಗವಾಯಿಗಳವರ ಆಶೀರ್ವಾದ ಸದಾ ಇರಲೆಂದು ಹಾರೈಸಿದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 