ಎಲ್ಲ ವರ್ಗದ ಜನರ ಹಿತ ಕಾಯುವ ಬಜೆಟ್

A budget that benefits all sections of people

ಎಲ್ಲ ವರ್ಗದ ಜನರ ಹಿತ ಕಾಯುವ ಬಜೆಟ್  

ತಾಳಿಕೋಟಿ 08: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ 16ನೇ ಬಜೆಟ್ ರಾಜ್ಯದ ಎಲ್ಲ ವರ್ಗದ ಜನರ ಹಿತ ಕಾಯುವ ಬಜೆಟ್ ಆಗಿದೆ ಅದರಲ್ಲೂ ವಿಶೇಷವಾಗಿ ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತ ಸಮುದಾಯವನ್ನು ಸಬಲಿಕರಿಸಲು ಬಜೆಟ್‌ನಲ್ಲಿ ಕೆಲವು ವಿಶೇಷ ಘೋಷಣೆಗಳನ್ನು ಮಾಡಿದ್ದು ಸಂತಸದ ವಿಷಯ. ರಾಜ್ಯದ ಅಭಿವೃದ್ಧಿಯ ಹಿತದೃಷ್ಟಿಯಿಂದ ಅತ್ಯುತ್ತಮ ಬಜೆಟ್ ಎಂದು ತಾಳಿಕೋಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ಚೋರಗಸ್ತಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.