ಆತ್ಮ ನಿರ್ಭರ ಮತ್ತು ವಿಕಸಿತ ಭಾರತದ ಪರಿಕಲ್ಪನೆಯ ಯಶಸ್ವಿ ಕೇಂದ್ರ ಸರ್ಕಾರದ ಬಜೆಟ್
A successful central government budget for the concept of self-reliant and developed India
ಇಂಡಿ 01 : ರೈತ ಕ್ರಷಿ ಕ್ಷೇತ್ರ ಸಣ್ಣ ಹಾಗೂ ಮದ್ಯಮ ವರ್ಗದ ಜನರ ಸ್ಕಿಲ್ ಡೆವಲಪಮೇಂಟ ರಸ್ತೆ, ನೀರಾವರಿ ಗ್ರಾಮೀಣ ಮತ್ತು ನಗರಾಭಿವೃದ್ದಿ ಶಿಕ್ಷಣ ಉದ್ಯೋಗ ಇಂಧನ ಪ್ರವಾಸೋದ್ಯಮ ಭಾಹ್ಯಾಕಾಶ, ತಂತ್ರಾಘ್ನಾನ ಸಾಮಾಜಿಕ ಭದ್ರತೆ, ಶೈಕ್ಷಣಿಕ ಸಾಮಾಜಿಕ ಆರ್ಥಿಕವಾಗಿ ಹೀಗೆ ಎಲ್ಲಾ ಕ್ಷೇತ್ರಗಳನ್ನೂಳಗೂಂಡ ಸರ್ವತೊಮುಖ ಅಭಿವೃದ್ಧಿಯ ಬಜೆಟ್ ಆಗಿರುತ್ತದೆ. ಗೌರ್ವಾನ್ವಿತ ದೇಶದ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ನರೇಂದ್ರ ಮೋದಿಜಿ ಅವರಿಗೆ ಕೇಂದ್ರ ಸರ್ಕಾರಕ್ಕೆ ಹುತ್ಪುರ್ವಕ ಅಭಿನಂದನೆಗಳು. ಮಲ್ಲಿಕಾರ್ಜುನ ಕಿವಡೆ ಭಾಜಪ ಮುಖಂಡರು ಇಂಡಿ ಮಂಡಲ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 