ಚಿಕ್ಕಲದಿನ್ನಿ ಕಮಲಾದೇವಿ ದೇವಸ್ಥಾನದಲ್ಲಿ ಜಿ.ಪಂ ಮುಖಂಡರ ಸಭೆ
A meeting of G.P.M leaders at Chikkaladinni Kamaladevi temple
ಚಿಕ್ಕಲದಿನ್ನಿ ಕಮಲಾದೇವಿ ದೇವಸ್ಥಾನದಲ್ಲಿ ಜಿ.ಪಂ ಮುಖಂಡರ ಸಭೆ
ಯಮಕನಮರಡಿ 04 : ಹುಕ್ಕೇರಿ ಕ್ಷೇತ್ರದ ಜನಪ್ರಿಯ ಶಾಸಕರಾದ ನಿಖಿಲ್ ಉಮೇಶ್ ಕತ್ತಿ ಅವರ ಯಮಕನಮರಡಿ ವಿಧಾನಸಭಾ ಕ್ಷೇತ್ರದ ಪ್ರವಾಸದ ವಿವರ1)ಮುಂಜಾನೆ 10.30 ಗಂಟೆಗೆ ಪಾಶ್ಚಾಪುರ, ಹತ್ತರಕಿ ಜಿಲ್ಲಾ ಪಂಚಾಯತ ಮತಕ್ಷೇತ್ರದ ಚಿಕ್ಕಲದಿನ್ನಿ ಕಮಲಾದೇವಿ ದೇವಸ್ಥಾನದಲ್ಲಿ ಜಿ.ಪಂ ಮುಖಂಡರ ಸಭೆಯಲ್ಲಿ ಭಾಗವಹಿಸುವುದು2)ಮಧ್ಯಾಹ್ನ 12.30 ಗಂಟೆಗೆ ದಡ್ಡಿ ಬಸವೇಶ್ವರ ದೇವಸ್ಥಾನದಲ್ಲಿ ದಡ್ಡಿ ಜಿಲ್ಲಾ ಪಂಚಾಯತ ಮುಖಂಡರ ಸಭೆಯಲ್ಲಿ ಭಾಗವಹಿಸುವುದು3)ಮಧ್ಯಾಹ್ನ 2.00 ಗಂಟೆಗೆ ಹೆಬ್ಬಾಳ ಗ್ರಾಮದ ಬಿರದೇವರ ದೇವಸ್ಥಾನದಲ್ಲಿ ಹೆಬ್ಬಾಳ ಜಿಲ್ಲಾ ಪಂಚಾಯತ ಮುಖಂಡರ ಸಭೆಯಲ್ಲಿ ಭಾಗವಹಿಸುವುದು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 