70 ನೇ ವರ್ಷದ ಜಾತ್ರಾ ಮಹೋತ್ಸವ
ಬ್ಯಾಡಗಿ 07: ಪಟ್ಟಣದ ವೀರಭದ್ರೇಶ್ವರ ಹಾಗೂ ಕಲ್ಮೇಶ್ವರ ದೇವಾಲಯಗಳ 70 ನೇ ವರ್ಷದ ಜಾತ್ರಾ ಮಹೋತ್ಸವದಲ್ಲಿ ಪುರವಂತರು ಒಡಪು ಹೇಳುವ ಮೂಲಕ ಗುಗ್ಗಳ ಕಾರ್ಯ ಮಾಡಿದರು.