ನಾದಮೃತ ಎಂಬ ವಿಶೇಷ ಕಾರ್ಯಕ್ರಮ
A special program called Naadamrutha
ಬಳ್ಳಾರಿ 18: ನಾದಯೋಗಿ ಗುರು ಪುಟ್ಟರಾಜ ಸಂಗೀತ ಮತ್ತು ಲಲಿತ ಕಲಾ ಸಂಸ್ಥೆಯವತಿಯಿಂದ ಚಳ್ಳಾರಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾದಮೃತ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಮುಖ್ಯ ಗುರುಗಳಾದ ಯೋಗನರಸಿಂಹರವರು ಸಂಗೀತಕ್ಕೆ ಭಾಷೆಯ ಗಡಿ ಇಲ್ಲ ಅದಕ್ಕೆ ಪ್ರಾಣಿ ಪಶು ಪಕ್ಷಿಗಳು ಕೂಡ ಹೊರತಾಗಿಲ್ಲ, ಸಂಗೀತ ಒಂದು ದೇವರ ಅತ್ಯದ್ಭುತ ಕೊಡುಗೆಯಾಗಿದೆ ಎಂದರು. ಅಧ್ಯಕ್ಷತೆಯನ್ನು ಎಸ್ ಡಿ ಎಂಸಿ ಅಧ್ಯಕ್ಷರಾದ ಯಮನೂರ್ಪ ಗದಗಿನ ವಹಿಸಿದ್ದು, ಮುಖ್ಯ ಅತಿಥಿಗಳಾಗಿ ಸುಜಾತ, ಗೀತಾ, ಗುನ್ನಪ್ಪ ಗುಮಗೇರಿ, ಶರಣಪ್ಪ ಗೆದಗೇರಿ, ಯಲ್ಲಪ್ಪ ದೊಡ್ಡಮನಿ, ಬಸಪ್ಪ ಹಳ್ಳಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸಂಗೀತ ಶರಣಪ್ಪರಿಂದ ಸುಗಮ ಸಂಗೀತ, ಶ್ಯಾಮಲಾ ದೊಡ್ಡಮನಿಯವರಿಂದ ಜನಪದ ಸಂಗೀತ, ಸಂಜನ್ ಬೆಲ್ಲದರಿಂದ ವಚನ ಸಂಗೀತ, ಯೋಗನರಸಿಂಹರವರಿಂದ ಜನಪದ ಗೀತೆಗಳು, ರಂಜಿತಾ ನಂದ್ಯಾಲ ಭರತನಾಟ್ಯ ಕಾರ್ಯಕ್ರಮ ಸೊಗಸಾಗಿ ಮೂಡಿ ಬಂದವು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 