ಪ್ರತಿಭಾ ಕಾರಂಜಿಯಲ್ಲಿ ಗ್ರಾಮೀನ ಪ್ರತಿಭೆಗಳ ಸಾಧನೆ
Achievements of rural talents at the Pratibha Karanji
ಹೊಸಪೇಟೆ 03: ನಗರದ ಹಂಪಿ ರಸ್ತೆ, ಬಾಲಾಟ್ಯಾಕೀಸ್ ಹತ್ತಿರದ ಪಿ.ವಿ.ಎಸ್.ಬಿ.ಸಿ. ಅನುದಾನಿತ ಪ್ರೌಢಶಾಲೆಯಲ್ಲಿ, ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯದ ವತಿಯಿಂದ ಡಿ. 2 ರಂದು ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಹಮ್ಮಿಕೊಳ್ಳಲಾಗಿತ್ತು.
ತಾಲೂಕು ಮಟ್ಟದ ಪ್ರತಿಭಾಕಾರಂಜಿಯಲ್ಲಿ ಗ್ರಾಮೀಣ ಪ್ರತಿಭೆಗಳಾದ 5 ರಿಂದ 7ನೇ ತರಗತಿಯ ನಯನ ಕವನ/ಪದ್ಯವಾಚನದಲ್ಲಿ ಸ್ಪರ್ಧೆಯಲ್ಲಿ ಹಾಗೂ ಅಭಿನಯ ಗೀತೆಯಲ್ಲಿ ಕವಡಿಕೆತಿಪ್ಪಮ್ಮ ಪ್ರಥಮ ಸ್ಥಾನಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಳು
ಇಬ್ಬರು ವಿದ್ಯಾರ್ಥಿನಿಯರು ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲಾ ಮುಖ್ಯಗುರುಗಳು ಹಾಗೂ ಎಸ್.ಡಿ.ಎಂ.ಸಿ. ಅಧ್ಯಕ್ಷರು ಶಾಲಾ ಶಿಕ್ಷಕರು ಅಭಿನಂದಿಸಿ ಜಿಲ್ಲಾ ಮಟ್ಟಕ್ಕೆ ಶುಭ ಹಾರೈಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 