69ನೇ ನ್ಯಾಶನಲ್ ಸ್ಕೂಲ್ ಗೇಮ್ಸನಲ್ಲಿ ನಾಯ್ಕರ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿಯ ಸಾಧನೆ
Achievement of a student from Naykara Educational Institute at the 69th National School Games
ಬೆಳಗಾವಿ 19: ನಗರದ ಪ್ರತಿಷ್ಠಿತ ನಾಯ್ಕರ ಶಿಕ್ಷಣ ಸಂಸ್ಥೆಯ, ರವೀಂದ್ರನಾಥ ಟ್ಯಾಗೋರ ಪ.ಪೂ. ಕಾಲೇಜಿನ ವಿದ್ಯಾರ್ಥಿನಿಯು ದಿ. 18ರಂದು ದೆಹಲಿಯಲ್ಲಿ ನಡೆದ ಈಜು ಸ್ಪರ್ಧೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ಸುನಿಧಿ ಹಲ್ಕರೆ ಇವಳು ದೆಹಲಿಯಲ್ಲಿ ನಡೆದ 69 ನೇ ನ್ಯಾಶನಲ್ ಸ್ಕೂಲ್ ಗೇಮ್ಸ ನಲ್ಲಿ 200 ಮೀಟರ್ ಬ್ಯಾಕ್ಸ್ಟೋಕ್ನಲ್ಲಿ ಬಂಗಾರದ ಪದಕದೊಂದಿಗೆ ಪ್ರಥಮ ಸ್ಥಾನ, 100 ಮೀಟರ್ ಬ್ಯಾಕ್ ಸ್ಟೋಕ್ನಲ್ಲಿ ಬೆಳ್ಳಿ ಪದಕದೊಂದಿಗೆ ದ್ವೀತಿಯ ಸ್ಥಾನ ಪಡೆದು ಕಾಲೇಜಿಗೆ ಕೀರ್ತಿ ಹೆಚ್ಚಿಸಿದ್ದಾರೆ.
ಈ ವಿದ್ಯಾರ್ಥಿ ಸಾಧನೆಗೆ ಪ್ರಾಂಶುಪಾಲ ಡಾ. ಸಿ.ಎನ್.ನಾಯ್ಕರ ಹಾಗೂ ನಾಯ್ಕರ ಶಿಕ್ಷಣ ಸಂಸ್ಥೆಯ ಅದ್ಯಕ್ಷ ಶ್ವೇತಾ ಸಿ.ನಾಯ್ಕರ ಹಾಗೂ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 