ಅಭಿವೃದ್ಧಿಗೆ ಎಲ್ಲರೂ ಸಹಕರಿಸಿ, ಮುಕ್ತವಾಗಿ ಚಚರ್ಿಸಿ: ಕೃಷ್ಣ ಬಾಜಪೇಯಿ
ಹಾವೇರಿ 25: ಹಾವೇರಿ ಜಿಲ್ಲೆಯ ಅಭಿವೃದ್ಧಿಗೆ ಕಾರ್ಯಗಳಿಗೆ ಎಲ್ಲರೂ ಸಹಕರಿಸಿ, ಮುಕ್ತವಾಗಿ ಬನ್ನಿ ಚಚರ್ಿಸಿ ಸಲಹೆ, ಸೂಚನೆಗಳನ್ನು ನೀಡಿ ಎಂದು ನೂತನವಾಗಿ ಹಾವೇರಿ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿದ ಕೃಷ್ಣ ಬಾಜಪೇಯಿ ಅವರು ಮನವಿ ಮಾಡಿಕೊಂಡರು.
ನೂತನ ಜಿಲ್ಲಾಧಿಕಾರಿಗಳಾಗಿ ಅಧಿಕಾರ ಸ್ವೀಕರಿಸಿದ ತರುವಾಯು ನೂತನ ಜಿಲ್ಲಾಧಿಕಾರಿಗಳಿಗೆ ಸ್ವಾಗತ ಹಾಗೂ ನಿಗಮರ್ಿತ ಜಿಲ್ಲಾಧಿಕಾರಿಗಳಿಗೆ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಳೆದ ಎರಡು ವರ್ಷ ಎಂಟು ತಿಂಗಳು ಜಿಲ್ಲಾಧಿಕಾರಿಗಳಾಗಿ ಕೆಲಸಮಾಡಿರುವ ಡಾ.ವೆಂಕಟೇಶ್ ಸರ್ ಅವರು ಉತ್ತಮ ಕೆಲಸಮಾಡಿದ್ದಾರೆ. ಜಿಲ್ಲೆಯಲ್ಲಿ ಕೈಗೊಂಡಿರುವ ಕೆಲಸಗಳು ಯಾವ ಯಾವ ಹಂತದಲ್ಲಿವೆ ಎಂದು ನನ್ನೊಂದಿಗೆ ಚಚರ್ಿಸಿದ್ದಾರೆ ವಿಸ್ತಾರವಾಗಿ ಹೇಳಿದ್ದಾರೆ. ಅತ್ಯಂತ ಆಸಕ್ತಿಯಿಂದ ಎಲ್ಲ ಯೋಜನೆಗಳನ್ನು ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.
ಮೂಲತಃ ಉತ್ತರ ಪ್ರದೇಶದವರಾದ ನೂತನ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು 2010ರ ಬಿಹಾರ ಕೇಡರಿನ್ ಐ.ಎ.ಎಸ್.ಅಧಿಕಾರಿ. 2010 ರಿಂದ 2014ರವರೆಗೆ ಬಿಹಾರದಲ್ಲಿ ಕೆಲಸಮಾಡಿ, ಕನರ್ಾಟಕಕ್ಕೆ ವಗರ್ಾವಣೆಗೊಂಡು ಈವರೆಗೆ ಕನರ್ಾಟಕ ಲೋಕಸೇವಾ ಆಯೋಗದ ಪರೀಕ್ಷಾ ನಿಯಂತ್ರಕರಾಗಿ ಕಾರ್ಯನಿರ್ವಹಿಸಿದ್ದಾರೆ. ಐಐಟಿಯ ಬಿಟೆಕ್ ಪದವೀಧರರಾಗಿದ್ದಾರೆ ಹಾಗೂ ಕನ್ನಡ ಬಲ್ಲವರಾಗಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 