ಗ್ರಾಮೀಣ ಪ್ರತಿಭೆಗಳ ಸಾಧನೆ: ರಾಜ್ಯ ಮಟ್ಟದ ತರಬೇತಿಗೆ ಆಯ್ಕೆ
Achievement of rural talents: Selection for state-level training
ಗ್ರಾಮೀಣ ಪ್ರತಿಭೆಗಳ ಸಾಧನೆ: ರಾಜ್ಯ ಮಟ್ಟದ ತರಬೇತಿಗೆ ಆಯ್ಕೆ
ಬೆಳಗಾವಿ, 15 ; ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ ಬೆಂಗಳೂರು ಇವರು ಆಯೋಜಿಸಿದ ರಾಜ್ಯ ಮಟ್ಟದ, "ನಾನೂ ವಿಜ್ಞಾನಿ" ಎಂಬ ವೈಜ್ಞಾನಿಕ ಮತ್ತು ಸ್ಥಳದಲ್ಲಿಯೇ ದೂರದರ್ಶಕ ಯಂತ್ರ ಸಿದ್ಧಪಡಿಸುವ ತರಬೇತಿಗೆ ಬೆಳಗಾವಿ ಜಿಲ್ಲೆ ಗೋಕಾಕ-ಮೂಡಲಗಿ ತಾಲೂಕಿನ ಪಾಮಲದಿನ್ನಿ ವಿಜಯಶಾಲಿನಿ ವೀರ್ಪ ವಿಜಯನಗರ ಆಂಗ್ಲ ಫ್ರೌಢ ಶಾಲೆಯ 9ನೆಯ ತರಗತಿಯ ಕು ಶ್ರಾವಂತಿ ರಾಜು ದಂಡಿನ ಮತ್ತು ಕು ಕೀರ್ತಿ ಲಕ್ಷ್ಮಣ ಕಮತಿ ಅವರು ಆಯ್ಕೆಯಾಗಿದ್ದಾರೆ.
ಸಂಸ್ಥಾಪಕ ಅಧ್ಯಕ್ಷ ಡಾ. ಹುಲಿಕಲ್ ನಟರಾಜ ಅವರ ಪರವಾಗಿ ಪರಿಷತ ರಾಜ್ಯ ನಿರ್ದೇಶಕರಾದ ಬಸವರಾಜ ಹಟ್ಟಿಗೌಡರ ಅವರು ಶಾಲೆಗೆ ತೆರಳಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಆಯ್ಕೆ ಪತ್ರ ನೀಡದರು. ಸಂಸ್ಥೆಯ ಅಧ್ಯಕ್ಷರಾದ ಮಾರುತಿ ವಿಜಯನಗರ, ಆಡಳಿತಾಧಿಕಾರಿ ಮಹಾಂತೇಶ ವಿಜಯನಗರ ಮತ್ತು ಸತೀಶ ವಿಜಯನಗರ ವಿಜ್ಞಾನ ಶಿಕ್ಷಕರಾದ ಮಂಜುನಾಥ ಪಾಟೀಲ ಉಪಸ್ಥಿತರಿದ್ದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 