ವೇಟ್ಲಿಫ್ಟಿಂಗ್ ಕ್ರೀಡೆಯಲ್ಲಿ ಜಿಲ್ಲೆಯ ಕ್ರೀಡಾ ಪಟುಗಳ ಸಾಧನೆ
Achievements of district athletes in weightlifting
ಬೆಳಗಾವಿ 27: ಕೋಲಾರ ಜಿಲ್ಲೆಯಲ್ಲಿ ನ.24 ಮತ್ತು ನ.25, 2025 ರಂದು ಜರುಗಿದ 2025-26ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ವಿದ್ಯಾರ್ಥಿಗಳ ರಾಜ್ಯ ಮಟ್ಟದ ವೇಟ್ ಲಿಫ್ಟಿಂಗ್ ಪಂದ್ಯಾವಳಿಯಲ್ಲಿ ಜಿಲ್ಲೆಯ ವೇಟ್ಲಿಫ್ಟಿಂಗ್ ಕ್ರೀಡಾ ಪಟುಗಳ ಸಾಧನೆ ಮಾಡಿರುತ್ತಾರೆ. ಬಾಲಕಿಯರ ವಿಭಾಗದಲ್ಲಿ ಸಮೀಕ್ಷಾ ಮನಮೋಡೆ ಹಾಗೂ ಶೃದ್ಧಾ ಕಾಸರ ಬೆಳ್ಳಿ ಪದಕ ಸಾಯಿಶಾ ಗೌಂಡವಾಡಕರ ಅವರು 4ನೇ ಸ್ಥಾನ ಪಡೆದಿರುತ್ತಾರೆ.
ಬಾಲಕರ ವಿಭಾಗದಲ್ಲಿ ರೋಣಿತ ಮುರಕುಟೆ ಚಿನ್ನದ ಪದಕ, ನಾಗೇಶ ಅನಗೋಳಕರ ಹಾಗೂ ಆದರ್ಶ ದಾಯಗೊಂಡೆ ಬೆಳ್ಳಿ ಪದಕ, ವರುಣ ಬೆನಕೆ ಹಾಗೂ ಶ್ರೇಯಸ್ ಸಾಮಜಿ ಕಂಚಿನ ಪದಕ ವಿಜೇತರಾಗಿರುತ್ತಾರೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ 