ನಿಮಿಷಾಂಬ ಜ್ಯೋತಿಶ್ರೀ ನಾಟ್ಯ ಅಕಾಡೆಮಿಯ ವಿದ್ಯಾರ್ಥಿಗಳ ಸಾಧನೆ
Achievements of students of Nimishamba Jyothishree Natya Academy
ಗದಗ 18 : ಮೈಸೂರಿನ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆ ವಿಶ್ವವಿದ್ಯಾಲಯ ಇವರು 2025 ಏಪ್ರಿಲ್ ಮೇ ನಲ್ಲಿ ನಡೆಸಿದ ಭರತನಾಟ್ಯ ಜೂನಿಯರ್ ಹಾಗೂ ಸೀನಿಯರ್ ಪರೀಕ್ಷೆಯಲ್ಲಿ ನಗರದ ನಿಮಿಷಾಂಬ ಜ್ಯೋತಿ ನಾಟ್ಯ ಅಕಾಡೆಮಿಯ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಜೂನಿಯರ್ ಪರೀಕ್ಷೆಯಲ್ಲಿ ಈಶ್ವರಿ ಷಡಕ್ಷರಿ (76.5ಅ) ಮತ್ತು ಸೀನಿಯರ್ ಪರೀಕ್ಷೆಯಲ್ಲಿ ವೈಷ್ಣವಿ ಷಡಾಕ್ಷರಿ (73.4ಅ) ಪ್ರಥಮ ಶ್ರೇಣಿಯಲ್ಲಿ ಪ್ರಗತಿ ಸಾಧಿಸಿದ್ದಾರೆ. ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಅಕಾಡೆಮಿಯ ಅಧ್ಯಕ್ಷೆ ರಾಘವಿ ಜ್ಯೋತಿಶ್ರೀ ಹಾಗೂ ಆಡಳಿತ ಮಂಡಳಿ ಅಭಿನಂಧಿಸಿದ್ದಾರೆ.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 