ಬೇಲಿಯೇ ಎದ್ದು ಹೊಲ ಮೇಯ್ದಂತೆ ಆರೋಪ : ಭರತ ಬೊಮ್ಮಾಯಿ
Accusation like raising the fence and grazing the field: Bharata Bommai
ಬೇಲಿಯೇ ಎದ್ದು ಹೊಲ ಮೇಯ್ದಂತೆ ಆರೋಪ : ಭರತ ಬೊಮ್ಮಾಯಿ
ಶಿಗ್ಗಾವಿ 30 : ತಾಲೂಕಿನಲ್ಲಿ ಇತ್ತೀಚಿಗೆ ಇಸ್ಪೀಟ್, ಜೂಜು ದಂಧೆ ಹೆಚ್ಚಾಗಿದ್ದು ಶಾಸಕರ ಆಪ್ತರಿಂದಲೇ ಜೂಜಾಟ ದಂಧೆ ನಡೆಯುತ್ತಿರುವುದು ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬಂತಿದೆ ಎಂದು ಭಾಜಪ ಮುಖಂಡ ಭರತ ಬೊಮ್ಮಾಯಿ ಆರೋಪಿಸಿದರು. ವರದಿಗಾರರೊಂದಿಗೆ ಮಾತನಾಡಿದ ಅವರು ಶಿಗ್ಗಾವಿ ಸವಣೂರ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ 15 ವರ್ಷಗಳಿಂದ ಸಂಸದ ಹಾಗು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ಶಿಗ್ಗಾವಿ ಕ್ಷೇತ್ರದಲ್ಲಿ ಸವಾಂರ್ಗೀಣ ಅಭಿವೃದ್ಧಿ ನಡೆದುಕೊಂಡು ಬಂದಿದ್ದು, ಹಿಂದುಳಿದ ಕ್ಷೇತ್ರವನ್ನು ನಂ.1 ಕ್ಷೇತ್ರವನ್ನಾಗಿ ಪರಿವರ್ತನೆ ಗೊಳಿಸಲಾಗಿತ್ತು ಆದರೆ ಇದೀಗ ಹಲವಾರು ತಿಂಗಳುಗಳಿಂದ ತಾಲ್ಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಹಲವಾರು ಜನರು ಇದರ ಬಲಿಪಶುಗಳಾಗುತ್ತಿರುವುದು ದುಃಖದ ಸಂಗತಿಯಾಗಿದೆ ಎಂದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 