ಯಲ್ಲಮ್ಮನ ಜಾತ್ರೆಗೆ ಚಿಕ್ಕೊಡಿ ವಿಭಾಗದಿಂದ ಹೆಚ್ಚುವರಿ ಬಸ್ಸ ಕಾರ್ಯಚರಣೆ
Additional bus operations from Chikkodi division for Yellamma's fair
ಬೆಳಗಾವಿ, ಜ.29: ಶ್ರೀ ಕ್ಷೇತ್ರ ಸವದತ್ತಿ ಯಲ್ಲಮ್ಮದೇವಿಯ (ಭಾರತ ಹುಣ್ಣಿಮೆ)ಜಾತ್ರೆಯ ಪ್ರಯುಕ್ತ ಚಿಕ್ಕೊಡಿ ವಿಭಾಗದ ನಿಪ್ಪಾಣಿ ಘಟಕದಿಂದ ಪ್ರಾಸಂಗಿಕ ಕರಾರಿನ ಮೇಲೆ ಬಸ್ಸಗಳನ್ನು ಒದಗಿಸಲಾಗುವುದು. ಪ್ರಾಸಂಗಿಕ ಕರಾರಿನ ಪ್ರತಿ ಕಿ.ಮೀ ಗೆ 57 ರೂ, ಹಾಗೂ ಪ್ರತಿದಿನ 300 ಕಿ.ಮೀ ನಿಗದಿಪಡಿಸಲಾಗಿದೆ.
ಈ ಪ್ಯಾಕೇಜಿನಂತೆ ಸವದತ್ತಿ ಯಲ್ಲಮ್ಮ ದೇವಿಯ ದರ್ಶನದ ಜೊತೆಗೆ ಸೊಗಲ, ಚಿಂಚಲಿ ಮಾಯಕ್ಕ, ಪಂತ ಬಾಳೆಕುಂದ್ರಿ, ನವಿಲ ತೀರ್ಥ ಹಾಗೂ ನರಸಿಂಹವಾಡಿ ಸ್ಥಳಗಳಿಗೆ ಭೇಟಿ ನೀಡಬಹುದಾಗಿದೆ.
ಜಾತ್ರೆಗೆ ಹೋಗುವ ಪ್ರಯಾಣಿಕರಿಗೆ ಸುಸಜ್ಜಿತ ವಾಹನಗಳನ್ನು ಒದಗಿಸಲಾಗಿದ್ದು, ಯಾತ್ರಿಕರು ಇದರ ಸದುಪಯೋಗ ಪಡೆಯಬಹುದು. ಎಂದು ವಾ.ಕ.ರ.ಸಾ.ಸಂಸ್ಥೆ ಚಿಕ್ಕೊಡಿ ವಿಭಾಗದ ಹಿರಿಯ ವಿಭಾಗಿಯ ನಿಯಂತ್ರಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 