39 ಕ್ರೀಡಾ ಪಟುಗಳು ಜಿಲ್ಲಾ, ರಾಜ್ಯ ಮಟ್ಟಕ್ಕೆ ಆಯ್ಕೆ
39 sportspersons selected for district and state level
39 ಕ್ರೀಡಾ ಪಟುಗಳು ಜಿಲ್ಲಾ, ರಾಜ್ಯ ಮಟ್ಟಕ್ಕೆ ಆಯ್ಕೆ
ರಾಯಬಾಗ, 10 ; ಕೆ.ಎಲ್.ಇ ಸಂಸ್ಥೆಯ ಮಲಗೌಡ ಪಾಟೀಲ ಪದವಿಪೂರ್ವ ಕಾಲೇಜಿನ ಕ್ರೀಡಾ ಪಟುಗಳು ಸೆ.9 ರಂದು ಚಿಕ್ಕೋಡಿ ಜಿಲ್ಲಾ ಮಟ್ಟದ ಪುಟಬಾಲ್ ಕ್ರೀಡಾಕೂಟದಲ್ಲಿ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ ಬಾಲಕಿಯರ ವಿಭಾಗದಲ್ಲಿ ದ್ವೀತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ರಾಯಬಾಗ ತಾಲೂಕಾ ಕ್ರೀಡಾಕೂಟದಲ್ಲಿ ಅಥ್ಲೆಟಕ್, ಥ್ರೋಬಾಲ್, ಟೈಕ್ವಾಂಡೋ, ಚೆಸ್, ಯೋಗಾ, ಕ್ರೀ ರೋಪ್ ಕ್ರೀಡೆಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು 39 ಕ್ರೀಡಾ ಪಟುಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಸಾಧನೆಗೈದ ವಿದ್ಯಾರ್ಥಿಗಳನ್ನು ಕೆ.ಎಲ್. ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ, ಸ್ಥಾನಿಕ ಆಡಳಿ ಮಂಡಳಿ ಸದಸ್ಯರು, ಪ್ರಾಚಾರ್ಯ ಡಾ.ಅರ್.ಕೆ ಪಾಟೀಲ .ಎ ಕೆ .ಖವಟಕೊಪ , ವ್ಹಿ.ಎಮ್.ಮಂಡಕೆ , ಎ. ಬಿ. ಬನಜವಾಡ , ಎಮ್.ಡಿ.ಶಿಂಗಾಡೆ ಇದ್ದರು ಹಾಗೂ ಸಿಬ್ಬಂದಿ ಅಭಿನಂದಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 