33 ಕಾಮರ್ಿಕರಿಗೆ ತಮ್ಮ ಮನೆಗಳಿಗೆ ತೆರಳಲು ಅವಕಾಶ

ವಿಜಯಪುರ 25: ವಿಜಯಪುರ ಜಿಲ್ಲೆಯಿಂದ ಸುಮಾರು 33 ಕಾಮರ್ಿಕರಿಗೆ ತಮ್ಮ ಮನೆಗಳಿಗೆ ತೆರಳಲು ಅವಕಾಶ ಕಲ್ಪಿಸಲಾಗಿದೆ. ಸಕರ್ಾರದ ಪರಿಷ್ಕೃತ ಆದೇಶದನ್ವಯ ಜಿಲ್ಲೆಯಿಂದ ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಗಲು ಅವಕಾಶ ಕಲ್ಪಿಸಿದ್ದು,  9 ವಿವಿಧ ಸ್ಥಳಗಳಿಗೆ ತಮ್ಮ ವಯಕ್ತಿಕ ವಾಹನಗಳ ಮೂಲಕ ಹೋಗಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ತಿಳಿಸಿದ್ದಾರೆ.