ಕಡಣಿ ಎಸ್‌ಪಿಬಿಪಿ ಪಿಯು ಕಾಲೇಜಿಗೆ ಅಕ್ಷತಾ ಅ.ಕತ್ತಿ. ಪ್ರಥಮ ಸ್ಥಾನ
Akshata A. Katthi for Kadani SPBP PU College. first place
ಆಲಮೇಲ 10 : ಸಮೀಪದ ಪರಮಾನಂದ ಭೋಗಲಿಂಗೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜಿಗೆ 600/549. 91.05ಅ ಅಂಕ ಪಡೆದು ಪ್ರಥಮ ಸ್ಥಾನ ಪಡೆದ ಅಕ್ಷತಾ ಅಣವೀರ್ ಕತ್ತಿ. ಸಾಧನೆ ಮಾಡಿದ್ದಾಳೆ. ತಂದೆ-ತಾಯಿ ಮಗಳ ಸಾಧನೆ ಕಂಡು ಹರ್ಷ ವ್ಯಕ್ತಪಡಿಸಿದರು. ಎಸ್‌ಡಿಎಂಸಿ ಅಧ್ಯಕ್ಷರಾದ ಶಿವಯೋಗಿ ಬಸಣ್ಣ ಕತ್ತಿ ಅಣ್ಣನ ಮಗಳ ಸಾಧನೆ ತುಂಬಾ ಖುಷಿ ಕೊಟ್ಟಿದೆ ಹೀಗೆ ಅನೇಕ ಗ್ರಾಮೀಣ ಪ್ರದೇಶದ ಬಡ ಕುಟುಂಬದ ಮಕ್ಕಳು ಬೆಳೆಯಬೇಕು ಎಂದು ಹೇಳಿದರು.
ದ್ವಿತೀಯ ಸ್ಥಾನ ಸೃಷ್ಟಿ ಬಂದ್ರೂಡ 600/529. 88.16ಅ ತೃತೀಯ ಸ್ಥಾನ ದಾನೆಶ್ವರಿ ಹೆಗಡಿಹಾಳ 600/525.87.05 ಅಂಕಗಳನ್ನು ಪಡೆದು ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಭೋಗಣ್ಣ ಲಾಳಸಂಗಿ ಮತ್ತು ಆಡಳಿತ ಮಂಡಳಿಯ ಸರ್ವ ಸದಸ್ಯರು ಕಾಲೇಜಿನ ಪ್ರಾಚಾರ್ಯರಾದ ಆರ್ ಎಸ್ ಗಂಗನಳ್ಳಿ. ಉಪನ್ಯಾಸಕರು ಸಿಬ್ಬಂದಿ ವಿದ್ಯಾರ್ಥಿಗಳ ಸಾಧನೆಗೆ ಹರ್ಷ ವ್ಯಕ್ತಪಡಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 