ತವರಿಗೆ ಮರಳಿದ ಸೈನಿಕನಿಗೆ ಅದ್ದೂರಿ ಸ್ವಾಗತ
A grand welcome for a soldier returning home
ಕೊಲ್ಹಾರ 3 : ಭಾರತೀಯ ಸೇನೆಯಲ್ಲಿ 22 ವರ್ಷಗಳ ಕಾಲ ಸೇವೆ ಸಲ್ಲಿಸಿ ತವರಿಗೆ ಮರಳಿದ ಸೈನಿಕನಿಗೆ ಬುಧವಾರ ಪಟ್ಟಣದಲ್ಲಿ ಅದ್ದೂರಿ ಸ್ವಾಗತ ಕೋರಲಾಗಿದೆ. ಕೊಲ್ಹಾರ ಪಟ್ಟಣ ನಿವಾಸಿ ಕೃಷ್ಣಾಜಿ ಸಾಬು ಪವಾರ ಎಂಬ ಯೋಧ ಭಾರತಿಯ ಸೇನಾಪಡೆಯಲ್ಲಿ ದೀರ್ಘಕಾಲ ದೇಶದ ವಿವಿಧ ಭಾಗಗಳಲ್ಲಿ ಸೇವೆ ಸಲ್ಲಿಸಿ ತವರಿಗೆ ಮರಳಿದ ಸೈನಿಕನನ್ನು ಪಟ್ಟಣದ ಪ್ರಮುಖ ಬೀದಿಗಳ ಮೂಲಕ ದಿಗಂಬರೇಶ್ವರ ಮಠದ ವರೆಗೆ ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಲಾಯಿತು ಬಳಿಕ ದಿಗಂಬರೇಶ್ವರ ಮಠದ ಪರಮ ಪೂಜ್ಯ ಕಲ್ಲಿನಾಥಶ್ರೀ, ಮಾಜಿ ಸಚಿವ ಎಸ್ ಕೆ ಬೆಳ್ಳುಬ್ಬಿ , ಯುವ ಮುಖಂಡ ಕಲ್ಲಪ್ಪ ಸೋನ್ನದ ನಿವೃತ್ತ ಶಿಕ್ಷಕ ಬಸವರಾಜ ಹಂಗರಗಿ, ಪಡೆಪ್ಪ ನಾಗರಾಳ ಸೇರಿದಂತೆ ಅನೇಕ ಆತನ ಬಾಲ್ಯದ ಸ್ನೇಹಿತರು ಊರಿನ ಮುಖಂಡರು ತವರಿಗೆ ಮರಳಿದ ಸೈನಿಕನಿಗೆ ಹಾಗೂ ಆತನ ಪತ್ನಿಗೆ ಶುಭ ಕೋರಿ ಶಾಲು ಹೊದಿಸಿ ಸನ್ಮಾನಿಸಿದರು
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 