ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ 3 ಜನ ಕ್ರೀಡಾಪಟುಗಳು ಖೇಲೊ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2025 ನಲ್ಲಿ ಭಾಗಿ
3 athletes from Sri Krishnadevaraya University, Vijayanagara to participate in Khelo India Universi
ಬಳ್ಳಾರಿ 25 :ಭಾರತ ಸರ್ಕಾರದ ಕ್ರೀಡಾ ಮಂತ್ರಾಲಯ, ಭಾರತೀಯ ಕ್ರೀಡಾ ಪ್ರಾಧಿಕಾರ ಮತ್ತು ಅಸೋಸಿಯೇಷನ್ ಆಫ್ ಇಂಡಿಯನ್ ಯೂನಿವರ್ಸಿಟಿಸ್ ಹಾಗೂ ರಾಜಸ್ತಾನ್ ಸರ್ಕಾರದ ಕ್ರೀಡಾ ಸಚಿವಾಲಯದ ಸಹಯೋಗದೊಂದಿಗೆ ರಾಜಸ್ಥಾನದ ಜೈಪುರದಲ್ಲಿ ನವೆಂಬರ್ 25 ರಿಂದ ಡಿಸೆಂಬರ್ 5 ರವರೆಗೆ ನಡೆಯುತ್ತಿರುವ ಖೇಲೋ ಇಂಡಿಯಾ ಯುನಿವರ್ಸಿಟಿ ಗೇಮ್ಸ್ ನಲ್ಲಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ 3 ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ, ಫ್ರೀ ಸ್ಟೈಲ್ ಕುಸ್ತಿಯಲ್ಲಿ ಹೊಸಪೇಟೆ ಮಾತಾ ಕಾಲೇಜ್‌ನ ಮಂಜುನಾಥ್, ಅಥ್ಲೆಟಿಕ್ಸ್‌ನಲ್ಲಿ ಲೋಕೇಶ್ ರಾಥೋಡ್ ಡೆಕಾಥ್ಲಾನ್, ಹೂವಿನಹಡಗಲಿ ಜಿಬಿಆರ್ ಕಾಲೇಜ್‌ನ ಸಚಿನ್ ಹ್ಯಾಮರ್ ಥ್ರೋ, ಮೂರು ಜನ ಕ್ರೀಡಾಪಟುಗಳು ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಕ್ರೀಡಾಕೂಟದಲ್ಲಿ ಶ್ರೇಷ್ಠಸ್ಥಾನ ಪಡೆದಿರುತ್ತಾರೆ, ಬಳ್ಳಾರಿ ವಿವಿಯ ಭರವಸೆಯ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ ಇವರಿಗೆ ವಿಶ್ವವಿದ್ಯಾಲಯದ ಕುಲಪತಿಗಳು, ಕುಲಸಚಿವರು, ಮೌಲ್ಯಮಾಪನ ಕುಲಸಚಿವರು, ಹಣಕಾಸು ಅಧಿಕಾರಿಗಳು, ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗ ಹಾಗೂ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ 