ಡಿ.ಕೆ.ಶಿ ಬೇಟಿಯಾದ ಅಜ್ಜಂಪೀರ ಖಾದ್ರಿ
ಶಿಗ್ಗಾವಿ 18 : ಬೆಳಗಾವಿ ಸುವರ್ಣಸೌಧದಲ್ಲಿ ಉಪಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಪಕ್ಷದ ಅಧ್ಯಕ್ಷಡಿ ಕೆ ಶಿವಕುಮಾರ ಸೇರಿದಂತೆ ಅನೇಕ ಸಚಿವರು ಮತ್ತು ಅಧಿಕಾರಿಗಳ ಜೊತೆ ಹೆಸ್ಕಾಂ ನಿಗಮದ ಅಧ್ಯಕ್ಷ ಹಾಗೂ ಮಾಜಿ ಶಾಸಕ ಸೈಯದ್ ಅಜ್ಜಂಪೀರ ಖಾದ್ರಿ ಅವರು ಹೆಸ್ಕಾಂ ಹಾಗೂ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಮತ್ತು ವಿವಿಧ ವಿಷಯಗಳ ಬಗ್ಗೆಚರ್ಚಿಸಿದರು.