ಪದ್ಮರಾಜ ಮಹಿಳಾ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ
Achievements of students of Padmaraja Women's College
ಸಿಂದಗಿ 24: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ, ಕಲಬುರ್ಗಿಯ ಶ್ರೀ ವಿ.ಜಿ.ಮಹಿಳಾ ಕಾಲೇಜು ಜ.13ರಂದು ಆಯೋಜಿಸಿದ್ದ ಆಯ್ಕೆ ಪ್ರಕ್ರಿಯೆಯಲ್ಲಿ ಉತ್ತಮ ಪ್ರದರ್ಶನದ ಆಧಾರದ ಮೇಲೆ ಸಿಂದಗಿ ನಗರದ ಶ್ರೀ ಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯದ ಕಾಲೇಜಿನ ವಿದ್ಯಾರ್ಥಿಗಳಾದ ಜಯಶ್ರೀ ಕೂಚಬಾಳ ಹಾಗೂ ಸಮೃದ್ಧಿ ಕೋಟ್ಯಾಳ ಅವರನ್ನು ಕರಾಅ ಮಹಿಳಾ ವಿವಿ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿ ಉತ್ತಮ ಸಾಧನೆ ಮಾಡಿ ವಿಶ್ವವಿದ್ಯಾಲಯ ಬ್ಲ್ಯೂ ಆಗಿ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿನಿಯ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು, ಆಡಳಿತ ಮಂಡಳಿ ಸದಸ್ಯರು, ಪ್ರಾಚಾರ್ಯರು ಸೇರಿದಂತೆ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 