ಜನವರಿ 14 ರಂದು 853ನೇ ಶಿವಯೋಗಿ ಸಿದ್ದರಾಮೇಶ್ವರ ಜಯಂತೋತ್ಸವ ಕಾರ್ಯಕ್ರಮ
ಸಿರುಗುಪ್ಪ 12: ಕರ್ನಾಟಕ ಸರ್ಕಾರ ತಾಲೂಕ ಆಡಳಿತ ತಾಲೂಕ ಪಂಚಾಯತ್ ಸಮಾಜ ಕಲ್ಯಾಣ ಇಲಾಖೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನಗರ ಸಭೆ ಎಲ್ಲಾ ಇಲಾಖೆಗಳ ಸಹಯೋಗದಲ್ಲಿ ಕರ್ಮ ಯೋಗಿ ಸಿದ್ದರಾಮೇಶ್ವರ ಅವರ 853ನೇ ಜಯಂತಿ ಉತ್ಸವ ಜನವರಿ 14ರಂದು ಮಧ್ಯಾಹ್ನ 12:30ಕ್ಕೆ ನಗರದ ನೇತಾಜಿ ವ್ಯಾಯಾಮ ಶಾಲಾ ಮೈದಾನದಲ್ಲಿ ಕರ್ನಾಟಕ ಸರ್ಕಾರ ವಸತಿ ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ ಜೆಡ್ ಜಮೀರ್ ಅಹಮದ್ ಖಾನ್ ಅವರ ಘನ ಉಪಸ್ಥಿತಿಯಲ್ಲಿ
ಸಿರುಗುಪ್ಪ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ಬಿ ಎಂ ನಾಗರಾಜ ಅವರ ಅಧ್ಯಕ್ಷತೆ ಮತ್ತು ಉದ್ಘಾಟನೆ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷರು ಹಾಗೂ ವಿಧಾನಸಭಾ ಕ್ಷೇತ್ರದ ಕಂಪ್ಲೀ ಶಾಸಕರಾದ ಜೆಎನ್ ಗಣೇಶ್ ಸಂಸದರಾದ ಈ ತುಕಾರಾಂ ಕೆ ರಾಜಶೇಖರ ಹಿಟ್ನಾಳ್ ದಾ ಸೈಯದ್ ನಾಸಿರ್ ಹುಸೇನ್ ವಿಧಾನ ಪರಿಷತ್ ಶಾಸಕರಾದ ಡಾ ಚಂದ್ರಶೇಖರ್ ಬಿ ಪಾಟೀಲ್ ಶಶಿಲ್ ಜಿ ನಮೋಶಿ ವೈ ಎಂ ಸತೀಶ್ ಡಾ ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ ನಗರಸಭೆ ಅಧ್ಯಕ್ಷರಾದ ಬಿ ರೇಣುಕಮ್ಮ ವೆಂಕಟೇಶ್ ಉಪಾಧ್ಯಕ್ಷೆ ಯಶೋಧ ಮೂರ್ತಿ ಬಳ್ಳಾರಿ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಎನ್ ಕರಿಬಸಪ್ಪ ರಾಷ್ಟ್ರೀಯ ಸಾಕ್ಷರತಾ ಸದಸ್ಯ ಸಮಾಜ ಸುಧಾರಕ ಅಬ್ದುಲ್ ನಬಿ ತಾಲೂಕು ಭೋವಿ ವಡ್ಡರ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಸೇರಿದಂತೆ ಮುಖ್ಯ ಅತಿಥಿಗಳಾಗಿ ಭಾಗ ವಹಿಸುವರು.
ಭಾಷಣಕಾರರಿಂದ ವಿಶೇಷ ಉಪನ್ಯಾಸ ತಾಲೂಕ ಕ್ರೀಡಾ ಮೈದಾನದಿಂದ ಕರ್ಮ ಯೋಗಿ ಸಿದ್ದರಾಮೇಶ್ವರ ಭಾವಚಿತ್ರದ ಭವ್ಯ ಮೆರವಣಿಗೆ ಮುಖ್ಯ ರಸ್ತೆಯಿಂದ ನಡೆಯುವುದು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷರು ತಾಲೂಕ ಕಾರ್ಯನಿರ್ವಾಹಕ ದಂಡಾಧಿಕಾರಿ ಗಳು ತಹಶೀಲ್ದಾರ್ ಎಚ್ ವಿಶ್ವನಾಥ ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪವನ್ ಕುಮಾರ್ ಎಸ್ ದಂಡಪ್ಪನವರ್ ನಗರಸಭಾ ಪೌರಾಯುಕ್ತ ಎಚ್‌ಎನ್ ಗುರುಪ್ರಸಾದ್ ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕ ಎಂ ಸಿದ್ದಯ್ಯ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎ ಗಾದಿಲಿಂಗಪ್ಪ ಡಿ ವೈ ಎಸ್ ಪಿ ವೆಂಕಟೇಶ ಉಗಿಬಂಡಿ ಮತ್ತಿತರರು ಉಪಸ್ಥಿತ ಇರುವರು.